ಬೆಂಗಳೂರು – ಉಸಿರಾಟದ ತೊಂದರೆ ಹಾಗೂ ಐಎಲ್ ಐ ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮಾಡಲಾಗುತ್ತಿದೆ ಎಂದರು.
ಪ್ರತಿನಿತ್ಯ 7 ಸಾವಿರಕ್ಕೂ ಹೆಚ್ಚು ಟೆಸ್ಟ್ ಗಳನ್ನ ಮಾಡಲಾಗುತ್ತಿದೆ. ಕೋವಿಡ್ ಪಾಸಿಟಿವಿಟಿ ದರ ಶೇ 3.82 ರಷ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಮುಖಗೊಂಡಿಲ್ಲ. ಕೇರಳ ರಾಜ್ಯದಲ್ಲಿ ಈಗಾಗಲೇ ಕೋವಿಡ್ ನಲ್ಲಿ ಇಳಿಕೆಯ ಟ್ರೆಂಡ್ ಆರಂಭವಾಗಿದೆ. ಹೀಗಾಗಿ ಕೋವಿಡ್ ಪಾಸಿಟಿವ್ ಹೊಂದಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ ಎಂದರು. ವಿಶೇಷವಾಗಿ ವಯಸ್ಕರಲ್ಲಿ ಐಎಲ್ಐ ಸಾರಿ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ಕಡ್ಡಾಯವಾಗಿ ಕೋವಿಡ್ ತಪಾಸಣೆ ನಡೆಸಲು ಸೂಚಿಸಲಾಗಿದೆ. ಈ ಮೊದಲು ಈ ಪ್ರಕರಣಗಳಲ್ಲಿ 20 ರಲ್ಲಿ ಒಂದು ಮಾತ್ರ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿತ್ತು. ಇನ್ಮುಂದೆ ಎಲ್ಲ ಐ.ಎಲ್.ಐ ಇರೋರಿಗೆ ಕೋವಿಡ್ ಟೆಸ್ಟ್ ನಡೆಸುವಂತೆ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದರು.
ರೋಗ ಲಕ್ಷಣಗಳು ಇರುವವರ ಮೇಲೆ ನಿಗಾ ವಹಿಸಿ ಟೆಸ್ಟಿಂಗ್ ಮಾಡಲಾಗುತ್ತಿದೆ. ಮನೆಯಲ್ಲಿ ಐಸೊಲೇಷನ್ ಆಗಿರುವವರ ಮೇಲೆ ಹೆಚ್ಚಿನ ನಿಗಾ ವಹಿಸಲು ಹೇಳಲಾಗಿದೆ. ಕರ್ನಾಟಕದಲ್ಲಿ ಮುಂದಿನ ವಾರದಲ್ಲಿ ಕೋವಿಡ್ ಇಳಿಕೆಯ ಟ್ರೆಂಡ್ ಶುರುವಾಗಬಹುದು ಎಂದು ನೀರಿಕ್ಷಿಸಲಾಗಿದೆ. ನಿನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅವುಗಳನ್ನ ಅಳವಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ನಾಳೆ ಕೊರೋನಾ ಹೆಲ್ಪ್ ಲೈನ್ ಲೋಕಾರ್ಪಣೆ ಮಾಡಲಾಗುವುದು. ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.
Previous Articleಡಿಸಿಎಂ ಹುದ್ದೆ ಮತ್ತೆ ಮುನ್ನಲೆಗೆ | Deputy CM of Karnataka
Next Article ಶಿವಕುಮಾರ್ ಅವರಿಗೆ ಕಿರುಕುಳ? | DK Shivakumar
26 ಪ್ರತಿಕ್ರಿಯೆಗಳು
order cheap clomiphene price clomiphene price at clicks can i buy clomiphene tablets how to buy clomid without prescription cost cheap clomid pills can you get generic clomiphene prices cost cheap clomiphene without a prescription
More posts like this would create the online time more useful.
This website really has all of the bumf and facts I needed adjacent to this subject and didn’t comprehend who to ask.
buy inderal no prescription – methotrexate us order methotrexate 2.5mg
cheap amoxicillin for sale – purchase ipratropium without prescription ipratropium 100 mcg cost
zithromax uk – nebivolol brand bystolic tablet
amoxiclav tablet – https://atbioinfo.com/ acillin ca
buy esomeprazole generic – nexiumtous buy generic esomeprazole online
buy cheap coumadin – anticoagulant order losartan 25mg
mobic 7.5mg pill – https://moboxsin.com/ buy mobic for sale
cheap erectile dysfunction pills online – fast ed to take buy erectile dysfunction meds
fluconazole buy online – on this site buy fluconazole for sale
buy cenforce pill – fast cenforce rs cenforce 100mg cheap
vidalista tadalafil reviews – https://ciltadgn.com/ sanofi cialis
letairis and tadalafil – buy tadalafil cheap online cialis canada pharmacy no prescription required
zantac online – aranitidine zantac order
buying viagra plus next day delivery – https://strongvpls.com/# cheap viagra online in uk
Good blog you procure here.. It’s hard to assign strong status writing like yours these days. I truly respect individuals like you! Take guardianship!! gnolvade.com
Thanks recompense sharing. It’s first quality. buy furosemide pills
The thoroughness in this piece is noteworthy. https://ursxdol.com/levitra-vardenafil-online/
This website absolutely has all of the bumf and facts I needed adjacent to this case and didn’t comprehend who to ask. https://prohnrg.com/product/orlistat-pills-di/
Thanks on sharing. It’s acme quality. https://aranitidine.com/fr/levitra_francaise/
More posts like this would force the blogosphere more useful. https://ondactone.com/product/domperidone/
Thanks for putting this up. It’s evidently done. https://myrsporta.ru/forums/users/ehprt-2/
order dapagliflozin online cheap – https://janozin.com/# order forxiga 10 mg for sale
I couldn’t weather commenting. Warmly written! http://www.01.com.hk/member.php?Action=viewprofile&username=Ophneh