ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಡ್ಡಿ | RSS
    ಸುದ್ದಿ

    ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಡ್ಡಿ | RSS

    vartha chakraBy vartha chakraಏಪ್ರಿಲ್ 10, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.9: ಲೋಕಸಭೆ ಚುನಾವಣೆಯ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರುನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮವೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ.
    ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿನ ವೈಯಾಲಿಕಾವಲ್ ಆಟದ ಮೈದಾನದಲ್ಲಿ ಆರ್ ಎಸ್ ಎಸ್ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕ್ರಿಯಾ ಸಿದ್ಧಿ ಸತ್ವೇ ಭವತಿ ಮಹಾತಂ ನೋಪಕರಣೆ ಎಂಬ ಕಾರ್ಯಕ್ರಮವನ್ನು ಆಯೋಜಿಸಿತ್ತು.
    ಈ ಪ್ರದೇಶದ ಸುತ್ತಮುತ್ತಲಿನ ಸಂಘ ಪರಿವಾರದ ಕಾರ್ಯಕರ್ತರು ಗಣವೇಶಧಾರಿಗಳಾಗಿ ಮೆರವಣಿಗೆಯಲ್ಲಿ ಸಾಗಿ ಬಂದು ಆಟದ ಮೈದಾನದಲ್ಲಿ ಸಮಾವೇಶಗೊಳ್ಳುವಂತೆ ರೂಟ್ ಮ್ಯಾಪ್ ಸಿದ್ಧಪಡಿಸಲಾಗಿತ್ತು ಆದರಂತೆ ಕೆಲವು ಕಡೆಯಿಂದ ಆರ್ ಎಸ್ ಎಸ್ ಕಾರ್ಯಕರ್ತರು ಮೆರವಣಿಗೆ ತೆರಳುವ ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ತಕರಾರು ತೆಗೆದಿದ್ದಾರೆ.

    ಆಟದ ಮೈದಾನದಲ್ಲಿ ಪಕ್ಷದ ವತಿಯಿಂದ ಕಾರ್ಯಕ್ರಮ ಆಯೋಜಿಸಲು ನಾವು ಅನುಮತಿ ಕೇಳಿದರು ಚುನಾವಣಾ ಆಯೋಗ ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿ ನಿರಾಕರಿಸಿದೆ. ಆದರೆ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ಅನುಮತಿ ಹೇಗೆ ನೀಡಲಾಯಿತು ಎಂದು ಪ್ರಶ್ನಿಸಿದ್ದಾರೆ.
    ಸ್ಥಳಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಸೇರಿದಂತೆ ಅನೇಕ ಮುಖಂಡರು ಆಗಮಿಸಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ದೌಡಾಯಿಸಿದ ಪೊಲೀಸರು ಕಾರ್ಯಕ್ರಮ ನಡೆಸಿದಂತೆ ಸಂಘಟಕರಿಗೆ ಸೂಚಿಸಿದ್ದಾರೆ. ಆದರೆ ತಾವು ಯುಗಾದಿ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಸುತ್ತಿದ್ದೇವೆ ಇದು ರಾಜಕೀಯ ಪ್ರೇರಿತ ಕಾರ್ಯಕ್ರಮವಲ್ಲ ವರ್ಷದ ಮೊದಲ ಹಬ್ಬವನ್ನು ಸ್ವಾಗತಿಸುವ ಸಂಪ್ರದಾಯವಾಗಿದೆ ಇದಕ್ಕೆ ತಕರಾರು ತೆಗೆಯುವುದು ಸರಿಯಲ್ಲ ಎಂದು ವಾದಿಸಿದ್ದಾರೆ.

    ಇದಕ್ಕೆ ವಿರೋಧ ವ್ಯಕ್ತಪಡಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಆಟದ ಮೈದಾನದಲ್ಲಿ ರಾಜಕೀಯ ಸಭೆ ನಡೆಸಬಾರದು ಎಂದು ನೀತಿ ಸಂಹಿತೆ ಹೇಳಿದೆ ಸ್ಥಳೀಯವಾಗಿ ಬಿಜೆಪಿ ಶಾಸಕರು ಪ್ರಬಲರಾಗಿದ್ದಾರೆ ಎಂದು ಅವರ ಒತ್ತಡಕ್ಕೆ ಮಣಿದು ಪೊಲೀಸರು ಆಟದ ಮೈದಾನವನ್ನು ಕಾರ್ಯಕ್ರಮಕ್ಕೆ ಕೊಟ್ಟಿದ್ದಾರೆ ಇದು ಸರಿಯಲ್ಲ ಆಟದ ಮೈದಾನ ಮಕ್ಕಳ ಆಟಕ್ಕೆ ಮೀಸಲಾಗಿ ಉಳಿಯಬೇಕು ಹೀಗಾಗಿ ಇಲ್ಲಿ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ ಎಂದು ಧರಣಿಗೆ ಮುಂದಾಗಿದ್ದಾರೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರು ಮತ್ತು ಸಂಘ ಪರಿವಾರ ಕಾರ್ಯಕರ್ತರ ಮನವೊಲಿಸಿದರು.
    ಪೊಲೀಸರ ಮನವಿಗೆ ಸ್ಪಂದಿಸಿದ ಸಂಘ ಪರಿವಾರ ನಾಯಕರು ಚುನಾವಣೆ ಸಮಯದಲ್ಲಿ ಅನಗತ್ಯ ವಿವಾದಕ್ಕೆ ಅವಕಾಶ ನೀಡಬಾರದು ಎಂದು ಹೇಳಿ ಕಾರ್ಯಕ್ರಮ ನಡೆಯುವ ಸ್ಥಳದಿಂದ ನಿರ್ಗಮಿಸಿದರು.

    Verbattle
    Verbattle
    Verbattle
    Government Karnataka News rss ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಹವಾ ಎಬ್ಬಿಸುತ್ತಾರಾ ಮೋದಿ..! | Modi
    Next Article ಚಪ್ಪಲಿ ಹಾರ ಹಾಕಿಕೊಂಡು ಅಭ್ಯರ್ಥಿ ಪ್ರಚಾರ | Chappal
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    5 ಪ್ರತಿಕ್ರಿಯೆಗಳು

    1. Txyxtf on ಫೆಬ್ರವರಿ 19, 2026 1:59 ಫೂರ್ವಾಹ್ನ

      Dive deep into themed adventures and bonus quests. what is crowncoins offers quest-based rewards for engaging play. Quest, win, and repeat!

      Reply
    2. Rvgoph on ಫೆಬ್ರವರಿ 22, 2026 5:29 ಅಪರಾಹ್ನ

      Sweet Bonanza brings the party to your screen with vibrant graphics and high-reward gameplay. Land pragmatic play sweet bonanza scatters, activate bombs, watch your balance grow. The fun never stops!

      Reply
    3. Vegcnn on ಫೆಬ್ರವರಿ 25, 2026 11:37 ಫೂರ್ವಾಹ್ನ

      Charge headfirst into slot stardom and big bucks. buffalo slot bonus features Aristocrat excellence: endless retriggers, gold buffs, and jackpot mania. Spin now!

      Reply
    4. Mavayx on ಮಾರ್ಚ್ 1, 2026 8:42 ಅಪರಾಹ್ನ

      No cap on withdrawals. No games rigged against you. Just stake casino bonus being Stake.

      Reply
    5. Wcajnt on ಮಾರ್ಚ್ 6, 2026 11:41 ಫೂರ್ವಾಹ್ನ

      Opravdova lekarna – opravdove nizke ceny (uspora az 80 %)opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ekiiwd ರಲ್ಲಿ ಮಾರಿಷಸ್ ನ 10 ಸಾವಿರ ಕೋಟಿ ಯಾರದ್ದು.?
    • Ohneco ರಲ್ಲಿ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸದ್ಯಕ್ಕಿಲ್ಲ.
    • Williamdug ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.