ಹೈದರಾಬಾದ್,ಜೂ.1- ಸಾಲದ ಸುಳಿಯಲ್ಲಿ ಸಿಲುಕಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾದರ್ ಗುಲ್ ವ್ಯಾಪ್ತಿಯಲ್ಲಿ ನಡೆದಿದೆ. ಸಂತೋಷ್ ನಗರದ ನಿವಾಸಿಗಳಾದ ಖುದ್ದೂಸ್ ಪಾಷಾ (37), ಫಾತಿಮಾ (28), ಮೆಹರ್ (9) ಮತ್ತು ಫಿರ್ದೋಶ್ ಬೇಗಂ (6) ಮೃತಪಟ್ಟವರು.
ಹಣಕಾಸು ವಿಚಾರವಾಗಿ ಮೇ.30ರಂದು ಖುದ್ದೂಸ್ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಇವರಿಬ್ಬರ ಜಗಳ ತಾರಕಕ್ಕೇರಿದ್ದು, ಖುದ್ದೂಸ್ ತನ್ನ ಪತ್ನಿ ಹಾಗು ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಕೂರ್ಮಲಗುಡ ಹೊಂಡಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಈ ಮೂವರನ್ನು ಕೆರೆಗೆ ತಳ್ಳಿ, ಬಳಿಕ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಕೆಲ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು,
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಿದರು. ಖುದ್ದೂಸ್ ಪಾಷಾ ವೆಲ್ಡಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
