ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ | Congress
    ರಾಜ್ಯ

    ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ | Congress

    vartha chakraBy vartha chakraಜನವರಿ 15, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ. 15: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳಿಸಲು ರಣತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
    ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾ ಘಟಕಗಳಿಂದ ವರದಿ ಪಡೆಯಲಾಗಿದ್ದು ಇದೇ ತಿಂಗಳ 19 ರಂದು ಗಂಟೆಗೆ ಬೆಂಗಳೂರಿನಲ್ಲಿ ರಾಜ್ಯದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ ಎಂದು ಹೇಳಿದರು.
    ಚುನಾವಣೆಗೆ ರಣಕಹಳೆ ಮೊಳಗಿಸುವ ದೃಷ್ಟಿಯಿಂದ ವಿವಿಧ ಸಮಾವೇಶಗಳನ್ನು ಆಯೋಜಿಸಲಾಗುತ್ತಿದ್ದು ಜನವರಿ 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು
    ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ” ಎಂದು ತಿಳಿಸಿದರು.

    ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, “ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ” ಎಂದು ತಿಳಿಸಿದರು.

    Verbattle
    Verbattle
    Verbattle
    Congress ಆರೋಗ್ಯ ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭಾ ಸದಸ್ಯತ್ವಕ್ಕೆ ಸೋಮಣ್ಣ ಲಾಬಿ | Somanna
    Next Article ದಾಖಲೆ ಸೃಷ್ಟಿಸಿದ ಸೆನ್ಸೆಕ್ಸ್ | Sensex
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ The Essence Of Gandhi Jayanthi | Gandhi Jayanthi 2023
    • Cveti nedorogo_cwsi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.