Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Online ವಂಚನೆ ತಡೆಗೆ‌ Cyber security operations centre
    ರಾಜ್ಯ

    Online ವಂಚನೆ ತಡೆಗೆ‌ Cyber security operations centre

    vartha chakraBy vartha chakraಫೆಬ್ರವರಿ 17, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಫೆ.17-

    ಸರ್ಕಾರಿ ವೆಬ್‍ಸೈಟ್‍ಗಳು, ಆನ್-ಲೈನ್ ಸೇವೆಗಳು ಮತ್ತು ದತ್ತಾಂಶಗಳ ಸುರಕ್ಷತೆಗಾಗಿ, ಸೈಬರ್ ತಜ್ಞರು ಮತ್ತು ಆಧುನಿಕ ತಂತ್ರಜ್ಞಾನವನ್ನೊಳಗೊಂಡ, ದಿನದ 24 ಗಂಟೆಯೂ ಸೇವೆಯಲ್ಲಿರುವಂತೆ ಸೈಬರ್ ಸೆಕ್ಯುರಿಟಿ ಆಪರೇಷನ್ಸ್ ಸೆಂಟರ್ (Cyber security operations centre) ಸ್ಥಾಪಿಸಲಾಗುವುದು ಎಂದು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ.

    ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಿದ್ದು, ಈ ವ್ಯವಸ್ಥೆಯ ಸುರಕ್ಷತೆಯೂ ಅತ್ಯಾದ್ಯತೆಯ ವಿಷಯವಾಗಿರುವ ಹಿನ್ನೆಲೆಯಲ್ಲಿ ಈ ಸೈಬರ್ ಸೆಕ್ಯುರಿಟಿ ಆಪರೇಷನ್ ಸೆಂಟರ್ ಸ್ಥಾಪಿಸಲು ನಿರ್ಧರಿಸಲಾಗಿದೆ.

    ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಕೆ-ಸೇಫ್-2 ಯೋಜನೆ (K–Safe 2 Scheme) ಅಡಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ 125 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಯಲು ಹಾಗೂ ರಕ್ಷಣಾ ಕಾರ್ಯ ನಿರ್ವಹಿಸಲು 90 ಮೀಟರ್ ಎತ್ತರ ತಲುಪಬಲ್ಲ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ (aerial ladder platform vehicle) ಖರೀದಿಸಲಾಗಿದೆ ಎಂದು ವಿವರಿಸಲಾಗಿದೆ.

    ಹೊಸ ಬಸ್:

    ಪ್ರಸಕ್ತ ಸಾಲಿನಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಿಗೆ 3526 ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲಾಗುವುದು. ಹೊಸ ಬಸ್‌ಗಳ ಸೇರ್ಪಡೆಗಾಗಿ ರಾಜ್ಯ ಸರ್ಕಾರ 5೦೦ ಕೋಟಿಗಳ ದೊಡ್ಡ ಪ್ರಮಾಣದ ಆರ್ಥಿಕ ಸಹಾಯ ನೀಡಲಾಗುತ್ತಿದೆ. ಈಗಾಗಲೇ ಸಾರಿಗೆ ನಿಗಮಗಳಲ್ಲಿ ವಿದ್ಯುತ್ ಚಾಲಿತ ಬಸ್‌ಗಳ ಸಂಚಾರ ಆರಂಭಗೊಂಡಿದ್ದು, BMTC ಯಲ್ಲಿ 1311, KSRTC ಯಲ್ಲಿ 50 ಬಸ್‌ಗಳ ಕಾರ್ಯಾಚಾರಣೆ ಪ್ರಾರಂಭಗೊಂಡಿದೆ ಎಂದು ತಿಳಿಸಲಾಗಿದೆ.

    #budget #cybercrime Bangalore BMT bmtc bommai CEN Cyber Security Cyber security operations centre Government Karnataka KSRTC m state budget ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡ ಭಾಷೆಯ ಬೆಳವಣಿಗೆಗೆ ಹೊಸ ಕಾನೂನು
    Next Article Budget ನಲ್ಲಿ ಹೊಸದೇನು ಗೊತ್ತಾ?
    vartha chakra
    • Website

    Related Posts

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PatrickHip ರಲ್ಲಿ ಪೆನ್ ಡ್ರೈವ್ ಹಂಚಿದವರು ಯಾರು ??
    • PatrickHip ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • CarlosFut ರಲ್ಲಿ ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe