ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖರ್ಗೆ ಮೈ ಬಣ್ಣದ ಕುರಿತು ವಿವಾದ | Kharge
    ರಾಜಕೀಯ

    ಖರ್ಗೆ ಮೈ ಬಣ್ಣದ ಕುರಿತು ವಿವಾದ | Kharge

    vartha chakraBy vartha chakraಆಗಷ್ಟ್ 2, 2023Updated:ಆಗಷ್ಟ್ 2, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.2 – ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಬಗ್ಗೆ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ಕಾಂಗ್ರೆಸ್ ನಾಯಕರನ್ನು ಕೆಂಡಾಮಂಡಲರಾಗುವಂತೆ ಮಾಡಿದೆ ಪಶ್ಚಿಮ ಘಟ್ಟಗಳ ಕುರಿತು
    ಕಸ್ತೂರಿ ರಂಗನ್‌ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನೀಡಿದ ಹೇಳಿಕೆ ಖಂಡಿಸಿ ತೀರ್ಥಹಳ್ಳಿ ತಾಲ್ಲೂಕು ಕಚೇರಿ ಮುಂಭಾಗ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಆರಗ ಜ್ಞಾನೇಂದ್ರ ಅವರು ಮಾತನಾಡಿದ್ದರು. ಇದೇ ವೇಳೆ ಸಚಿವ ಈಶ್ವರ್‌ ಖಂಡ್ರೆ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಕುರಿತು ಅವಹೇಳನ ಮಾಡಿದ್ದರು.
    ಇದರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಮುಗಿ ಬಿದ್ದಿದ್ದಾರೆ.ತುರ್ತು ಸುದ್ದಿಗೋಷ್ಟಿ ನಡೆಸಿದ ಪಕ್ಷದ ವಕ್ತಾರರಾದ ರಮೇಶ್ ಬಾಬು,ಮತ್ತು ರಾಮಚಂದ್ರಪ್ಪ,ಪಕ್ಷದ ಹಿರಿಯ ನಾಯಕರ ಕುರಿತ ಹೇಳಿಕೆ ಬಿಜೆಪಿಯ ಮನುವಾದಿ ನಿಲುವು ಹಾಗೂ ದಲಿತರ ಬಗೆಗಿನ ಅಸಹನೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.

    ಸಮಾಜದಲ್ಲಿ ಜಾತಿ ಪದ್ಧತಿ ಇರಬೇಕು ಎಂಬ ಮನಸ್ಥಿತಿ ಬಿಜೆಪಿಯವರದ್ದಾಗಿದೆ. ಹೀಗಾಗಿ ಅವರು ಆಗಾಗ ತಮ್ಮ ಹಿಡನ್ ಅಜೆಂಡಾ ಬಗ್ಗೆ ಸಾರ್ವಜನಿಕವಾಗಿ ಹೇಳುತ್ತಾರೆ. ದಮನಿತ ವರ್ಗ ಶೋಷಿತವಾಗಿ ಉಳಿಯಬೇಕು ಎಂದು ಪರೋಕ್ಷವಾಗಿ ಬಿಜೆಪಿ ಪ್ರತಿಪಾದಿಸುತ್ತದೆ ಎಂದು ರಮೇಶ್ ಬಾಬು ವಾಗ್ದಾಳಿ ನಡೆಸಿದರು.
    ಅನೇಕ ಬಾರಿ ಇಂತಹ ಮಾತುಗಳನ್ನು ಅನಂತಕುಮಾರ್ ಹೆಗಡೆ ಅವರು ಆಡುತ್ತಿದ್ದರು. ಅದರ ಮುಂದುವರಿದ ಭಾಗವಾಗಿ ಅರಗ ಜ್ಞಾನೇಂದ್ರ ಅವರು ಹೇಳಿಕೆ ನೀಡಿದ್ದಾರೆ. ಇದು ಸಂಘ ಪರಿವಾರ ಹಾಗೂ ಬಿಜೆಪಿ ಹೇಳಿಕೆ ಕೇವಲ ಅರಗ ಜ್ಞಾನೇಂದ್ರ ಅವರ ಹೇಳಿಕೆಯಲ್ಲ ಎಂದರು.
    ತೀರ್ಥಹಳ್ಳಿ ಸಜ್ಜನ ರಾಜಕಾರಣಕ್ಕೆ ಹೆಸರಾದ ಕ್ಷೇತ್ರ ಶಾಂತವೇರಿ ಗೋಪಾಲಗೌಡರು, ಡಿ.ಬಿ ಚಂದ್ರೇಗೌಡರು, ಕಿಮ್ಮನೆ ರತ್ನಾಕರ, ಕೊಣಂದೂರು ಲಿಂಗಪ್ಪನವರು ಈ ಕ್ಷೇತ್ರದ ಶಾಸಕರಾಗಿದ್ದರು. ಇಂತಹ ಪ್ರಬುದ್ಧ ರಾಜಕಾರಣಿಗಳನ್ನು ಕೊಟ್ಟ ತೀರ್ಥಹಳ್ಳಿ ಕ್ಷೇತ್ರದಿಂದ ಅರಗ ಜ್ಞಾನೇಂದ್ರರಂತಹ ಅರೆ ಜ್ಞಾನಿಗಳು ಶಾಸಕರಾಗಿರುವುದು ದುರ್ದೈವ ಎಂದು ಬಣ್ಣಿಸಿದರು
    ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೇ, ಅವರ ವಿರುದ್ಧ ಕೀಳು ಮಟ್ಟದ ಮಾತುಗಳನ್ನಾಡುತ್ತಿದ್ದಾರೆ. ಖರ್ಗೆ ಅವರು ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ಸರ್ಕಾರದ ತಪ್ಪುಗಳನ್ನು ಅನಾವರಣ ಮಾಡಿ ವಿರೋಧಿಸುತ್ತಾ ಬಂದಿದ್ದಾರೆ. ಇದರಿಂದ ವಿಚಲಿತರಾದ ಸಂಘ ಪರಿವಾರದ ನಾಯಕರು ಖರ್ಗೆ ಅವರ ಮೇಲೆ ಹಗೆತನದಿಂದ ವೈಯಕ್ತಿಕ ಟೀಕೆ ಮಾಡುತ್ತಾ ಬಂದಿದ್ದಾರೆ. ಇಂತಹ ಅವಕಾಶವಾದಿ ನಾಯಕರಿಗೆ ಜನ ಉತ್ತರ ನೀಡುತ್ತಾರೆ ಎಂದು ತಿಳಿಸಿದರು.

    ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್
    ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ. ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ. ಪಾಶ್ಚಿಮಾತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ. ಆದರೆ, ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ’ ಎಂದು  ಟೀಕಿಸಿದೆ

    Verbattle
    Verbattle
    Verbattle
    kharge News Politics racism ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಗ್ರನೇಡ್ ಬಳಕೆ ಗೊತ್ತಿಲ್ಲದ ಶಂಕಿತ ಉಗ್ರರು | Grenade
    Next Article ದಾಖಲೆ ನಿರ್ಮಿಸಿದ ಕಂದಾಯ ಇಲಾಖೆ | Tax Dept
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Bqpvml on ಮಾರ್ಚ್ 18, 2026 7:32 ಫೂರ್ವಾಹ್ನ

      Betano levert https://betanogame.org/nl/bonuses/ de ultieme rush. Nieuwe spelers verdienen 100% tot €500 plus gratis spins. Draai Megaways slots of wed live op je favoriete teams. Doe nu mee.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Betwinner ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • GregoryMut ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • dizayn doma 903 ರಲ್ಲಿ ಇಎಸ್ಐ ವ್ಯವಸ್ಥೆಗೆ ಕನ್ನ.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.