ಮುಂಬಯಿ.ಜೂ.5- ನಿಂತಿದ್ದ ಕಂಟೈನರ್ ಟ್ರಕ್‍ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಪರಿಣಾಮ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ರಿಂಜಯ್ ಶಿರೋಟೆ (35), ಮತ್ತು ಅವರ ಸಂಬಂಧಿಕರಾದ ಸ್ಮಿತಾ ಶಿರೋಟೆ (38) ಪೂರ್ವ ಶಿರೋಟೆ (14), ಸುನೇಶಾ ಶಿರೋಟೆ (10) ಮತ್ತು ವೀರು ಶಿರೋಟೆ (4) ಎಂದು ಗುರುತಿಸಲಾಗಿದೆ.
ಕಾರು ಪುಣೆಯಿಂದ ಕೊಲ್ಲಾಪುರದ ಜಯಸಿಂಗ್ಪುರಕ್ಕೆ ಹೋಗುತ್ತಿದ್ದಾಗ ಸಾಂಗ್ಲಿಯ ಕಾಸೆಗಾಂವ್ ಪ್ರದೇಶದ ಯೆವಲೆವಾಡಿ ಫಾಟಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಹೆಚ್ಚಿನ ವೇಗದಲ್ಲಿ ಚಲಿಸುತ್ತಿತ್ತು ಎಂದು ಹೇಳಲಾಗಿದ್ದು ಡಿಕ್ಕಿಯ ರಭಸಕ್ಕೆ ಸಂಪೂರ್ಣ ಜಖಂಗೊಂಡಿದೆ, ಅದರಲ್ಲಿದ್ದ ಎಲ್ಲಾ ಐವರು ಪ್ರಯಾಣಿಕರು ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಕಾಸೆಗಾಂವ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಿಂಜಯ್ ಶಿರೋಟೆ ತನ್ನ ಸಂಬಂಕರನ್ನು ಜಯಸಿಂಗ್ಪುರಕ್ಕೆ ಬಿಡಲು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

