ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha
    Viral

    ವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha

    vartha chakraBy vartha chakraಜನವರಿ 10, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.10 -ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ (Vidhana Soudha) ಮುಂಭಾಗದಲ್ಲೇ ಮುಸ್ಲಿಂ ಕುಟುಂಬವೊಂದು ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.
    ಜಗಜೀವನರಾಮ ನಗರದ ನಿವಾಸಿ ಶಾಯಿಸ್ತಾ ಬಾನು (48) ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಲೆ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಹೈಡ್ರಾಮಾ ಸೃಷ್ಟಿಸಿದ ವೇಳೆ ಪೊಲೀಸರು ಹಾಗೂ ದಂಪತಿಗಳ ನಡುವೆ ತಳ್ಳಾಟ, ನೂಕಾಟವೂ ನಡೆದಿದೆ.

    ಕೊನೆಗೆ ಇನ್ಸ್‌ಪೆಕ್ಟರ್‌ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ದಂತತಿಗಳನ್ನ ತಡೆದಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಶಾಯಿಸ್ತಾ ದಂಪತಿಗೆ ಸೇರಿದ 3 ಕೋಟಿ ರೂ. ಕಟ್ಟಡವನ್ನು ಕೇವಲ 1.41 ಕೋಟಿ ರೂ.ಗೆ ಹರಾಜು ಹಾಕಿದ್ದಾರೆ. ನಮಗೆ ನ್ಯಾಯ ಕೊಡಿಸಬೇಕು. ಕಳೆದ ಎರಡು ವರ್ಷಗಳಿಂದ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮನೆಗೆ ಅಲೆಯುತ್ತಿದ್ದೇವೆ. ನಮಗೆ ಜಮೀರ್ ಅವರು ನ್ಯಾಯ ಕೊಡಿಸಿಲ್ಲ ಎಂದು ದಂಪತಿ ಆರೋಪಿಸಿದ್ದಾರೆ.

    ಕಳೆದ 2016ರಲ್ಲಿ ಶುಂಠಿ ಬೆಳೆಯಲು ಬೆಂಗಳೂರು ಕೋ ಆಪರೇಟೀವ್ ಬ್ಯಾಂಕ್ ನಿಂದ 50 ಲಕ್ಷ ರೂ. ಸಾಲ ಪಡೆದುಕೊಂಡಿದ್ದೆವು. ಅಂದಿನಿಂದ ಈ ವರೆಗೆ ಬಡ್ಡಿ ಸೇರಿ 90 ಲಕ್ಷ ರೂ. ಮರುಪಾವತಿಸಿದ್ದೇವೆ. ಆರ್ಥಿಕ ಸಮಸ್ಯೆಯಾಗುತ್ತಿದ್ದ ಕಾರಣ ಬಡ್ಡಿ ದರ ಕಡಿಮೆ ಮಾಡಿಸಿಕೊಡುವಂತೆ ಸಚಿವ ಜಮೀರ್ ಅಹ್ಮರ್ ಅವರ ಬಳಿ ಹೋಗಿದ್ದೆವು. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಬ್ಯಾಂಕ್‌ನಿಂದ ನಮಗೆ ಸೇರಿದ್ದ 3 ಕೋಟಿ ರೂ. ಮೌಲ್ಯದ ಬಿಲ್ಡಿಂಗ್ ಅನ್ನು 1.41 ಕೋಟಿ ರೂ.ಗಳಿಗೆ ಹರಾಜು ಹಾಕಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಶಾಯಿಸ್ತಾ ದಂಪತಿ ಪ್ರತಿಭಟಿಸಿದ್ದಾರೆ.

    Verbattle
    Verbattle
    Verbattle
    Government Karnataka News Politics Trending vidhana soudha ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಭೀಮ ಸಮಾವೇಶಕ್ಕೆ ಬಿಜೆಪಿ ಪ್ಲಾನ್ | Bheema Samavesha
    Next Article ಅಯೋಧ್ಯೆಯಲ್ಲಿ ಕರ್ನಾಟಕ ಭವನಕ್ಕೆ ರಾಮಲಿಂಗಾರೆಡ್ಡಿ ಪ್ಲಾನ್ | Ramalinga Reddy
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Kevinjoync ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • shkola onlain_vkma ರಲ್ಲಿ ಹೈದರಾಬಾದ್ ನಲ್ಲಿ ಭೀಕರ ದುರಂತ.
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.