ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    ಅಪರಾಧ

    ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!

    vartha chakraBy vartha chakraಜನವರಿ 1, 2026Updated:ಜನವರಿ 1, 202617 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಎಂದು ಘೋಷಿಸಲು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವ ಗೃಹ ಇಲಾಖೆ ಇದೀಗ ಈ ದಂಧೆ ಕೋರರ ಜೊತೆ ಶಾಮಿಲಾಗಿರುವ ಪೊಲೀಸರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಅದರಲ್ಲೂ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಯಾವ ಪೊಲೀಸರು ಯಾವ ದಂಧೆಕೋರರ ಜೊತೆ ಒಡನಾಟ ಹೊಂದಿದ್ದಾರೆ ಎಂಬ ಕುರಿತು ಗುಪ್ತದಳ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಮುಂದಾಗಿದೆ.
    ಡ್ರಗ್ಸ್ ಸಾಗಾಣಿಕೆ ಮತ್ತು ಮಾರಾಟ ಜಾಲದ ದಂಡೆಕೋರ ಜೊತೆ ಪೇದಗಳ ಹಂತದ ಪೊಲೀಸ್ ಸಿಬ್ಬಂದಿ ದೊಡ್ಡ ಪ್ರಮಾಣದಲ್ಲಿ ಶಾಮಿಲಾಗಿದ್ದಾರೆ ಎಂಬ ಮಾಹಿತಿ ಗೃಹ ಮಂತ್ರಿ ಪರಮೇಶ್ವರ್ ಅವರನ್ನು ತಲುಪಿದೆ ಕೆಳಹಂತದ ಸಿಬ್ಬಂದಿ ಶಾಮೀಲಾಗಿರುವ ಹಿನ್ನೆಲೆಯಲ್ಲಿ ಈ ದಂಧೆ ಕೋರರ ವಿರುದ್ಧ ಸಮರ ಸಾರಲು ಕಷ್ಟವಾಗಿದೆ ಎಂದು ಕೆಲವು ಅಧಿಕಾರಿಗಳು ಗೃಹ ಮಂತ್ರಿಗಳ ಗಮನಸೆಳೆದಿದ್ದಾರೆ ಇದನ್ನು ಗೃಹ ಮಂತ್ರಿ ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ ಹೇಳಲಾಗಿದೆ.
    ನಿನ್ನೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು ಇದೀಗ ಇಂತಹ ದಂಧೆ ಕೋರರ ಜೊತೆ ಶಾಮೀಲಾಗಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ ಅಂತಹ ವ್ಯಕ್ತಿಗಳನ್ನು ಸೇವೆಯಿಂದ ವಜಾಗೋಳಿಸಲು ಕೂಡ ಸರ್ಕಾರ ಪರಿಶೀಲನೆ ನಡೆಸುತ್ತಿದ್ದು ಇದಕ್ಕೆ ಮುನ್ನ ಎಲ್ಲ ಠಾಣೆಗಳ ಕುರಿತು ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತದಳಕ್ಕೆ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.
    ಪ್ರಮುಖವಾಗಿ ಬೆಂಗಳೂರಿನ ಎಲ್ಲಾ ಠಾಣೆಗಳ ಎಲ್ಲಾ ಸಿಬ್ಬಂದಿಗಳ ಚಲನವಲನಗಳ ಕುರಿತಂತೆ ಪರಿಶೀಲನೆ ನಡೆಸಿ ವರದಿ ನೀಡಲು ಪುಟ್ಟ ದಳಕ್ಕೆ ಸೂಚನೆ ನೀಡಲಾಗಿದೆ ಡ್ರಗ್ಸ್ ದಂಧೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವ ಪ್ರದೇಶದ ವ್ಯಾಪ್ತಿಯ ಪೊಲೀಸ್ ಠಾಣೆಗಳ ಸಿಬ್ಬಂದಿಯ ಬಗ್ಗೆ ವಿಶೇಷ ನಿಗಾ ವಹಿಸಲು ಕೂಡ ನಿನ್ನೆ ನಡೆದ ಸಭೆಯಲ್ಲಿ ಸೂಚಿಸಿರುವದಾಗಿ ತಿಳಿದು ಬಂದಿದೆ
    ಅಮಾನತು:
    ಈ ನಡುವೆ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಮೂರು ಕಡೆಗಳಲ್ಲಿ ದಾಳಿ ನಡೆಸಿ ಡ್ರಗ್ಸ್ ತಯಾರಿಸುವ ಕಾರ್ಖಾನೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ
    ಕರ್ತವ್ಯಲೋಪ ಆರೋಪದಡಿ ಮೂವರು ಇನ್ಸ್​​ಪೆಕ್ಟರ್​ಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
    ಆವಲಹಳ್ಳಿ ಠಾಣೆ ಇನ್ಸ್​​ಪೆಕ್ಟರ್​ ರಾಮಕೃಷ್ಣ ರೆಡ್ಡಿ, ಕೊತ್ತನೂರು ಠಾಣೆ ಇನ್ಸ್​​ಪೆಕ್ಟರ್​ ಚೇತನ್ ಹಾಗೂ ಬಾಗಲೂರು ಠಾಣೆ ಇನ್ಸ್​​ಪೆಕ್ಟರ್​ ಶಬರೀಶ್ ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಸಸ್ಪೆಂಡ್ ಮಾಡಲಾಗಿದೆ‌ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಡ್ರಗ್ಸ್ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Next Article ದಾಖಲೆ ಮಾಡುತ್ತಿರುವ ಮಾರ್ಕ್
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    17 ಪ್ರತಿಕ್ರಿಯೆಗಳು

    1. Jeffreyessen on ಏಪ್ರಿಲ್ 1, 2026 6:48 ಅಪರಾಹ್ನ

      reputable mexican pharmacy: mexico border medications usa access – BorderValue RX

      Reply
    2. AntonioBoary on ಏಪ್ರಿಲ್ 1, 2026 7:12 ಅಪರಾಹ್ನ

      affordable border pharmacy mexico mexico border medications usa access pharmacy in mexico city

      Reply
    3. Danieltak on ಏಪ್ರಿಲ್ 1, 2026 7:49 ಅಪರಾಹ್ನ

      pharmacy orlando: verified india drug manufacturers – reddit canadian pharmacy

      Reply
    4. Jeffreyessen on ಏಪ್ರಿಲ್ 1, 2026 9:36 ಅಪರಾಹ್ನ

      BorderValueRX: mexico border medications usa access – affordable border pharmacy mexico

      Reply
    5. Danieltak on ಏಪ್ರಿಲ್ 1, 2026 10:23 ಅಪರಾಹ್ನ

      mexico border medications usa access: BorderValue RX – BorderValue RX

      Reply
    6. AntonioBoary on ಏಪ್ರಿಲ್ 1, 2026 11:49 ಅಪರಾಹ್ನ

      licensed canadian drug suppliers licensed canadian drug suppliers CertifiedMaple RX

      Reply
    7. JamesMes on ಏಪ್ರಿಲ್ 1, 2026 11:57 ಅಪರಾಹ್ನ

      https://trustedindiacarerx.com/# indian pharmacy

      Reply
    8. Danieltak on ಏಪ್ರಿಲ್ 2, 2026 12:57 ಫೂರ್ವಾಹ್ನ

      certified canadian pharmacy usa: canadian pharmacies online – certified canadian pharmacy usa

      Reply
    9. Danieltak on ಏಪ್ರಿಲ್ 2, 2026 3:28 ಫೂರ್ವಾಹ್ನ

      BorderValue RX: BorderValue RX – BorderValue RX

      Reply
    10. AntonioBoary on ಏಪ್ರಿಲ್ 2, 2026 4:20 ಫೂರ್ವಾಹ್ನ

      BorderValue RX pharmacies in mexico BorderValue RX

      Reply
    11. Jamesnab on ಏಪ್ರಿಲ್ 2, 2026 5:03 ಫೂರ್ವಾಹ್ನ

      https://trustedindiacarerx.com/# reputable indian online pharmacy

      Reply
    12. JamesMes on ಏಪ್ರಿಲ್ 2, 2026 6:00 ಫೂರ್ವಾಹ್ನ

      https://trustedindiacarerx.shop/# canadian pharmacy drugs online

      Reply
    13. Jamesnab on ಏಪ್ರಿಲ್ 2, 2026 7:53 ಫೂರ್ವಾಹ್ನ

      https://bordervaluerx.com/# BorderValue RX

      Reply
    14. Jeffreyessen on ಏಪ್ರಿಲ್ 2, 2026 8:52 ಫೂರ್ವಾಹ್ನ

      pharmacy without prescription: verified india drug manufacturers – canadian pharmacy

      Reply
    15. Jamesnab on ಏಪ್ರಿಲ್ 2, 2026 11:31 ಫೂರ್ವಾಹ್ನ

      https://bordervaluerx.shop/# mexico border medications usa access

      Reply
    16. Danieltak on ಏಪ್ರಿಲ್ 2, 2026 12:08 ಅಪರಾಹ್ನ

      licensed canadian drug suppliers: licensed canadian drug suppliers – CertifiedMaple RX

      Reply
    17. JamesMes on ಏಪ್ರಿಲ್ 2, 2026 1:58 ಅಪರಾಹ್ನ

      http://bordervaluerx.com/# mexican drugstore shipping to usa

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • Jeffreyessen ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • Jamesnab ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.