Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಕ್ಕೆ ಗಡುವು ನೀಡಿದ ಗುತ್ತಿಗೆದಾರರು | Contractors
    Viral

    ಸರ್ಕಾರಕ್ಕೆ ಗಡುವು ನೀಡಿದ ಗುತ್ತಿಗೆದಾರರು | Contractors

    vartha chakraBy vartha chakraಆಗಷ್ಟ್ 21, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.20- ಸರ್ಕಾರದ ವಿವಿಧ ಕಾಮಗಾರಿಗಳ ಟೆಂಡರ್ ಪಡೆದು ಕೆಲಸ ಪೂರ್ಣಗೊಳಿಸಿರುವ ಗುತ್ತಿಗೆದಾರರು ಇದೀಗ ತಮ್ಮ ಬಾಕಿ ಬಿಲ್ ಪಾವತಿಸಲು ಸರ್ಕಾರಕ್ಕೆ ಆಗಸ್ಟ್ 31ರ ಗಡುವು ನೀಡಿದ್ದಾರೆ. ಅಷ್ಟರೊಳಗೆ ಬಿಲ್ ಬಾಕಿ ಪಾವತಿಯಾಗದೆ ಹೋದರೆ ಕೆಲಸ ನಿಲ್ಲಿಸಿ ಹೋರಾಟಕ್ಕೆ ಧುಮುಕುವುದಾಗಿ ಗುತ್ತಿಗೆದಾರರ ಸಂಘದ ಮುಖಂಡ ಕೆಂಪಣ್ಣ ಎಚ್ಚರಿಸಿದ್ದಾರೆ.

    ಜಲ ಸಂಪನ್ಮೂಲ,ಬೆಂಗಳೂರು ನಗರಾಭಿವೃದ್ಧಿ, ನಗರಾಭಿವೃದ್ಧಿ, ಪೌರಾಡಳಿತ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ- ಪಂಚಾಯತ್ ರಾಜ್, ಇಂಧನ, ಮೂಲ ಸೌಲಭ್ಯ ಸೇರಿದಂತೆ 7 ಕ್ಕೂ ಹೆಚ್ಚು ಇಲಾಖೆಗಳಿಂದ ಸುಮಾರು 25 ಸಾವಿರ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಬಾಕಿ ಪಾವತಿಯಾಗಬೇಕಿದೆ ಎಂದು ಹೇಳಲಾಗಿದೆ.
    ಈ ಬಾಕಿ ಬಿಡುಗಡೆ ಮಾಡುವ ದೃಷ್ಟಿಯಿಂದ ಸರ್ಕಾರದ ಜೊತೆ ಚರ್ಚೆ ನಡೆಸಿದ ಗುತ್ತಿಗೆದಾರರಿಗೆ ಸರ್ಕಾರದಲ್ಲಿ ಪಂಚಖಾತ್ರಿ ಯೋಜನೆಗಳಿಗೆ ಹಣ ಖರ್ಚಾಗಿದೆ. ಹೀಗಾಗಿ ಬಾಕಿ ಬಿಲ್‍ಗಳಿಗೆ ಸದ್ಯದ ಪರಿಸ್ಥಿತಿಯಲ್ಲಿ ಹಣ ಇಲ್ಲ. ಸ್ವಲ್ಪ ದಿನ ಸಹನೆಯಿಂದಿರುವಂತೆ ಹೇಳಿದೆ ಇದು ‌ಗುತ್ತಿಗೆದಾರರನ್ನು ಕೆರಳುವಂತೆ ಮಾಡಿದೆ.

    ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆಗಸ್ಟ್ 31ರ ಗಡುವು ನೀಡಿರುವ ಗುತ್ತಿಗೆದಾರರು ಗುತ್ತಿಗೆ ವಿಭಾಗದಲ್ಲಿ ತೊಡಗಿಸಿಕೊಂಡಿರುವ 61 ಸಂಘಟನೆಗಳ ಸಭೆ ಕರೆದು ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲು ಮುಂದಾಗಿವೆ.
    ಈ ಬಗ್ಗೆ ಹೇಳಿಕೆ ನೀಡಿರುವ ಗುತ್ತಿಗೆದಾರರ ಸಂಘದ ಕೆಂಪಣ್ಣ, ಮೂರು ವರ್ಷದಿಂದ ಬಿಲ್ ಬಾಕಿ ಉಳಿದಿದೆ. ಈ ತಿಂಗಳ 30 ರವರೆಗೂ ಸರ್ಕಾರಕ್ಕೆ ಗಡುವು ನೀಡಿದ್ದೇವೆ. ಆ ವೇಳೆಗೆ ಸರಿಯಾದ ಸ್ಪಂದನೆ ಬರದೇ ಇದ್ದರೆ ಗುತ್ತಿಗೆದಾರರ ಸಂಘದ ಪದಾಕಾರಿಗಳ ಸಭೆ ಕರೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.
    ಪ್ರಸ್ತುತ ಜೀವನ ವೆಚ್ಛ ದುಬಾರಿಯಾಗಿದೆ. ಗುತ್ತಿಗೆದಾರರು ಸಾಲದ ಸುಳಿಗೆ ಸಿಲುಕಿದ್ದಾರೆ. ಬಾಕಿ ಬಿಡುಗಡೆ ಮಾಡದೇ ಇದ್ದರೆ, ಕೆಲಸಗಳನ್ನು ಸ್ಥಗಿತಗೊಳಿಸದೇ ನಮಗೆ ಬೇರೆ ದಾರಿ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    Verbattle
    Verbattle
    Verbattle
    Contractors Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಆಯನೂರು ಮಂಜುನಾಥ್ ಗೆ ಕಾಂಗ್ರೆಸ್ ಸ್ವಾಗತ | Ayanur Manjunath
    Next Article ಗಗನ ಸಖಿಯ ರೇಟ್ ಕೇಳಿ ಪೋಲಿಸ್ ಅತಿಥಿಯಾದ | Air Hostess
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    1 ಟಿಪ್ಪಣಿ

    1. Bojgaa on ಫೆಬ್ರವರಿ 12, 2026 2:41 ಅಪರಾಹ್ನ

      betmgm Ohio https://betmgm-play.com/ betmgm com casino

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • LinwoodGah ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Tracymix ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.