Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ | Congress
    ರಾಜ್ಯ

    ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ | Congress

    vartha chakraBy vartha chakraಜನವರಿ 15, 202414 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ. 15: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳಿಸಲು ರಣತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
    ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾ ಘಟಕಗಳಿಂದ ವರದಿ ಪಡೆಯಲಾಗಿದ್ದು ಇದೇ ತಿಂಗಳ 19 ರಂದು ಗಂಟೆಗೆ ಬೆಂಗಳೂರಿನಲ್ಲಿ ರಾಜ್ಯದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ ಎಂದು ಹೇಳಿದರು.
    ಚುನಾವಣೆಗೆ ರಣಕಹಳೆ ಮೊಳಗಿಸುವ ದೃಷ್ಟಿಯಿಂದ ವಿವಿಧ ಸಮಾವೇಶಗಳನ್ನು ಆಯೋಜಿಸಲಾಗುತ್ತಿದ್ದು ಜನವರಿ 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು
    ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ” ಎಂದು ತಿಳಿಸಿದರು.

    ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, “ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ. ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ” ಎಂದು ತಿಳಿಸಿದರು.

    Congress ಆರೋಗ್ಯ ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭಾ ಸದಸ್ಯತ್ವಕ್ಕೆ ಸೋಮಣ್ಣ ಲಾಬಿ | Somanna
    Next Article ದಾಖಲೆ ಸೃಷ್ಟಿಸಿದ ಸೆನ್ಸೆಕ್ಸ್ | Sensex
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    14 ಪ್ರತಿಕ್ರಿಯೆಗಳು

    1. Aitek_cvOn on ಜುಲೈ 18, 2024 9:28 ಅಪರಾಹ್ನ

      Айтек multimedijnyj-integrator.ru .

      Reply
    2. skoraya narkologicheskaya pomosh_lnel on ಸೆಪ್ಟೆಂಬರ್ 10, 2024 7:47 ಅಪರಾಹ್ನ

      наркологическая помощь москва http://skoraya-narkologicheskaya-pomoshch11.ru/ .

      Reply
    3. ремонт техники в мск on ಏಪ್ರಿಲ್ 6, 2025 1:18 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:ремонт бытовой техники в мск
      Наши мастера оперативно устранят неисправности вашего устройства в сервисе или с выездом на дом!

      Reply
    4. lyakl on ಜೂನ್ 6, 2025 4:55 ಅಪರಾಹ್ನ

      can i buy clomid price can you get generic clomiphene pills buy cheap clomid pill cheap clomiphene pills can i buy cheap clomiphene price can i buy clomid without prescription clomiphene for sale australia

      Reply
    5. order cialis in uk on ಜೂನ್ 9, 2025 5:06 ಅಪರಾಹ್ನ

      More posts like this would create the online space more useful.

      Reply
    6. what is the medicine flagyl used for on ಜೂನ್ 11, 2025 11:21 ಫೂರ್ವಾಹ್ನ

      I’ll certainly return to review more.

      Reply
    7. lrmuo on ಜೂನ್ 21, 2025 6:24 ಅಪರಾಹ್ನ

      order amoxil generic – brand valsartan 160mg purchase ipratropium pill

      Reply
    8. wbpzj on ಜೂನ್ 23, 2025 9:28 ಅಪರಾಹ್ನ

      azithromycin 250mg oral – cost azithromycin 250mg order nebivolol online

      Reply
    9. o9ldc on ಜೂನ್ 25, 2025 7:01 ಅಪರಾಹ್ನ

      buy augmentin online cheap – atbioinfo ampicillin drug

      Reply
    10. foa1b on ಜೂನ್ 27, 2025 11:40 ಫೂರ್ವಾಹ್ನ

      nexium 20mg generic – nexium to us buy generic esomeprazole for sale

      Reply
    11. e4dbv on ಜೂನ್ 28, 2025 9:14 ಅಪರಾಹ್ನ

      coumadin 2mg pills – coumamide cozaar 50mg cost

      Reply
    12. 31hrc on ಜೂನ್ 30, 2025 6:48 ಅಪರಾಹ್ನ

      meloxicam price – mobo sin buy mobic 15mg pills

      Reply
    13. qyep7 on ಜುಲೈ 2, 2025 4:04 ಅಪರಾಹ್ನ

      purchase prednisone online cheap – https://apreplson.com/ deltasone cost

      Reply
    14. dzmhl on ಜುಲೈ 3, 2025 7:05 ಅಪರಾಹ್ನ

      top rated ed pills – fast ed to take the best ed pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • chickencog ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    • chickencog ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Prokarniz ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe