ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ-ಅಧಿಕಾರಿ ಕೈವಾಡ ಪತ್ತೆ | Chaluvaraya Swamy
    Viral

    ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ-ಅಧಿಕಾರಿ ಕೈವಾಡ ಪತ್ತೆ | Chaluvaraya Swamy

    vartha chakraBy vartha chakraಸೆಪ್ಟೆಂಬರ್ 1, 202326 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.1 – ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ವಿರುದ್ಧ ರಾಜ್ಯಪಾಲರಿಗೆ ಬರೆದ ಲಂಚ ಆರೋಪದ ಪತ್ರ ಪ್ರಕರಣದ ಬಂಧಿತ ಕೆಆರ್‌ ಪೇಟೆಯ ಕೃಷಿ ಇಲಾಖೆಯ ಅಧಿಕಾರಿಗಳಾದ ಶಿವಪ್ರಸಾದ್, ಗುರುಪ್ರಸಾದ್ ರನ್ನು ಸಿಐಡಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.
    ಬಂಧಿತ ಗುರುಪ್ರಸಾದ್​ ವಿಚಾರಣೆ ವೇಳೆ ಇಡೀ ಘಟನಾವಳಿಗಳ ಹಿಂದೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರೊಬ್ಬರ ಕೈವಾಡವಿರುವುದನ್ನು ಬಾಯ್ಬಿಟ್ಟಿದ್ದು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರನ್ನು ಸಿಐಡಿ ಅಧಿಕಾರಿಗಳು ಕರೆಸಿ ತೀವ್ರ ವಿಚಾರಣೆ ನಡೆಸಿದ್ದಾರೆ.

    ಸಿಐಡಿ ವಿಚಾರಣೆ ವೇಳೆ ಜಂಟಿ ನಿರ್ದೇಶಕರು ಗೊಂದಲದ ಹೇಳಿಕೆ ನೀಡಿದ್ದಾರೆ. ಇನ್ನು ಜಂಟಿ ನಿರ್ದೇಶಕ ಕೈವಾಡದ ಕುರಿತು ಮಹತ್ವದ ಸಾಕ್ಷ್ಯಾಧಾರ ಸಿಐಡಿಗೆ ಲಭ್ಯವಾಗಿದೆ. ಸಾಕ್ಷ್ಯದ ಸತ್ಯಾಸತ್ಯತೆ ಪರಿಶೀಲನೆಗೆ ಸಿಐಡಿ ಪೊಲೀಸರು ಎಫ್​ಎಸ್​ಎಲ್​ಗೆ ರವಾನೆ ಮಾಡಿದ್ದು, ವರದಿಗಾಗಿ ಕಾಯುತ್ತಿದ್ದಾರೆ.

    ಏನಿದು ಪ್ರಕರಣ:

    ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ,ಮದ್ದೂರಿನ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದರು. 6 ರಿಂದ 8 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕೃಷಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿಯುವುದಾಗಿ ದೂರಿನ ಪತ್ರದಲ್ಲಿ ಉಲ್ಲೇಖಿಸಿದ್ದರು.
    ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯಪಾಲರು ಈ ಬಗ್ಗೆ ಸರ್ಕಾರ ಮುಖ್ಯಕಾರ್ಯದರ್ಶಿ ಪತ್ರ ಬರೆದಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಪ್ರದೀಪ್​ ಸೂಚಿಸಿದ್ದರು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಠಿಸಿತ್ತು. ಪ್ರತಿಪಕ್ಷಗಳು ಸಚಿವರ ರಾಜಿನಾಮೆಗೆ ಪಟ್ಟು ಹಿಡಿದಿದ್ದವು.

    Verbattle
    Verbattle
    Verbattle
    Chaluvaraya Swamy HAL Karnataka m News news report ಲಂಚ
    Share. Facebook Twitter Pinterest LinkedIn Tumblr Email WhatsApp
    Previous Articleದೆಹಲಿಯಿಂದ Green Signal ಬಂದ್ರೆ ರಾಜ್ಯ ಸರ್ಕಾರ ಉಡೀಸ್ | Lok Sabha 2024 Elections
    Next Article ಸಂಸತ್ ಸದಸ್ಯತ್ವದಿಂದ ಪ್ರಜ್ವಲ್ ರೇವಣ್ಣ ಅನರ್ಹ | Prajwal Revanna
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vivod iz zapoya na domy_olkt ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Keithvob ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • Kevinjoync ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.