ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
    ರಾಜಕೀಯ

    ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

    vartha chakraBy vartha chakraಅಕ್ಟೋಬರ್ 31, 2022Updated:ಅಕ್ಟೋಬರ್ 31, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು- ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ರಮೇಶ್ ಜಾರಕಿಹೊಳಿ ವಿಧಾನಸಭೆ ಚುನಾವಣೆ ಸಮಯದಲ್ಲಿ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಹಲವು ಅಂಶಗಳನ್ನು ಮರೆಮಾಚಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
    ಪಕ್ಷದ ವಕ್ತಾರರಾದ ಎಂ.ಲಕ್ಷಣ್ ಮತ್ತು ರಮೇಶ್ ಬಾಬು ಕೇಂದ್ರದ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರನ್ನು ಭೇಟಿ ಮಾಡಿ ರಮೇಶ್ ಜಾರಕಿಹೊಳಿ ಮುಚ್ಚಿಟ್ಟಿದ್ದಾರೆನ್ನಲಾದ ಹಲವು ದಾಖಲೆಗಳನ್ನು ಸಲ್ಲಿಸಿದ್ದಾರೆ.
    ರಮೇಶ್ ಜಾರಕಿಹೊಳಿ ಮತ್ತುಬಇವರ ಕುಟುಂಬದ ಸದಸ್ಯರು‌
    ನಿರ್ದೇಶಕರಾಗಿರುವ ಸೌಭಾಗ್ಯ ಷುಗರ್ಸ್ ಕಾರ್ಖಾನೆ ಸುಮಾರು 578 ಕೋಟಿ ಸಾಲ ಮಾಡಿದ್ದು, ಇದರ ವಿವರಗಳನ್ನು ಪ್ರಮಾಣ ಪತ್ರದಲ್ಲಿ ಮುಚ್ಚಿಟ್ಟಿ ರುತ್ತಾರೆ.
    ಕಾರ್ಖಾನೆ ರೈತರಿಗೆ ಸುಮಾರು 50
    ಕೋಟಿ ರೂಪಾಯಿ ಕಬ್ಬಿನ ಬಾಕಿ ಪಾವತಿ ಮಾಡಬೇಕಾಗಿದೆ ಇದರ ವಿವರವನ್ನು ನೀಡಿಲ್ಲ.ಅಲ್ಲದೆ ಇವರು
    ಆದಾಯ ತೆರಿಗೆ ಇಲಾಖೆಗೆ 150 ಕೋಟಿ ರೂಪಾಯಿ ಪಾವತಿ ಮಾಡಬೇಕಾಗಿದ್ದು ಇದರ
    ವಿವರಗಳನ್ನು ಪ್ರಮಾಣ ಪತ್ರದಲ್ಲಿ ನಮೂದಿಸಿಲ್ಲ ಎಂದು ಆಪಾದಿಸಿದ್ದಾರೆ.
    ಕಬ್ನಿನ ಬಾಕಿ ಹಣ ಪಾವತಿ ಮಾಡುವ ಸಂಬಂಧ ಕರ್ನಾಟಕ ಹೈಕೋರ್ಟ್
    28-11-2019ರಲ್ಲಿ ತೀರ್ಪು ನೀಡಿ ಸಾಲದ ಹಣದ ಶೇಕಡಾ 50ರಷ್ಟನ್ನು ಆರು ವಾರದಲ್ಲಿ ಪಾವತಿ ಮಾಡುವಂತೆ ಆದೇಶ ನೀಡಿದೆ.ಆದರೆ
    ಇಲ್ಲಿ ಯವರೆಗೆ ಹಣ ಪಾವತಿ
    ಮಾಡಿಲ್ಲ ಈ ವಿಷಯವನ್ನೂ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿಲ್ಲ ಎಂದು ಆಯೋಗದ ಗಮನ ಸೆಳೆದಿದ್ದಾರೆ.
    ಚುನಾವಣಾ ಪ್ರಮಾಣ ಪತ್ರದಲ್ಲಿ ರಮೇಶ್ ಲಕ್ಷ್ಮಣ್ ಜಾರಕಿಹೊಳಿರವರು ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆ ವ್ಯವಹಾರ, ಅಪೆಕ್ಸ್ ಬ್ಯಾಂಕಿನಲ್ಲಿ ಸಲ ಪಡೆದಿರುವ ಮಾಹಿತಿ, ಕುಟುಂಬದ ಸದಸ್ಯರ ಸಾಲದ ವ್ಯವಹಾರಗಳು, ರೈತರಿಗೆ ಪಾವತಿ ಮಾಡಬೇಕಾದ ಹಣದ ವಿವರಗಳು, ಬೇರೆ ಬೇರೆ ಬ್ಯಾಂಕುಗಳಲ್ಲಿ ಪಡೆದಿರುವ ಸಾಲಗಳ ವಿವರಗಳನ್ನು ನಿಖರವಾಗಿ ಮತ್ತು ಪಾರದರ್ಶಕವಾಗಿ ನೀಡದೆ ಸುಳ್ಳು ಪ್ರಮಾಣ ಪತ್ರ ಸಲ್ಲಿಕೆ ಮಾಡಿ ಅಪರಾಧ ಎಸಗಿರುತ್ತಾರೆ.
    ಜಾರಕಿಹೊಳಿರವರು ಸಲ್ಲಿಸಿರುವ ಸುಳ್ಳು ಪ್ರಮಾಣ ಪತ್ರವನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಈ ಪ್ರಕರಣವನ್ನು ಸಿಬಿಡಿಟಿ ಗೆ ಮತ್ತು ಇಡಿ ಗೆ ವರ್ಗಾಯಿಸಬೇಕೆಂದು ಕೋರುತ್ತೇವೆ. ಅವರ ಕುಟುಂಬದ ಸದಸ್ಯರು ಭಾಗಿಯಾಗಿರುವ  ಸುಮಾರು 578 ಕೋಟಿ ರೂಪಾಯಿಗಳ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆಯ ವ್ಯವಹಾರಗಳನ್ನು ಶ್ರೀ ರಮೇಶ್ ಜಾರಕಿಹೊಳಿರವರು ತಮ್ಮ ಪ್ರಮಾಣ ಪತ್ರದಲ್ಲಿ ವಿವರವಾಗಿ ನಮೂದಿಸದೆ ಬಚ್ಚಿಟ್ಟು ಅಪರಾಧ ಎಸಗಿರುತ್ತಾರೆ. ಚುನಾವಣಾ ಆಯೋಗವು ಈ ಪ್ರಕರಣವನ್ನು ಕಾಗ್ನಿಝೇನ್ಸ್ ಅಪರಾಧವಾಗಿ ಪರಿಗಣಿಸಿ ಆದ್ಯತೆಯ ಮೇಲೆ ತನಿಖೆಗೆ ವಹಿಸಲು ಮನವಿ ಮಾಡುತ್ತೇವೆ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

    Verbattle
    Verbattle
    Verbattle
    ಇಡಿ ಕಾಂಗ್ರೆಸ್ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಪೂನಾ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ
    Next Article ವರ್ಗಾವಣೆ – ತನಿಖೆಗೆ ಆದೇಶ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RayfordRub ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • https://gitea.ww3.tw/ ರಲ್ಲಿ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ | Madrasa
    • Allenjoymn ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.