ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    ಅಪರಾಧ

    ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!

    vartha chakraBy vartha chakraಜನವರಿ 1, 2026Updated:ಜನವರಿ 1, 202617 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಎಂದು ಘೋಷಿಸಲು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವ ಗೃಹ ಇಲಾಖೆ ಇದೀಗ ಈ ದಂಧೆ ಕೋರರ ಜೊತೆ ಶಾಮಿಲಾಗಿರುವ ಪೊಲೀಸರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಅದರಲ್ಲೂ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಯಾವ ಪೊಲೀಸರು ಯಾವ ದಂಧೆಕೋರರ ಜೊತೆ ಒಡನಾಟ ಹೊಂದಿದ್ದಾರೆ ಎಂಬ ಕುರಿತು ಗುಪ್ತದಳ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಮುಂದಾಗಿದೆ.
    ಡ್ರಗ್ಸ್ ಸಾಗಾಣಿಕೆ ಮತ್ತು ಮಾರಾಟ ಜಾಲದ ದಂಡೆಕೋರ ಜೊತೆ ಪೇದಗಳ ಹಂತದ ಪೊಲೀಸ್ ಸಿಬ್ಬಂದಿ ದೊಡ್ಡ ಪ್ರಮಾಣದಲ್ಲಿ ಶಾಮಿಲಾಗಿದ್ದಾರೆ ಎಂಬ ಮಾಹಿತಿ ಗೃಹ ಮಂತ್ರಿ ಪರಮೇಶ್ವರ್ ಅವರನ್ನು ತಲುಪಿದೆ ಕೆಳಹಂತದ ಸಿಬ್ಬಂದಿ ಶಾಮೀಲಾಗಿರುವ ಹಿನ್ನೆಲೆಯಲ್ಲಿ ಈ ದಂಧೆ ಕೋರರ ವಿರುದ್ಧ ಸಮರ ಸಾರಲು ಕಷ್ಟವಾಗಿದೆ ಎಂದು ಕೆಲವು ಅಧಿಕಾರಿಗಳು ಗೃಹ ಮಂತ್ರಿಗಳ ಗಮನಸೆಳೆದಿದ್ದಾರೆ ಇದನ್ನು ಗೃಹ ಮಂತ್ರಿ ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ ಹೇಳಲಾಗಿದೆ.
    ನಿನ್ನೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು ಇದೀಗ ಇಂತಹ ದಂಧೆ ಕೋರರ ಜೊತೆ ಶಾಮೀಲಾಗಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ ಅಂತಹ ವ್ಯಕ್ತಿಗಳನ್ನು ಸೇವೆಯಿಂದ ವಜಾಗೋಳಿಸಲು ಕೂಡ ಸರ್ಕಾರ ಪರಿಶೀಲನೆ ನಡೆಸುತ್ತಿದ್ದು ಇದಕ್ಕೆ ಮುನ್ನ ಎಲ್ಲ ಠಾಣೆಗಳ ಕುರಿತು ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತದಳಕ್ಕೆ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.
    ಪ್ರಮುಖವಾಗಿ ಬೆಂಗಳೂರಿನ ಎಲ್ಲಾ ಠಾಣೆಗಳ ಎಲ್ಲಾ ಸಿಬ್ಬಂದಿಗಳ ಚಲನವಲನಗಳ ಕುರಿತಂತೆ ಪರಿಶೀಲನೆ ನಡೆಸಿ ವರದಿ ನೀಡಲು ಪುಟ್ಟ ದಳಕ್ಕೆ ಸೂಚನೆ ನೀಡಲಾಗಿದೆ ಡ್ರಗ್ಸ್ ದಂಧೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವ ಪ್ರದೇಶದ ವ್ಯಾಪ್ತಿಯ ಪೊಲೀಸ್ ಠಾಣೆಗಳ ಸಿಬ್ಬಂದಿಯ ಬಗ್ಗೆ ವಿಶೇಷ ನಿಗಾ ವಹಿಸಲು ಕೂಡ ನಿನ್ನೆ ನಡೆದ ಸಭೆಯಲ್ಲಿ ಸೂಚಿಸಿರುವದಾಗಿ ತಿಳಿದು ಬಂದಿದೆ
    ಅಮಾನತು:
    ಈ ನಡುವೆ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಮೂರು ಕಡೆಗಳಲ್ಲಿ ದಾಳಿ ನಡೆಸಿ ಡ್ರಗ್ಸ್ ತಯಾರಿಸುವ ಕಾರ್ಖಾನೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ
    ಕರ್ತವ್ಯಲೋಪ ಆರೋಪದಡಿ ಮೂವರು ಇನ್ಸ್​​ಪೆಕ್ಟರ್​ಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
    ಆವಲಹಳ್ಳಿ ಠಾಣೆ ಇನ್ಸ್​​ಪೆಕ್ಟರ್​ ರಾಮಕೃಷ್ಣ ರೆಡ್ಡಿ, ಕೊತ್ತನೂರು ಠಾಣೆ ಇನ್ಸ್​​ಪೆಕ್ಟರ್​ ಚೇತನ್ ಹಾಗೂ ಬಾಗಲೂರು ಠಾಣೆ ಇನ್ಸ್​​ಪೆಕ್ಟರ್​ ಶಬರೀಶ್ ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಸಸ್ಪೆಂಡ್ ಮಾಡಲಾಗಿದೆ‌ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಡ್ರಗ್ಸ್ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Next Article ದಾಖಲೆ ಮಾಡುತ್ತಿರುವ ಮಾರ್ಕ್
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    17 ಪ್ರತಿಕ್ರಿಯೆಗಳು

    1. Peterwaide on ಏಪ್ರಿಲ್ 18, 2026 4:12 ಫೂರ್ವಾಹ್ನ

      AccessBridge Pharmacy: order medicine from mexico – AccessBridge

      Reply
    2. Thomasticle on ಏಪ್ರಿಲ್ 18, 2026 12:36 ಅಪರಾಹ್ನ

      AccessBridge Pharmacy: AccessBridge Pharmacy – AccessBridge

      Reply
    3. Peterwaide on ಏಪ್ರಿಲ್ 19, 2026 12:13 ಫೂರ್ವಾಹ್ನ

      pharmacy no prescription required: india online pharmacy – reputable online pharmacy no prescription

      Reply
    4. Bbrfmoism on ಏಪ್ರಿಲ್ 19, 2026 7:47 ಫೂರ್ವಾಹ್ನ

      online pharmacy no prescription needed percocet propecia online pharmacy no prescription best online pharmacy generic viagra

      Reply
    5. Bnnrmoism on ಏಪ್ರಿಲ್ 19, 2026 8:03 ಫೂರ್ವಾಹ್ನ

      tadalafil 20mg review how to take tadalafil tadalafil 20mg price cvs

      Reply
    6. Thomasticle on ಏಪ್ರಿಲ್ 19, 2026 6:42 ಅಪರಾಹ್ನ

      us pharmacy no prescription: FormuLine Pharmacy – reliable online pharmacy

      Reply
    7. Peterwaide on ಏಪ್ರಿಲ್ 20, 2026 12:05 ಫೂರ್ವಾಹ್ನ

      AccessBridge: AccessBridge – AccessBridge

      Reply
    8. Peterwaide on ಏಪ್ರಿಲ್ 20, 2026 2:08 ಅಪರಾಹ್ನ

      ed meds online canada: legitimate canadian online pharmacies – SteadyMeds pharmacy

      Reply
    9. JasonSnora on ಏಪ್ರಿಲ್ 21, 2026 6:18 ಅಪರಾಹ್ನ

      erectile dysfunction online prescription: get ed meds online – top online pharmacy

      Reply
    10. PedroSam on ಏಪ್ರಿಲ್ 21, 2026 7:38 ಅಪರಾಹ್ನ

      online ed meds: buying erectile dysfunction pills online – medicine online

      Reply
    11. JasonSnora on ಏಪ್ರಿಲ್ 21, 2026 10:04 ಅಪರಾಹ್ನ

      best ed medication online: cheapest online ed meds – legitimate online pharmacy

      Reply
    12. Bnnrmoism on ಏಪ್ರಿಲ್ 22, 2026 12:31 ಫೂರ್ವಾಹ್ನ

      tadalafil blood pressure generic tadalafil 20mg price bluechew tadalafil review

      Reply
    13. PedroSam on ಏಪ್ರಿಲ್ 22, 2026 2:32 ಫೂರ್ವಾಹ್ನ

      ed treatment online: buying ed pills online – secure medical online pharmacy

      Reply
    14. PedroSam on ಏಪ್ರಿಲ್ 22, 2026 5:50 ಫೂರ್ವಾಹ್ನ

      Pet Canada Direct: vet pharmacy online – pet prescriptions online

      Reply
    15. PedroSam on ಏಪ್ರಿಲ್ 22, 2026 12:34 ಅಪರಾಹ್ನ

      cheap ed pills: best online ed meds – best online pharmacy

      Reply
    16. PedroSam on ಏಪ್ರಿಲ್ 22, 2026 5:13 ಅಪರಾಹ್ನ

      pet meds online: online pet pharmacy – п»їdog medication online

      Reply
    17. PedroSam on ಏಪ್ರಿಲ್ 22, 2026 9:45 ಅಪರಾಹ್ನ

      pet med: Pet Canada Direct – Pet Canada Direct

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PedroSam ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • PedroSam ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Bbrfmoism ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.