ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುವರ್ಣಸೌಧದ ಮೆಟ್ಟಿಲ ಮೇಲೆ ಕುಳಿತ ಕಾಂಗ್ರೆಸ್ಸಿಗರು
    ಸುದ್ದಿ

    ಸುವರ್ಣಸೌಧದ ಮೆಟ್ಟಿಲ ಮೇಲೆ ಕುಳಿತ ಕಾಂಗ್ರೆಸ್ಸಿಗರು

    vartha chakraBy vartha chakraಡಿಸೆಂಬರ್ 19, 2022Updated:ಡಿಸೆಂಬರ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ – ಸುವರ್ಣ ಸೌಧದ ವಿಧಾನಸಭೆಯಲ್ಲಿ ಸಾವರ್ಕರ್ ಸೇರಿದಂತೆ ಅನೇಕ ಮಹನೀಯರ ಭಾವಚಿತ್ರ ಅಳವಡಿಸುವ ವಿಷಯ ಇದೀಗ ವಿವಾದವಾಗಿ ಪರಿಣಮಿಸಿದೆ.
    ಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿರ್ಧಾರ ವಿರೋಧಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.
    ಮೊದಲ ದಿನದ ಕಲಾಪ ಆರಂಭಕ್ಕೂ ಮುನ್ನ
    ಸುವರ್ಣಸೌಧದ ಮುಂಭಾಗ ಕಾಂಗ್ರೆಸ್ ಸದಸ್ಯರು,ಮಹಾತ್ಮ ಗಾಂಧಿ, ನೆಹರು ಸೇರಿದಂತೆ ಹಲವು ರಾಷ್ಟ್ರನಾಯಕರ ಭಾವಚಿತ್ರಗಳನ್ನು ಹಿಡಿದು ಧರಣಿ ನಡೆಸಿದರು.
    ವಿಧಾನಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರೂ ಸೇರಿ ಹಲವು ಮಹನೀಯರ ಭಾವಚಿತ್ರ ಅಳವಡಿಸಬೇಕು ಎಂದು ಆಗ್ರಹಿಸಿದರು. ಸಾವರ್ಕರ್ ಸೇರಿದಂತೆ ಯಾವುದೇ ಭಾವಚಿತ್ರ ಅಳವಡಿಸಲು ನಮ್ಮ ವಿರೋಧವಿಲ್ಲ.ಆದರೆ ಸಭಾದ್ಯಕ್ಷರು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕ ಪಕ್ಷೀಯವಾಗಿ ಕೈಗೊಂಡ ನಿರ್ಧಾರ ವಿರೋಧಿಸಿ ನಮ್ಮ ಪ್ರತಿಭಟನೆ ಎಂದು ಹೇಳಿದರು
    ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಹರ್ಷಿ ವಾಲ್ಮೀಕಿ, ಅಂಬೇಡ್ಕರ್, ನಾರಾಯಣಗುರು, ಜ್ಯೋತಿ ಬಾಪುಲೆ, ವಲ್ಲಭಬಾಯಿ ಪಟೇಲ್, ಕನಕದಾಸ, ನೆಹರೂ, ಬಾಬು ಜಗಜೀವನ್ರಾಮ್, ಕುವೆಂಪು, ಶಿಶುನಾಳ ಶರೀಫ, ಬಸವಣ್ಣ, ಕನಕದಾಸ… ಮುಂತಾದ ವಿಚಾರವಂತರು ಹಾಗೂ ರಾಷ್ಟ್ರ ನಾಯಕರುಗಳು ಭಾರತದ ಸಂಸ್ಕೃತಿ, ಪರಂಪರೆ ಮತ್ತು ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ವಿಚಾರಧಾರೆ, ಆದರ್ಶಗಳು ಸಾರ್ವಕಾಲಿಕ ಸತ್ಯ ಮತ್ತು ಅನುಕರಣೀಯ. ಅವರುಗಳ ಭಾವಚಿತ್ರಗಳನ್ನು ಅಳವಡಿಸಬೇಕು ಎಂದು ಆಗ್ರಹಿಸಿದರು.
    ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾತನಾಡಿ ಸರ್ಕಾರ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳನ್ನು ಮರೆತಿದೆ. ಇಲ್ಲಿ ಅನೇಕ ಘಟನೆಗಳು ನಡೆದಿವೆ. ಇವುಗಳ ಬಗ್ಗೆ ಚರ್ಚೆಯಾಗಬಾರದು. ಸರ್ಕಾರದ ವೈಫಲ್ಯಗಳು ಗೊತ್ತಾಗಬಾರದೆಂದು
    ದಾರಿ ತಪ್ಪಿಸಲು ಸಾವರ್ಕರ್‌ ಫೋಟೋ ಅಳವಡಿಕೆ ವಿಚಾರ ಮುಂದೆ ಇಟ್ಟಿದ್ದಾರೆ ಎಂದು ಆರೋಪಿಸಿದರು.
    ಈ ಬಗ್ಗೆ ನನಗೆ ಸಭಾದ್ಯಕ್ಷರ ಕಚೇರಿಯಿಂದ ಕರೆ ಬಂದಿತ್ತು. ಅಂಬೇಡ್ಕರ್ ಗಾಂಧಿಜಿ ಫೋಟೊ‌ ಅನಾವರಣ ಮಾಡುವುದಾಗಿ ಹೇಳಿದ್ದರು. ಆದರೆ, ಮಾಧ್ಯಮದ ಮೂಲಕ ಸಾವರ್ಕರ್ ಫೋಟೊ ಅನಾವರಣ ಮಾಡುತ್ತಿರುವುದು ಗೊತ್ತಾಯಿತು ಆದರೆ, ಸಾವರ್ಕರ್ ವಿವಾದದ ವ್ಯಕ್ತಿಯಾಗಿದ್ದಾರೆ. , ಕರ್ನಾಟಕಕ್ಕೂ ಸಾವರ್ಕರ್ ಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ 61 Scooter ಕದ್ದ
    Next Article ಬಂಡಾಯದ ಕಹಳೆ ಊದಿದ ಈಶ್ವರಪ್ಪ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dkfxrb ರಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು
    • ArthurNag ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • mostbet_thKl ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.