ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದಲ್ಲೂ ಕಾಟನ್ ಕ್ಯಾಂಡಿ BAN | Cotton Candy
    Viral

    ಕರ್ನಾಟಕದಲ್ಲೂ ಕಾಟನ್ ಕ್ಯಾಂಡಿ BAN | Cotton Candy

    vartha chakraBy vartha chakraಫೆಬ್ರವರಿ 24, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.24- ಮಕ್ಕಳು ಬಾಯಿ ಚಪ್ಪರಿಸಿಕೊಂಡು ತಿನ್ನುವ ಕಾಟನ್ ಕ್ಯಾಂಡಿ ರಾಜ್ಯದಲ್ಲಿ ಬ್ಯಾನ್ ಆಗುವ ಸಾಧ್ಯತೆಗಳಿವೆ.

    ಮಕ್ಕಳ ಅತ್ಯಂತ ಇಷ್ಟವಾದ ಈ ತಿಂಡಿ ತಯಾರಿಸಲು
    ಅತಿಯಾದ ಕಲರ್ ಹಾಗೂ ರಾಸಾಯನಿಕ ಬೆರಕೆ ಹೊಂದಿರುವ ಸಕ್ಕರೆ ಬಳಸಲಾಗುತ್ತದೆ ಇದರಿಂದ ಅದನ್ನು ಸೇವಿಸುವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
    ತಮಿಳುನಾಡು ಮತ್ತು ಗೋವಾದಲ್ಲಿ ಈಗಾಗಲೇ ಇದನ್ನು ನಿಷೇಧಿಸಲಾಗಿದೆ.

    ಆಹಾರ ಮತ್ತು ಸುರಕ್ಷತಾ ಇಲಾಖೆ ಅಧಿಕಾರಿಗಳು ರಸ್ತೆಯಲ್ಲಿ ಮಾರಾಟ ಮಾಡುವ ಕಾಟನ್ ಕ್ಯಾಂಡಿ ಮಾದರಿಯನ್ನು ಬೆಂಗಳೂರು ಸೇರಿದಂತೆ ರಾಜ್ಯದ್ಯಾಂತ ಸಂಗ್ರಹಿಸಿ,ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
    ಈ ವರದಿ ಕಾಟನ್ ಕ್ಯಾಂಡಿ ಯಲ್ಲಿ ರೋಡಮೈನ್-ಬಿ ಕ್ಯಾನ್ಸರ್‍ಕಾರಕ ಅಂಶ ಇದೆ ಎಂದು ತಿಳಿಸಿದೆ.ಈ ರಾಸಾಯನಿಕ ಸೇವನೆಯಿಂದ ಕ್ಯಾನ್ಸರ್ ಸೇರಿದಂತೆ ಹಲವು ಮಾರಕ ರೋಗಗಳು ಬರುತ್ತವೆ ಎಂಬ ಅಂಶ ದೃಢಪಟ್ಟಿರುವುದರಿಂದ ಕಾಟನ್ ಕ್ಯಾಂಡಿಯನ್ನು ನಿಷೇಧಕ್ಕೆ ಮುಂದಾಗಿದ್ದಾರೆ.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಗೆ ದಯಾ ಮರಣ ಬೇಕಂತೆ ಯಾಕೆ ಗೊತ್ತಾ | Mercy Killing
    Next Article ಮಂತ್ರಿಗಳ ವಿಶ್ವಾಸ ಗಿಟ್ಟಿಸಲು ಡಿಕೆ ಶಿವಕುಮಾರ್ ಕಸರತ್ತು | DK Shivakumar
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    1 ಟಿಪ್ಪಣಿ

    1. Sgycda on ಮಾರ್ಚ್ 22, 2026 4:47 ಅಪರಾಹ್ನ

      Registre-se no Mostbet e comece com +125% de bГґnus + 250 giros de graГ§a – https://mostbetpt.pro/pagamento/ , Mostbet – onde jogadores reais encontram recompensas reais .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.