Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » CT ರವಿ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ | CT Ravi
    Trending

    CT ರವಿ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ | CT Ravi

    vartha chakraBy vartha chakraಡಿಸೆಂಬರ್ 1, 202314 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಮಗಳೂರು, ಡಿ.1- ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಸಿಟಿ ರವಿ (CT Ravi) ಅವರ ಅಪ್ತ ಹಾಗೂ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಕಾರ್ಯದರ್ಶಿ ದುರ್ಗೇಶ್‌ ಅವರ ಮನೆಗೆ ಮಂಕಿ ಕ್ಯಾಪ್‌ ಧರಿಸಿದ ಆಗಂತುಕನೊಬ್ಬ ಮಾರಕಾಸ್ತ್ರದೊಂದಿಗೆ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾನೆ.

    ಆಗಂತುಕನ ದಾಳಿಯಿಂದ ಗಾಯಗೊಂಡಿರುವ  ದುರ್ಗೇಶ್‌ ಅವರು ಅದೃಷ್ಟವಶಾತ್ ಪ್ರಾಣಾ ಪಾಯದಿಂದ ಪಾರಾಗಿದ್ದಾರೆ.
    ಕಳೆದ ರಾತ್ರಿ ನಾಗರಹಳ್ಳಿ ಗ್ರಾಮದಲ್ಲಿನ ದುರ್ಗೇಶ್‌ ಅವರ ಮನೆಗೆ ನುಗ್ಗಿದ ಕಿರಾತಕ ಮನಬಂದಂತೆ ಥಳಿಸಿದ್ದಾನೆ.ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದ ಅನಾಮಿಕ ಏಕಾಏಕಿ ದುರ್ಗೇಶ್‌ ಮೇಲೆ ಎರಗಿದ್ದಾನೆ. ಬಳಿಕ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಕೊಲೆ ಮಾಡಲೆಂದು ಹಂತಕ ಬಂದಿದ್ದ ಆದರೆ ದುರ್ಗೇಶ್‌ ಇದೇ ವೇಳೆ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ. ದುರ್ಗೇಶ್‌ ತಲೆಗೆ ಗಂಭೀರ ಪೆಟ್ಟಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
    ಏತಕ್ಕಾಗಿ ಹಲ್ಲೆ ನಡೆದಿದೆ ಎಂಬುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಜಕೀಯ ದ್ವೇಷಕ್ಕೆ ಹೀಗೆ ಮಾಡಿರಬೇಕೆಂದು ಅಂದಾಜಿಸಲಾಗಿದೆ.

    ವಿಷಯ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಮಾಜಿ ಶಾಸಕ ಸಿ.ಟಿ.ರವಿ ಭೇಟಿ ನೀಡಿದರು. ಗಾಯಾಳು ದುರ್ಗೇಶ್‌ರ ಆರೋಗ್ಯ ವಿಚಾರಿಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿಯಾಗಿ ದುರ್ಗೇಶ್‌ ಕೆಲಸ ಮಾಡುತ್ತಿದ್ದರು. ಮಾರಣಾಂತಿಕ ಹಲ್ಲೆ ನಡೆಸಿದವರ ಮೇಲೆ ಪೊಲೀಸರು ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
    ಜಿಲ್ಲಾ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ. ಕೊಲೆ ಯತ್ನ ಕೇಸ್‌ ದಾಖಲಾಗಿದ್ದು, ಹಲ್ಲೆ ಮಾಡಿದವರಿಗಾಗಿ ಹುಡುಕಾಟ ನಡೆದಿದೆ.

    CT Ravi News Politics Trending Varthachakra ಆರೋಗ್ಯ ಕಾನೂನು ಕೊಲೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ | CID
    Next Article ಲೋಕಸಭೆಗೆ ರಾಜ್ಯದ ಮಂತ್ರಿಗಳ ಸ್ಪರ್ಧೆ | Lok Sabha Elections
    vartha chakra
    • Website

    Related Posts

    ಅಮೃತಧಾರೆ ನಟಿ ಹತ್ಯೆ ಯತ್ನ

    ಜುಲೈ 11, 2025

    ಡಿ ಬಾಸ್ ಸ್ವಿಟ್ಜರ್ಲ್ಯಾಂಡ್ ಗೆ ಹೋಗೋಕೆ ಆಗೋಲ್ಲ!

    ಜುಲೈ 11, 2025

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    14 ಪ್ರತಿಕ್ರಿಯೆಗಳು

    1. PERANG88 on ಮೇ 14, 2025 1:58 ಫೂರ್ವಾಹ್ನ

      Normally I don’t learn article on blogs, but I wish to say that this write-up very compelled me to try and do so! Your writing style has been amazed me. Thank you, quite great article. Try to Visit My Web Site :PERANG88

      Reply
    2. KEPALASLOT on ಮೇ 14, 2025 8:48 ಅಪರಾಹ್ನ

      As you said in this article. we cannot become a blogger overnight. We have to be patient and work even after we got the result for our job. That is what consistency in the job and that’s what passion. If we have passion on anything, we can get success if we work as SMART. Try to Visit My Web Site :KEPALASLOT

      Reply
    3. what are cialis pills for on ಜೂನ್ 9, 2025 7:18 ಅಪರಾಹ್ನ

      This website really has all of the tidings and facts I needed about this thesis and didn’t know who to ask.

      Reply
    4. is flagyl safe during pregnancy on ಜೂನ್ 11, 2025 1:32 ಅಪರಾಹ್ನ

      This is the description of glad I get high on reading.

      Reply
    5. 3quee on ಜೂನ್ 21, 2025 8:55 ಅಪರಾಹ್ನ

      brand amoxil – valsartan 160mg price combivent ca

      Reply
    6. se1eh on ಜೂನ್ 23, 2025 11:55 ಅಪರಾಹ್ನ

      buy zithromax sale – cost bystolic 20mg buy generic nebivolol online

      Reply
    7. o8s0u on ಜೂನ್ 25, 2025 9:00 ಅಪರಾಹ್ನ

      augmentin uk – https://atbioinfo.com/ cheap ampicillin

      Reply
    8. hyyzf on ಜೂನ್ 27, 2025 1:28 ಅಪರಾಹ್ನ

      nexium 40mg pill – https://anexamate.com/ order esomeprazole 40mg generic

      Reply
    9. l7jgg on ಜೂನ್ 28, 2025 10:57 ಅಪರಾಹ್ನ

      warfarin us – cou mamide cozaar 50mg usa

      Reply
    10. 7q072 on ಜೂನ್ 30, 2025 8:39 ಅಪರಾಹ್ನ

      how to get meloxicam without a prescription – tenderness buy meloxicam without prescription

      Reply
    11. h4n1k on ಜುಲೈ 2, 2025 5:46 ಅಪರಾಹ್ನ

      deltasone 10mg generic – https://apreplson.com/ brand prednisone 10mg

      Reply
    12. 03i2d on ಜುಲೈ 10, 2025 7:40 ಫೂರ್ವಾಹ್ನ

      forcan without prescription – https://gpdifluca.com/# diflucan 100mg canada

      Reply
    13. t3i9h on ಜುಲೈ 11, 2025 8:42 ಅಪರಾಹ್ನ

      cenforce for sale online – https://cenforcers.com/# purchase cenforce

      Reply
    14. tv8yk on ಜುಲೈ 15, 2025 1:29 ಫೂರ್ವಾಹ್ನ

      typical cialis prescription strength – https://strongtadafl.com/ what are the side effect of cialis

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RickyDaf ರಲ್ಲಿ ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • 7w3cf ರಲ್ಲಿ ಭಯೋತ್ಪಾದನಾ ಕೃತ್ಯದ ಸಂಚು ಬಯಲು
    • zapojtulavucky ರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe