ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋವಿಡ್, ಎಲ್ಲರಿಗೂ ಲಸಿಕೆ ಬೇಕಾಗಿಲ್ಲ | COVID-19
    Trending

    ಕೋವಿಡ್, ಎಲ್ಲರಿಗೂ ಲಸಿಕೆ ಬೇಕಾಗಿಲ್ಲ | COVID-19

    vartha chakraBy vartha chakraಜನವರಿ 2, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ,2: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್ (COVID-19) ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನರು ಆತಂಕ ಪಡುವ ಅಗತ್ಯವಿಲ್ಲ ಇದರ ನಿಯಂತ್ರಣಕ್ಕೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಸಲಹೆ ಮಾಡಿದೆ.
    ಕೋವಿಡ್ (COVID-19) ಮುಂಜಾಗ್ರತಾ ಕ್ರಮಗಳ ಸಂಪುಟ ಉಪ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಸರ್ಕಾರದ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
    ರೂಪಾಂತರ ಜೆ.ಎನ್-1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ, ಹಾಗೂ ತಜ್ಞರೇ ಹೇಳಿದ್ದಾರೆ.ಆದರೂ ಇದರ ಬಗ್ಗೆ ಮೈ ಮರೆಯದೆ, ಕೆಲವು ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ತಿಳಿಸಿದರು.

    ಇದನ್ನು ನಿಯಂತ್ರಿಸಲು ಎಲ್ಲರೂ ಲಸಿಕೆಯನ್ನು ಹಾಕಿಸಿ ಕೊಳ್ಳುವ ಅಗತ್ಯವಿಲ್ಲ.60 ವರ್ಷ ಹಾಗೂ ದೀರ್ಘವ್ಯಾಧಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಒಂದು ಮತ್ತು 2ನೇ ಕೋವಿಡ್ ಸಂದರ್ಭದಲ್ಲಿ ಯಾವ ಲಸಿಕೆಯನ್ನು ನೀಡಲಾಗಿತ್ತೋ ಅದೇ ಲಸಿಕೆಯನ್ನು ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
    ಪ್ರಸ್ತುತ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.
    ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್-1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ ಎಂಬ ಮಾಹಿತಿ ಇದೆ. ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬಾರದೆಂದು ಮನವಿ ಮಾಡಿದರು.
    ಜನದಟ್ಟಣೆ ಮತ್ತಿತರ ಕಡೆ ಅಗತ್ಯ ಇರುವವರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್‍ಗಳನ್ನು ಧರಿಸುವುದು ಉತ್ತಮ. ಆದರೆ ಕಡ್ಡಾಯವಾಗಿ ಮಾಸ್ಕ್‍ಗಳನ್ನು ಧರಿಸಲೇಬೇಕೆಂಬ ಆದೇಶವನ್ನು ಹೊರಡಿಸುವುದಿಲ್ಲ. ಹಾಗಂತ ಜನರು ಮೈ ಮರೆಬಾರದೆಂದು ಸಲಹೆ ಮಾಡಿದರು.

    ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್, ಔಷಧಗಳು, ಸೇರಿದಂತೆ ಲಭ್ಯವಿರುವ ಉಪಕರಣಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದರು.
    ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ನೇಮಕ, ಉಪಕರಣಗಳ ಖರೀದಿಸುವ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಕೋವಿಡ್ ಸಂಬಂಧ ಔಷಧಗಳನ್ನು ಖರೀದಿಸಲು ಹಣಕಾಸಿನ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.
    ರಾಜ್ಯದಲ್ಲಿ ಇತ್ತೀಚೆಗೆ 10 ಮಂದಿ ಸಾವನ್ನಪ್ಪಿದ್ದರು. ಇದು ಕೋವಿಡ್ ಕಾರಣದಿಂದಾಗಿ ಮೃತಪಟ್ಟಿಲ್ಲ .ಅವರು ವಿವಿಧ ವ್ಯಾಧಿಗಳಿಂದ ಬಳಲುತ್ತಿದ್ದರು. ಹೀಗಾಗಿ ಸಾವನ್ನಪ್ಪಿದ್ದಾರೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.
    ಮೃತಪಟ್ಟ 10 ಮಂದಿಯಲ್ಲಿ 9 ಮಂದಿ ಬೇರೆ ಬೇರೆ ಅಂದರೆ ಹೃದಯ ಸಂಬಂಧಿ, ಕಿಡ್ನಿ ಹೀಗೆ ಹಲವಾರ ಕಾಯಿಲೆಗಳಿಂದ ಬಳಲುತ್ತಿದ್ದರು. ಇವರ ಸಾವಿಗೂ ಕೋವಿಡ್‍ಗೂ ಸಂಬಂಧವೇ ಇಲ್ಲ ಎಂದು ಹೇಳಿದರು.
    ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ ಬೇರೆ ಆರೋಗ್ಯದ ಸಮಸ್ಯೆಗಳಿದ್ದವು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ತಿಳಿಸಿದರು.

    Verbattle
    Verbattle
    Verbattle
    COVID-19 Government Karnataka News Politics Trending ಆರೋಗ್ಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Article400 Case ವಾಪಸ್ ಗೆ ಸರ್ಕಾರದ ಸಿದ್ಧತೆ | Farmers Protest
    Next Article 10 ರಿಂದ 15 ಶಾಸಕರು ಕಾಂಗ್ರೆಸ್ ಸೇರುತ್ತಾರಂತೆ | Congress
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_etMa ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • Xulmoi ರಲ್ಲಿ Hotel, Pub ಗಳಲ್ಲಿ Fire Safety ಇಲ್ಲಾಂದ್ರೆ ಲೈಸೆನ್ಸ್ ರದ್ದು
    • remont-vannoy 795 ರಲ್ಲಿ ಶಾಲಾ ಶಿಕ್ಷಕರೇ ಹುಷಾರ್
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.