Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶದಲ್ಲಿ 11,793 ಜನರಿಗೆ ಕೊರೋನಾ ಸೋಂಕು, 27 ಮಂದಿ ಸಾವು
    ಸುದ್ದಿ

    ದೇಶದಲ್ಲಿ 11,793 ಜನರಿಗೆ ಕೊರೋನಾ ಸೋಂಕು, 27 ಮಂದಿ ಸಾವು

    vartha chakraBy vartha chakraಜೂನ್ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,793 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.
    ಕಳೆದ 24 ಗಂಟೆಗಳಲ್ಲಿ 27 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
    ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9486 ಮಂದಿ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಸೋಮವಾರದಂದು 17,073 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. 21 ಮಂದಿ ಸಾವನ್ನಪ್ಪಿದ್ದರು.
    ದೇಶದಲ್ಲಿ ಪ್ರಸ್ತುತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 96,700ಕ್ಕೆ ಏರಿಕೆ ಕಂಡಿದೆ. ಹಾಗೂ ಒಟ್ಟು ಕೋವಿಡ್ ಸಾವಿನ ಸಂಖ್ಯೆ 5,25,047 ಕ್ಕೆ ತಲುಪಿದೆ.

    Verbattle
    Verbattle
    Verbattle
    Government News ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅನುಶ್ರೀಗೆ ಜಾಕೆಟ್ ಗಿಫ್ಟ್ ಮಾಡಿದ ಶಿವಣ್ಣ !
    Next Article ಕೊಡಗಿನಲ್ಲಿ ಮತ್ತೆ ಭೂಕಂಪ: ಜನರಲ್ಲಿ ಹೆಚ್ಚಿದ ಆತಂಕ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wyrtgy ರಲ್ಲಿ ರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ
    • avto-limo 950 ರಲ್ಲಿ ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    • addinfo-78 ರಲ್ಲಿ ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.