ಕಾರವಾರ,ಜೂ.1- ಲಾರಿ ಮೇಲ್ಭಾಗದಲ್ಲಿ ಮೂಟೆಗಳನ್ನು ಇಟ್ಟು ಸುತ್ತಲೂ ತಾಡಪತ್ರೆಯಿಂದ ಪ್ಯಾಕ್ ಮಾಡಿ ಒಳಗೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 8 ಜಾನುವಾರುಗಳನ್ನು ರಕ್ಷಿಸಿ ಇಬ್ಬರನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ನ ತಹಶೀಲ ಪಟಾನ ಜಿಲ್ಲೆಯ ಲಕ್ಷ್ಮೀಪುರದ ಅಸ್ಥಾಕಬಾಯ್, ಜೂನೈದಬಾಯ್ ಬಂಧಿತ ಆರೋಪಿಗಳಾಗಿದ್ದಾರೆ.
ಯಾವುದೇ ಅಧಿಕೃತ ಪಾಸ್ ಪರ್ಮಿಟ್ ಹೊಂದದೇ ಲಾರಿಯೊಂದನ್ನು ತಾಡಪತ್ರೆಯಲ್ಲಿ ಪ್ಯಾಕ್ ಮಾಡಿಕೊಂಡು ತೆರಳುತ್ತಿರುವಾಗ ಹೊನ್ನಾವರದಲ್ಲಿ ಪೊಲೀಸರು ತಡೆದಿದ್ದರು. ಅಲ್ಲದೇ ಲಾರಿ ಪ್ಯಾಕಿಂಗ್ ಬಗ್ಗೆ ಅನುಮಾನಗೊಂಡ ಪೊಲೀಸರು ಬಿಚ್ಚಿಸಿದ್ದಾರೆ.
ಈ ವೇಳೆ 5 ಕೋಣ ಹಾಗು 3 ಗೂಳಿಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಇಬ್ಬರು ಆರೋಪಿಗಳನ್ನು ಬಂಧಿಸಿ ಜಾನುವಾರುಗಳನ್ನು ರಕ್ಷಿಸದ್ದಾರೆ.
ಜಾನುವಾರುಗಳನ್ನು ಮಹಾರಾಷ್ಟ್ರದಿಂದ ಭಟ್ಕಳ ತಾಲೂಕಿಗೆ ವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದರು. ಹೊನ್ನಾವರದ ಗೇರುಸೋಪ್ಪದ ಸರ್ಕಲ್ ಹತ್ತಿರ ಇರುವ ಪೊಲೀಸ್ ಚೆಕ್ ಪೋಸ್ಟ್ನಲ್ಲಿ ವಾಹನ ತಪಾಸಣೆ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದು ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
