ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bus Stand ಕದ್ದಿಲ್ಲ, ಆದರೆ ಆಗಿದ್ದೇನು | Cunningham Road
    Viral

    Bus Stand ಕದ್ದಿಲ್ಲ, ಆದರೆ ಆಗಿದ್ದೇನು | Cunningham Road

    vartha chakraBy vartha chakraಅಕ್ಟೋಬರ್ 10, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.10 -ನಗರ ಪೊಲೀಸ್ ಕಮೀಷನರ್ ಕಚೇರಿ ಸನಿಹದಲ್ಲಿದ್ದ ಕನ್ನಿಂಗ್ ಹ್ಯಾಮ್ ರಸ್ತೆಯ ಬಸ್ ಶೆಲ್ಟರ್ ನ್ನು ಕಳಪೆ ಕಾಮಗಾರಿಯ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ (Cunningham Road) ಕಾಫಿ ಡೇ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ಸೈನ್ ಪೋಸ್ಟ್ ಇಂಡಿಯಾ ಏಜೆನ್ಸಿಯವರು ನಿರ್ಮಿಸಿದ್ದ ಬಸ್‌ ಶೆಲ್ಟರ್‌ನ್ನು ಕಳವು ಮಾಡಲಾಗಿದೆ ಎಂದು ಕಂಪನಿ ವತಿಯಿಂದ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

    ಈ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡ ಹೈಗ್ರೌಂಡ್ಸ್ ಪೊಲೀಸರು ಶಿವಾಜಿನಗರ ವಲಯದ ಬಿಬಿಎಂಪಿ ಅಭಿಯಂತರರನ್ನು ಸಂಪರ್ಕಿಸಿ ವಿಚಾರಣೆ ನಡೆಸಿದಾಗ ಬಸ್ ಶೆಲ್ಟರ್ ತೆರವುಗೊಳಿಸಿರುವುದು ಪತ್ತೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
    ಸೈನ್ ಪೋಸ್ಟ್ ಇಂಡಿಯಾ ಏಜೆನ್ಸಿ ನಿರ್ಮಿಸಿದ ಬಸ್ ಶೆಲ್ಟರ್ ಕಾಮಗಾರಿಯು ಅಸಮರ್ಪಕವಾಗಿ, ಯಾವುದೇ ರೀತಿಯ ಮುಂಜಾಗರೂಕತಾ ಕ್ರಮ ವಹಿಸದೆ ನಿರ್ಮಾಣ ಮಾಡಿರುವುದು ಕಂಡು ಬಂದಿತ್ತು.

    ಸಾರ್ವಜನಿಕ ಬಸ್‌ ನಿಲ್ದಾಣವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸೇರುವುದರಿಂದ ನಿರ್ಮಾಣ ಮಾಡುತ್ತಿರುವ ಬಸ್ ಶೆಟ್ಟರ್ ಕುಸಿದು ಬಿದ್ದಲ್ಲಿ ಹಲವಾರು ಪ್ರಯಾಣಿಕರಿಗೆ ಪ್ರಾಣ ಹಾನಿಯಾಗುವ ಸಂಭವವಿರುವುದನ್ನು ಗಂಭೀರವಾಗಿ ಗಮನಿಸಿ ಬಸ್ ಶೆಲ್ಟರ್, ನಿರ್ಮಾಣ ಮಾಡುತ್ತಿರುವ ಸೈನ್ ಪೋಸ್ಟ್ ಇಂಡಿಯಾ ಏಜೆನ್ಸಿಯ ಪ್ರತಿನಿಧಿ ರವಿರೆಡ್ಡಿ ಅವರನ್ನು ಸಂಪರ್ಕಿಸಿ, ಬಸ್‌ ಶೆಲ್ಟರ್ ನಿರ್ಮಿಸಲು ಪಾಲಿಕೆಯಿಂದ ಪಡೆದಿರುವ ಕಾರ್ಯಾದೇಶ ಪ್ರತಿಯನ್ನು ಈ ಕಛೇರಿಗೆ ಸಲ್ಲಿ ಸುವಂತೆ ತಿಳಿಸಿ, ಹಾಗೂ ಕಾಮಗಾರಿಯನ್ನು ಸಾರ್ವಜನಿಕರಿ ಗೆ ತೊಂದರೆಯಾಗದಂತೆ ಮುಂಜಾಗೃತ ಕ್ರಮ ಕೈಗೊಂಡು ನಿರ್ಮಿಸಲು ವಸಂತನಗರ ಸಹಾಯಕ ಕಾರ್ಯಪಾಲಕ ಅಭಿಯಂತರರು ಸೂಚಿಸಿದ್ದರು.

    ಆದರೆ ಸಂಬಂಧಪಟ್ಟ ಗುತ್ತಿಗೆದಾರರು ಯಾವುದೇ ಮುಂಜಾಗೃ ತ ಕ್ರಮಗಳನ್ನು ಕೈಗೊಳ್ಳದೇ ಹಾಗೂ ಕಾಮಗಾರಿಯನ್ನು ಅಪೂ ರ್ಣಗೊಳಿಸಿ ಸಂಬಂಧಪಟ್ಟ ಕಾರ್ಯಾದೇಶ ಪತ್ರದ ದಾಖಲೆಗಳನ್ನು ಸಹ ಈ ಕಛೇರಿಗೆ ಸಲ್ಲಿಸದೇ ಇರುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಕಳೆದ ಆ.25 ರಂದು ಅಸಮರ್ಪಕವಾಗಿ ನಿರ್ಮಾಣ ಮಾಡಿದ್ದ ಹಾಗೂ ಅಪೂರ್ಣಗೊಂಡಿರುವ ಬಸ್ ಶೆಲ್ ಶೆಲ್ಟರ್ ನ್ನು ತೆರವುಗೊಳಿಸಿ, ತೆರವುಗೊಳಿಸಿ ಅದರ ಸಾಮಗ್ರಿಗಳನ್ನು ವಾರ್ಡ್ ಕಛೇರಿಯ ಉಗ್ರಾಣದಲ್ಲಿ ಇರಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದರು ಬಿಬಿಎಂಪಿ ಅಧಿಕಾರಿಗಳ ಪತ್ರದ ಅನುಸಾರ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಅಳವಡಿಸಿದ್ದ ಬಸ್‌ ಶೆಲ್ಟರ್‌ನ ಕಾಮ ಗಾರಿಯು ಅಸಮರ್ಪಕವಾಗಿದೆ ಎಂದು ಮುಂಜಾಗರೂಕತಾ ಕ್ರಮ ವಹಿಸಿ, ಅದನ್ನು ಶಿವಾಜಿನಗರ ವಾರ್ಡ್‌ ಬಿಬಿಎಂಪಿ ಅಧಿಕಾ ರಿಗಳು ತೆರವುಗೊಳಿಸಿರುವುದು ತನಿಖೆಯಿಂದ ಕಂಡು ಬಂದಿದೆ ಎಂದು ‌ಕಮೀಷನರ್ ತಿಳಿಸಿದರು.

    Verbattle
    Verbattle
    Verbattle
    #bus Bangalore Cunningham Road Karnataka m News road Trending ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous ArticleJail Blast ಮಾಡುವುದಾಗಿ ಹೇಳಿದವ ಸಿಕ್ಕಿಬಿದ್ದ
    Next Article ಗೋಡ್ಸೆ ಭಾವಚಿತ್ರ ಹಿಡಿದು ಕುಣಿದವರಿಗೆ ಸಂಕಷ್ಟ | Godse
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Zzhdsn on ಮಾರ್ಚ್ 17, 2026 3:48 ಅಪರಾಹ್ನ

      Lås opp legendariske gevinster på Betano Casino https://betanogame.org/no/bonuses/. Nye brukere tjener opptil €500 pluss 200 free spins. Trygt, spennende og alltid givende.

      Reply
    2. Gntvjo on ಮಾರ್ಚ್ 25, 2026 11:20 ಫೂರ್ವಾಹ್ನ

      Where doubters become deposit screenshots – http://aranitidine.com/mostbet-casino-2026-slotlar/ , Your winning story starts the second you hit “Play” .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.