ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Congress ಅಭ್ಯರ್ಥಿಗಳ ಆಯ್ಕೆ ಅಂತಿಮ
    ರಾಜಕೀಯ

    Congress ಅಭ್ಯರ್ಥಿಗಳ ಆಯ್ಕೆ ಅಂತಿಮ

    vartha chakraBy vartha chakraಫೆಬ್ರವರಿ 2, 2023Updated:ಮಾರ್ಚ್ 20, 202341 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.2-

    ಮುಂಬರುವ ವಿಧಾನಸಭೆ ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳ ಆಯ್ಕೆಗೆ Congress ಚುನಾವಣಾ ಸಮಿತಿಯ ಸಭೆ ನಡೆದಿದ್ದು, ಸುಮಾರು 150 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿದೆ. ಬಹುತೇಕ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ ಆಗಿದೆ.  AICC ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್‍ಸಿಂಗ್ ಸುರ್ಜೇವಾಲ, KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಚುನಾವಣಾ ಸಮಿತಿಯ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

    ಚುನಾವಣಾ ಪೂರ್ವದಲ್ಲಿ ನಡೆದ ಹಲವು ಸಮೀಕ್ಷೆಗಳ‌ ವರದಿ ಆಧರಿಸಿ 130ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಏಕ ವ್ಯಕ್ತಿಯ ಹೆಸರನ್ನು ಹೈಕಮಾಂಡ್‍ಗೆ ಶಿಫಾರಸ್ಸು ಮಾಡಲು ತೀರ್ಮಾನಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಭೆಯಲ್ಲಿ ಪ್ರತಿಯೊಂದು ಕ್ಷೇತ್ರದ ಕುರಿತು ಚರ್ಚೆ ನಡೆಸಲಾಯಿತು. ಆಯಾ ಜಿಲ್ಲಾವಾರು ಸಮಿತಿಗಳು, ನಾಯಕರು ಶಿಫಾರಸ್ಸು ಮಾಡಿದ ಪಟ್ಟಿಯಲ್ಲಿನ ಹೆಸರುಗಳನ್ನು ಅವಲೋಕಿಸಲಾಯಿತು. ತೀವ್ರ ವಿರೋಧಗಳು ಮತ್ತು ಆಕ್ಷೇಪಗಳು ಕೇಳಿ ಬಂದ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಎರಡನೇ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಕುರಿತು ನಿರ್ಧರಿಸಲಾಗಿದೆ.

    ಮೊದಲ ಪಟ್ಟಿಯಲ್ಲಿ 150 ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು ಇವುಗಳ ಬಗ್ಗೆ ವಿವರಣೆಯೊಂದಿಗೆ ಹೈಕಮಾಂಡ್‍ಗೆ ರವಾನಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಭ್ಯರ್ಥಿಗಳ ಆಯ್ಕೆಯ ವೇಳೆ ಉದಯ್‍ಪುರ್ ಘೋಷಣೆಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂಬುದು ಹೈಕಮಾಂಡ್‍ನ ಕಟ್ಟುನಿಟ್ಟಿನ ಸೂಚನೆಯಾಗಿದ್ದು, ಅದನ್ನು ಎಲ್ಲಾ ಹಂತದಲ್ಲೂ ಪಾಲಿಸಲಾಗಿದೆ.

    ತ್ಯಾಗ ಅನಿವಾರ್ಯ:

    ಈ ನಡುವೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ನಿರೀಕ್ಷೆ ಇರುವುದರಿಂದ ಕೆಲವು ಕಡೆ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಕೆಲವು ತ್ಯಾಗ ಮಾಡುವುದು ಅನಿವಾರ್ಯ ಎಂದು KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

    ಸಭೆಗೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮತದಾರರು ವಿಶ್ವಾಸ ನೀಡಿರುವುದರಿಂದ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ 10, 12, 20 ಅರ್ಜಿಗಳು ಬಂದಿವೆ. ಇಂತಹ ಕಡೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ತ್ಯಾಗ ಮಾಡಲೇಬೇಕು. ಪಕ್ಷ ಅಧಿಕಾರಕ್ಕೆ ಬಂದರೆ ಬೇರೆ, ಬೇರೆ ರೀತಿಯಲ್ಲಿ ಅವರಿಗೆ ಅಧಿಕಾರ ನೀಡಲಾಗುವುದು. ಹೀಗಾಗಿ ಪಕ್ಷದ ಟಿಕೆಟ್  ಕೋರಿ  ಅರ್ಜಿ ಹಾಕಿರುವುದರಲ್ಲಿ ತಪ್ಪಿಲ್ಲ. ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ನೀವೆಲ್ಲರೂ ಒಗ್ಗಟ್ಟಿನ ಸಹಕಾರ ನೀಡಬೇಕು’ ಎಂದು ಎಲ್ಲಾ ಆಕಾಂಕ್ಷಿಗಳಲ್ಲಿ ಕೇಳಿಕೊಳ್ಳುತ್ತೇನೆ ಎಂದು ತಿಳಿಸಿದರು.

    Verbattle
    Verbattle
    Verbattle
    #Congress #election AICC Bangalore Congress dk shivakumar KPCC News Politics ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನೆಷ್ಟು ದಿನ ನಡೆಯಬಹುದು Russia ದ ಆಟ?
    Next Article CD ರಾಜಕಾರಣ ಬಿಡಿ‌ – ರಾಮಲಿಂಗಾರೆಡ್ಡಿ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • melbet скачать мобильное приложение на айфон ರಲ್ಲಿ ಜಯದೇವ ಆಸ್ಪತ್ರೆಯ ಹೊಸ ಸಾಧನೆ | Jayadeva Hospital
    • Thomaszox ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.