ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತದೆ ಎನ್ನುವ ಸುಳ್ಳು ಪ್ರಕರಣವೊಂದರಲ್ಲಿ ಸಿಲುಕಿಸಲು ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.
ದೆಹಲಿಯಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ದೆಹಲಿಯ ಬೀದಿಗಳಲ್ಲಿ ಬೀದಿಗಳಲ್ಲಿ ಹೋರಾಟ ನಡೆಸಿದ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಘೋಷಣೆ ಹಾಕಿದರು.
.