ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress
    Viral

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    vartha chakraBy vartha chakraಡಿಸೆಂಬರ್ 9, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ, ಡಿ.9- ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಪೂರ್ವ ಸಿದ್ಧತೆ ಹಾಗೂ ಚುನಾವಣೆ ರಣತಂತ್ರ ರೂಪಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದ ಕಾಂಗ್ರೆಸ್ (Congress) ಕಾರ್ಯಕರ್ತರ‌ ಸಭೆ ರಣರಂಗವಾಗಿ ಮಾರ್ಪಟ್ಟಿತು.
    ಅಭ್ಯರ್ಥಿ ಆಯ್ಕೆ ಕುರಿತು ಕಾರ್ಯಕರ್ತರ ಅಭಿಪ್ರಾಯ ಕೇಳಲು ಆಯೋಜಿಸಿದ್ದ ಸಭೆಯಲ್ಲಿ
    ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾತಿಗೆ ಮಾತು ಬೆಳೆದು ಮಾರಾಮಾರಿ ನಡೆಯಿತು
    ಕಾರ್ಯಕರ್ತರ ಸಭೆಯನ್ನುದ್ದೇಶಿಸಿ, ಮಾಜಿ ಸಚಿವ ಬಿ ಶಿವರಾಂ ಮಾತನಾಡುತ್ತಿದ್ದರು.ಅವರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಸಭೆಯಲ್ಲಿ ಮತೊಬ್ಬ ಟಿಕೆಟ್ ಆಕಾಂಕ್ಷಿ ಜತ್ತೇನಹಳ್ಳಿ ರಾಮಚಂದ್ರ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು. ಇದೇ ಸಭೆಗೆ ಸ್ಥಳೀಯ ಮುಖಂಡ ಹಾಗೂ ಕಳೆದ ವಿದಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಗ್ರಾನೈಟ್ ರಾಜಶೇಖರ್ ಸಹ ಆಗಮಿಸಿದ್ದರು.

    ಸಭೆಯಲ್ಲಿ ಮಾತನಾಡುತ್ತಿದ್ದ,ಬಿ ಶಿವರಾಂ ನಮ್ಮ ಕಾರ್ಯಕರ್ತರು, ಮುಖಂಡರಲ್ಲಿ ಒಗ್ಗಟ್ಟು ಇಲ್ಲದಿರುವುದೇ ಬೇಲೂರಿನಲ್ಲಿ ಕಾಂಗ್ರೆಸ್ ಸೋಲಲು ಕಾರಣ ಎಂದು ಹೇಳಿದರು. ಇದರಿಂದ ಕೆರಳಿದ ರಾಜಶೇಖರ್ ಬೆಂಬಲಿಗಳು, ಶಿವರಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಲಾರಂಭಿಸಿದರು.ಪ್ರತಿಯಾಗಿ ಶಿವರಾಂ ಬೆಂಬಲಿಗರು ಘೋಷಣೆ ಮೊಳಗಿಸಿದರು.ಅಷ್ಟೇ ಅಲ್ಲದೆ ಉಭಯ ನಾಯಕರಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು.
    ಈ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಇಬ್ಬರು ನಾಯಕರ ಬೆಂಬಲಿಗರು ಕೈಕೈ ಮಿಲಾಯಿಸಿದರು. ಕುರ್ಚಿಗಳನ್ನು ಹಿಡಿದು ಹೊಡೆದಾಡಿಕೊಂಡರು. ಘಟನೆಯಲ್ಲಿ ಹತ್ತಾರು ಕುರ್ಚಿಗಳು ಪುಡಿಯಾಗಿವೆ.ಗಲಾಟೆ ಜೋರಾಗುತ್ತಿದ್ದಂತೆ ನಾಯಕರು ಸಭೆಯಿಂದ ಕಾಲ್ಕಿತ್ತಿದ್ದಾರೆ. ಗಲಾಟೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

    Verbattle
    Verbattle
    Verbattle
    Congress Government Karnataka News Politics Trending ಕಾಂಗ್ರೆಸ್ ಚುನಾವಣೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA
    Next Article ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Zkyyan on ಮಾರ್ಚ್ 22, 2026 9:01 ಫೂರ್ವಾಹ್ನ

      No Mostbet o seu dinheiro rende mais e as vitГіrias vГЄm mais rГЎpido – https://mostbetpt.pro/bonus/ , Mostbet entrega emoГ§ГЈo, variedade e bГґnus que realmente surpreendem .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • AnthonySmoon ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Whitneyamola ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.