ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೇಲ್ಸೇತುವೆ ಕಾಮಗಾರಿ ವಿಳಂಬ – congress ಪ್ರತಿಭಟನೆ
    ರಾಜಕೀಯ

    ಮೇಲ್ಸೇತುವೆ ಕಾಮಗಾರಿ ವಿಳಂಬ – congress ಪ್ರತಿಭಟನೆ

    vartha chakraBy vartha chakraಫೆಬ್ರವರಿ 18, 2023Updated:ಫೆಬ್ರವರಿ 18, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.18-

    ಈಜೀಪುರ ಜಂಕ್ಷನ್ (Ejipura junction) ನಿಂದ ಮಡಿವಾಳ ಕೇಂದ್ರೀಯ ಸದನ (Kendriya Sadan, Madiwala) ದವರೆಗೂ ಮೇಲು ಸೇತುವೆ ನಿರ್ಮಾಣ ಹಾಗೂ ಈಜೀಪುರ ಅಗರ ಲಿಂಕ್ ರಸ್ತೆ ಕಾಮಗಾರಿ ವಿಳಂಬ ಧೋರಣೆಯನ್ನು ಖಂಡಿಸಿ congress ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

    ಕೋರಮಂಗಲದ ಸೋನಿ ವರ್ಡ್ ಸಿಗ್ನಲ್ ಬಳಿ ಮಾಜಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ನೇತೃತ್ವದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಈಜೀಪುರ ಜಂಕ್ಷನ್ ನಿಂದ ಮಡಿವಾಳ ಕೇಂದ್ರೀಯ ಸದನದವರೆಗೂ ಮೇಲು ಸೇತುವೆ (Flyover construction) ನಿರ್ಮಾಣ ಕಾಮಗಾರಿಯನ್ನು ವಿಳಂಬ ಮಾಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸ್ಥಳೀಯ ಶಾಸಕರೂ ಆಗಿರುವ ರಾಮಲಿಂಗಾರೆಡ್ಡಿ ಅವರು ಈಜೀಪುರ ಅಗರ ಲಿಂಕ್ ರಸ್ತೆ ಕಾಮಗಾರಿ ವಿಳಂಬ ಧೋರಣೆಯನ್ನು ಖಂಡಿಸಿದರು. ಈಜೀಪುರ ಜಂಕ್ಷನ್ ನಿಂದ ಮಡಿವಾಳ ಕೇಂದ್ರೀಯ ಸದನದವರೆಗೂ ಮೇಲು ಸೇತುವೆ ನಿರ್ಮಾಣ ಯೋಜನೆ ಕಾಮಗಾರಿಯು ಆರಂಭಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕೋರಮಂಗಲ, ಈಜಿಪುರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ನಾಗರಿಕರು ಪಾಲ್ಗೊಂಡಿದ್ದರು.

    Verbattle
    Verbattle
    Verbattle
    #Congress Bangalore Congress ED Ejipura junction Flyover construction Kendriya Sadan m madiwala Politics Ramalinga Reddy ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous ArticleCambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    Next Article Modi ಯನ್ನು ಟೀಕಿಸಿದ ಈ George Soros ಯಾರು?
    vartha chakra
    • Website

    Related Posts

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Sxltep on ಮಾರ್ಚ್ 21, 2026 8:00 ಫೂರ್ವಾಹ್ನ

      Mostbet – onde as boas-vindas sГЈo tГЈo boas quanto os jogos – https://mostbetpt.pro/ , No Mostbet o bГґnus Г© insano: 125% + 270 free spins na hora do cadastro .

      Reply
    2. Kcyzeo on ಮಾರ್ಚ್ 24, 2026 11:02 ಫೂರ್ವಾಹ್ನ

      The thrill never ends — and neither do the wins – https://gpdifluca.com , Fortune isn’t waiting anymore — it’s hunting you .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sarahcor ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • WilliamSkity ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • WilliamSkity ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.