ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ | Lokayukta
    Viral

    ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ | Lokayukta

    vartha chakraBy vartha chakraಆಗಷ್ಟ್ 17, 20231 ಟಿಪ್ಪಣಿ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.17- ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ
    ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಧಾರವಾಡ ಹಾಗೂ ಬೀದರ್‌ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿ ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿ ಪತ್ತೆಹಚ್ಚಿದ್ದಾರೆ.

    ದೇವನಹಳ್ಳಿಯ ಗ್ರೇಡ್- 2 ತಹಶೀಲ್ದಾರ್ ಶಿವರಾಜ್, ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮೀಪತಿ ಸೇರಿದಂತೆ ನಾಲ್ವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
    ತುಮಕೂರು ಜನಸ್ಪಂದನ ಕಚೇರಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೂವನಹಳ್ಳಿ ನಾಗರಾಜ್, ಲಂಚ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಬಂಧಿತರಾಗಿದ್ದ ಬಿಬಿಎಂಪಿ ಕಂದಾಯ ನಿರೀಕ್ಷಕ ನಟರಾಜ್ ದಾಳಿಗೊಳಗಾದವರಲ್ಲಿ ಸೇರಿದ್ದಾರೆ.

    Why has Karnataka Lokayukta been reduced to a toothless body? - latest News  of India Today

    ಭೂವನಹಳ್ಳಿ ನಾಗರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರಾಗಿ ನಿವೃತ್ತರಾಗಿ ಬಳಿಕ ಜನಸ್ಪಂದನ ಕಚೇರಿಯ ಸಿಇಒ ಹುದ್ದೆಗೆ ನೇಮಕಗೊಂಡಿದ್ದರು.
    ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ವಿಭಾಗದಲ್ಲಿ ಈ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಇವರಿಗೆ ಸಂಬಂಧಿಸಿದಂತೆ 23 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ.

    ತುಮಕೂರಿನಲ್ಲಿ ದಾಳಿ:

    ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ನಗರದ ದೇವನೂರು ಚರ್ಚ್ ಬಳಿ ಇರುವ ನಾಗರಾಜು ಮನೆ ಮತ್ತು ನಗರದ ಬೆಳಗುಂಬ ರಸ್ತೆಯಲ್ಲಿರುವ ಟೂಡಾ (ತುಮಕೂರು ನಗರಾಭಿವೃದ್ದಿ ಪ್ರಾಧಿಕಾರ) ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.
    ಚಿಕ್ಕಬಳ್ಳಾಪುರದಲ್ಲಿ ದಾಳಿ:
    ಚಿಕ್ಕಜಾಲ ಗ್ರಾಮ ಪಂಚಾಯಿತಿ ಸದಸ್ಯ ಲಕ್ಷ್ಮಿಪತಿ ಅವರಿಗೆ ಸೇರಿದ ತಾಲ್ಲೂಕಿನ ಕೋಡೂರು ಗ್ರಾಮದ ತೋಟದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
    ಕೋಡೂರಿನಲ್ಲಿ ಮೂರು ಎಕರೆ ಜಮೀನು ಹಾಗೂ ತೋಟದ ಮನೆ ಇದೆ. ಬೆಳಿಗ್ಗೆಯೇ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.

    ಕೊಡಗಿನಲ್ಲಿ ಶೋಧ:

    ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ ಹಾಗೂ ಹಾರಂಗಿ ಜಲಾಶಯದ ಅಧೀಕ್ಷಕ ಎಂಜಿನಿಯರ್ ರಘುಪತಿ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
    ನಂಜುಂಡೇಗೌಡ ಅವರ ಇಲ್ಲಿನ ನಿವಾಸ ಹಾಗೂ ಕಚೇರಿ, ಮೈಸೂರಿನ ಇವರ ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ‌. ಹಾರಂಗಿ ಜಲಾಶಯದ ಅಧೀಕ್ಷಕ ಎಂಜಿನಿಯರ್ ರಘುಪತಿ ಅವರ ಮೈಸೂರಿನ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲ‌ನೆ ನಡೆಸಲಾಗುತ್ತಿದೆ.

    ಧಾರವಾಡದಲ್ಲಿ ದಾಳಿ:

    ಬೆಳಗಾವಿ ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿ ಸಂತೋಷ್ ಆನಿ ಶೆಟ್ಟರ ಅವರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಧಾರವಾಡದ ಮಿಚಿಗನ್ ಬಡಾವಣೆಯ ಮನೆ ಮೇಲೆ ದಾಳಿ ನಡೆದಿದೆ.
    ಬೆಂಗಳೂರಿನ ಬಿಬಿಎಂಪಿ ಮಹದೇವಪುರ ವಲಯದ ಕಂದಾಯ ನಿರೀಕ್ಷಕ ನಟರಾಜ್ ಅವರಿಗೆ ಸೇರಿರುವ ಕನಕಪುರ ತಾಲ್ಲೂಕಿನ ಶಿವನಹಳ್ಳಿಯಲ್ಲಿಯಲ್ಲಿರುವ ತೋಟದ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

    Lokayukta raids underway at 48 locations across Karnataka | The News Minute

    7.5 ಎಕರೆ ತೆಂಗಿನತೋಟ:

    ಶಿವನಹಳ್ಳಿಯವರಾದ ನಟರಾಜ್ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಕೇಳಿ ಬಂದಿತ್ತು. ಹಾಗಾಗಿ, ನಟರಾಜ್ ಅವರ ಸ್ವಂತ ಊರಿನಲ್ಲಿ ಕಟ್ಟಿರುವ ಭವ್ಯ ಬಂಗಲೆಗೆ ದಾಳಿ ನಡೆಸಿ ಹಾಗೂ ಸಮೀಪದಲ್ಲಿರುವ 7.5 ಎಕರೆ ತೆಂಗಿನತೋಟ, ಅಡಿಕೆ ತೋಟದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದರು
    ಕಳೆದ ಆ. 4 ರಂದು ಪಾರ್ಟ್ ವೊಂದರ 79 ಫ್ಲ್ಯಾಟ್ ಗಳಿಗೆ ಖಾತೆ ಮಾಡಲು 5 ಲಕ್ಷ ಹಣ ಪಡೆಯುವಾಗ ನಟರಾಜ್ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು.

    ಬೀದರ್‌ ನಲ್ಲಿ ಶೋಧ:

    ಚಿಟಗುಪ್ಪ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ವಿಜಯಕುಮಾರ ಎಂಬುವರ ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೀದರ್ ತಾಲ್ಲೂಕಿನ ಹೊಸಕನಹಳ್ಳಿ ಗ್ರಾಮ ಹಾಗೂ ಹುಮನಾಬಾದ್ ಪಟ್ಟಣದ ಟೀಚರ್ಸ್ ಕಾಲೊನಿಯಲ್ಲಿನ ಅವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

    15 ಲಕ್ಷ ನಗದು ಜಪ್ತಿ:

    ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಎಂಜಿನಿಯರ್ ಕೆ.ಮಹೇಶ್ ಹಾಗೂ ಪತ್ನಿ ಬಿಬಿಎಂಪಿ ಎಇ ಎಚ್. ಭಾರತಿ ಅವರ ಜಯನಗರದಲ್ಲಿನ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ₹15 ಲಕ್ಷ ನಗದು ಹಾಗೂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
    ಕೊಪ್ಪಳದ ನಿರ್ಮಿತಿ‌ ಕೇಂದ್ರದಲ್ಲಿ ಕಚೇರಿ ವ್ಯವಸ್ಥಾಪಕರಾಗಿರುವ ಮಂಜುನಾಥ ಬನ್ನಿಕೊಪ್ಪ ಕೆಲಸ ಮಾಡುವ ಕಚೇರಿ ಹಾಗೂ ಮನೆ ಮೇಲೆ ದಾಳಿ ನಡೆಸಿದೆ.
    ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಕಚೇರಿಯಲ್ಲಿ ರಾಯಚೂರಿನಿಂದ ಬಂದಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಒಟ್ಟು ಐದು ತಂಡಗಳಲ್ಲಿ ದಾಳಿ ನಡೆಸಲಾಗಿದ್ದು, ಮಂಜುನಾಥ ಹೂಡಿಕೆ ಮಾಡಿರುವ ಕೊಪ್ಪಳ ತಾಲ್ಲೂಕಿನ ಹುಲಿಗಿಯ ಮಾರ್ಕ್ ಇನ್ ಲಾಡ್ಜ್ ನ ಮೇಲೂ ದಾಳಿ ನಡೆದಿದೆ.

    Verbattle
    Verbattle
    Verbattle
    CORRUPTION karnataka lokayukta lokayukta officers ಚಿನ್ನ ತುಮಕೂರು ಧಾರವಾಡ ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleಯಾರಿಗೇಳೋಣಾ ನಮ್ಮ Problem | KPCC
    Next Article ವಿಧಾನಪರಿಷತ್ ನಾಮಕರಣ: ಪರಮೇಶ್ವರ್ ಅಸಮಧಾನ | G Parameshwara
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.