Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಗುಳೆ | Congress
    Viral

    ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಗುಳೆ | Congress

    vartha chakraBy vartha chakraಏಪ್ರಿಲ್ 20, 202413 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.19: ಲೋಕಸಭೆ ಚುನಾವಣೆ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
    ಇವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಕಂಡುಬರುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕನಿಷ್ಠ 20 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

    ತೆರಿಗೆ ಹಂಚಿಕೆ ಸೇರಿದಂತೆ ಹಲವು ವಿಚಾರಗಳಲ್ಲಿ ಬಿಜೆಪಿ ಸರ್ಕಾರ ಕನ್ನಡನಾಡಿಗೆ ದ್ರೋಹ ಬಗೆದಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಘೋಷಿಸಿದ್ದ ಹಣವನ್ನೂ ಬಿಡುಗಡೆ ಮಾಡಿಲ್ಲ. ರಾಜ್ಯದ ಜನರಿಗೆ ಇದು ಅರ್ಥವಾಗಿದೆ. ಹೀಗಾಗಿ ಕಾಂಗ್ರೆಸ್ಗೆ ಜನರು ವ್ಯಾಪಕವಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಂತೂ ಅನಿರೀಕ್ಷಿತ ಮುನ್ನಡೆ ಕಂಡುಬರುತ್ತಿದೆ. ಲೋಕಸಭೆಯಲ್ಲಿ 20 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಮಾಜಿ ಶಾಸಕ ಮಾಲಿಕಯ್ಯ ಗುತ್ತೇದಾರ್ ಅನ್ಯ ಕಾರಣಗಳಿಂದ ಕಾಂಗ್ರೆಸ್ ಬಿಟ್ಟು ಹೋಗಿದ್ದರು. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿರುವವರು ಇರಲು ಸಾಧ್ಯವಾಗುವುದಿಲ್ಲ. ಅದು ಅರಿವಾಗಿ ಇಂದು ವಾಪಸ್ ಬಂದಿದ್ದಾರೆ. ಕಾಂಗ್ರೆಸ್ ಸೇರಿರುವುದು ಅವರ ಒಳ್ಳೆಯ ತೀರ್ಮಾನ. ಕಲಬುರಗಿಯಲ್ಲಷ್ಟೇ ಅಲ್ಲ, ರಾಜ್ಯಾದ್ಯಂತ ಅವರ ಪ್ರಭಾವ ಇದೆ ಎಂದು ಹೇಳಿದರು
    ಕಾಂಗ್ರೆಸ್ ಬಿಟ್ಟು ಹೋಗದಂತೆ ಈ ಮೊದಲೇ ಅವರಿಗೆ ಸಲಹೆ ನೀಡಿದ್ದೆ. ಒಂದು ವೇಳೆ ವಾಪಸ್ ಬರುವುದಾದರೆ ಮುಕ್ತ ಆಹ್ವಾನವಿದೆ ಎಂದು ಆಗಲೇ ತಿಳಿಸಿದ್ದೆ ಶಾರದಾ ಮೋಹನಶೆಟ್ಟಿ ಮತ್ತು ಮಾಲಿಕಯ್ಯ ಗುತ್ತೇದಾರ್ ಸೇರ್ಪಡೆಯಿಂದ ಉತ್ತರಕನ್ನಡ ಮತ್ತು ಕಲಬುರಗಿ ಭಾಗಗಳಲ್ಲಿ ನಮ್ಮ ಕ್ಷೇತ್ರದ ಶಕ್ತಿ ಹೆಚ್ಚಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ ಎಂದರು.

    ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಹಲವರು ಬಿಜೆಪಿ-ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಜನರ ಬದುಕನ್ನು ಗಮನದಲ್ಲಿಟ್ಟುಕೊಂಡು ಪಕ್ಷಕ್ಕೆ ಬರುತ್ತಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿ ಬರುವ ಎಲ್ಲರನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಸ್ಥಳೀಯ ನಾಯಕರಿಗೂ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.
    ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಬೇಸರಗೊಂಡಿರುವ ಉಭಯ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ದೇಶದ ಅಭಿವೃದ್ಧಿ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ಎಲ್ಲರಿಗೂ ವಿಶ್ವಾಸ ಬಂದಿದೆ ಎಂದು ತಿಳಿಸಿದರು.
    ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿ, ಮಾಲೀಕಯ್ಯ ಗುತ್ತೇದಾರ್ ಅವರ ಪಕ್ಷ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಆನೆ ಬಲ ಬಂದಂತಾಗಿದೆ ಎಂದರು ಬಿಜೆಪಿ ಸಮಾಜವನಷ್ಟೇ ಅಲ್ಲ ಕುಟುಂಬಗಳನ್ನು ಒಡೆಯುತ್ತಿದೆ.

    ಹೋರಾಟದಿಂದ ಬಂದವರಿಗೆ ಬಿಜೆಪಿಯಲ್ಲಿ ನ್ಯಾಯ ಸಿಗುತ್ತಿಲ್ಲ ಎಂದು ಆ ಪಕ್ಷದ ಕಾರ್ಯಕರ್ತರೆ ಹೇಳುತ್ತಿದ್ದಾರೆ. ಸತ್ಯಜಿತ್ ಸುರತ್ಕಲ್ ಆರ್ ಎಸ್‌ಎಸ್‌ನಿಂದ ಬಂದವರು ಅವರಿಗೆ ಬಿಜೆಪಿಯಲ್ಲಿ ಸರಿಯಾಗಿ ನಡೆಸಿಕೊಂಡಿಲ್ಲ. ಶೂದ್ರರಾಗಿ ಹುಟ್ಟಿದರೆ ಬಿಜೆಪಿಯಲ್ಲಿ ಜಾಗವಿಲ್ಲ ಎಂದು ವ್ಯಂಗ್ಯವಾಡಿದರು.
    ಕಾಂಗ್ರೆಸ್‌ನಲ್ಲಿ ಸಾಮಾಜಿಕ ನ್ಯಾಯವಿದೆ ಹಾಗಾಗಿ ಎಲ್ಲರೂ ಪಕ್ಷ ಸೇರುತ್ತಿದ್ದಾರೆ ಎಂದು ಹೇಳಿದರು.
    ಈ ವೇಳೆ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಕಾರ್ಯದರ್ಶಿ ದೀಪಕ್ ತಿಮ್ಮಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    Congress Karnataka News Politics ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹರ್ಷಿಕಾ ಪೂಣಚ್ಚ ಅವರಿಗಾದ ಕಹಿ ಅನುಭವ | Harshika Poonacha
    Next Article ಕುಮಾರಸ್ವಾಮಿಗೆ ಹೈಕೋರ್ಟ್ ರಿಲೀಫ್
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    13 ಪ್ರತಿಕ್ರಿಯೆಗಳು

    1. x9aqz on ಜೂನ್ 7, 2025 10:03 ಫೂರ್ವಾಹ್ನ

      how can i get clomiphene no prescription where to buy cheap clomid no prescription clomiphene for sale australia can i get generic clomid without a prescription how to get generic clomiphene pill where can i get clomiphene no prescription can i order generic clomiphene pills

      Reply
    2. order cialis online no prescription on ಜೂನ್ 9, 2025 3:44 ಫೂರ್ವಾಹ್ನ

      This is the tolerant of delivery I unearth helpful.

      Reply
    3. clarithromycin and flagyl on ಜೂನ್ 10, 2025 9:53 ಅಪರಾಹ್ನ

      This is the gentle of scribble literary works I rightly appreciate.

      Reply
    4. m0d6l on ಜೂನ್ 18, 2025 4:54 ಫೂರ್ವಾಹ್ನ

      generic inderal 10mg – oral clopidogrel 150mg generic methotrexate 2.5mg

      Reply
    5. kdyrf on ಜೂನ್ 23, 2025 5:50 ಫೂರ್ವಾಹ್ನ

      order zithromax 500mg sale – order generic tindamax 500mg where to buy bystolic without a prescription

      Reply
    6. lx31v on ಜೂನ್ 25, 2025 7:10 ಫೂರ್ವಾಹ್ನ

      order augmentin 375mg generic – at bio info buy ampicillin without prescription

      Reply
    7. 2o2wd on ಜೂನ್ 26, 2025 11:53 ಅಪರಾಹ್ನ

      buy nexium generic – anexamate.com buy esomeprazole

      Reply
    8. wa0zm on ಜೂನ್ 28, 2025 10:14 ಫೂರ್ವಾಹ್ನ

      warfarin 2mg for sale – https://coumamide.com/ cheap cozaar 50mg

      Reply
    9. jkrho on ಜೂನ್ 30, 2025 7:29 ಫೂರ್ವಾಹ್ನ

      mobic uk – mobo sin buy meloxicam 7.5mg online cheap

      Reply
    10. 2h131 on ಜುಲೈ 2, 2025 5:43 ಫೂರ್ವಾಹ್ನ

      order deltasone pills – apreplson.com order deltasone online

      Reply
    11. 20ct7 on ಜುಲೈ 3, 2025 9:01 ಫೂರ್ವಾಹ್ನ

      buy ed pills us – site blue pill for ed

      Reply
    12. q60t5 on ಜುಲೈ 4, 2025 8:30 ಅಪರಾಹ್ನ

      buy generic amoxicillin – amoxicillin tablet buy cheap generic amoxil

      Reply
    13. 6lrha on ಜುಲೈ 9, 2025 9:54 ಅಪರಾಹ್ನ

      diflucan 200mg for sale – https://gpdifluca.com/# where to buy forcan without a prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 5tkkh ರಲ್ಲಿ ಸೋನು ನಿಗಮ್ ಮೇಲೆ ಹಲ್ಲೆ
    • ps9rf ರಲ್ಲಿ ಪೋಕ್ಸೋ ಪ್ರಕಣರಣ:ದೇವರ ಮೊರೆ ಹೊಕ್ಕ ಯಡಿಯೂರಪ್ಪ.
    • mvgb5 ರಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಕೋಪ ಬಂದಿದೆ | Ramalinga Reddy
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe