Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » D.K Shivakumar ಮಕ್ಕಳ ವೀಡಿಯೊ – YouTuber ವಿರುದ್ಧ ಪೊಲೀಸರಿಗೆ ದೂರು
    ಸುದ್ದಿ

    D.K Shivakumar ಮಕ್ಕಳ ವೀಡಿಯೊ – YouTuber ವಿರುದ್ಧ ಪೊಲೀಸರಿಗೆ ದೂರು

    vartha chakraBy vartha chakraಫೆಬ್ರವರಿ 6, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.6-

    ಅನುಮತಿ ಇಲ್ಲದೆ ಪ್ರದೇಶ Congress ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಕ್ಕಳ ವೀಡಿಯೊ ಅಪ್ಲೋಡ್​​ ಮಾಡಿದ ಹಿನ್ನೆಲೆಯಲ್ಲಿ ಎರಡು ಖಾಸಗಿ ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಡಿ.ಕೆ.ಶಿವಕುಮಾರ್ ಕಚೇರಿ ಸಿಬ್ಬಂದಿ ಉಮೇಶ್​ ಎಂಬುವರ ದೂರು ಆಧರಿಸಿ ಎಫ್​ಐಆರ್ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

    ಬಿ4ಯು ಕರ್ನಾಟಕ  ಹಾಗೂ ಇಂಡಿಯಾ ರಿಪೋರ್ಟ್​ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್​​ಗಳು (YouTube) ‘ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, ‘ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ?’ ಎಂಬ ಟೈಟಲ್ ನೀಡಿ ವೀಡಿಯೊ ಸೃಷ್ಟಿಸಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಅನುಮತಿ ಇಲ್ಲದೆ ಫೋಟೋ, ವೀಡಿಯೊ ಅಪ್ಲೋಡ್ ಮಾಡಿರುವ ಹಿನ್ನೆಲೆಯಲ್ಲಿ ಐಟಿ ಅಕ್ಟ್ (IT Act) ನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಉಮೇಶ್ ದೂರು ನೀಡಿದ್ದರು. ‘ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ?’ ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿದೆ.

    ಈ ರೀತಿ ಅನುಮತಿ ಇಲ್ಲದೇ ವೀಡಿಯೊವನ್ನು ಯೂಟ್ಯೂಬ್​ನಲ್ಲಿ ಅಪ್​ಲೋಡ್​ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವೀಡಿಯೊವನ್ನು ಡಿಲೀಟ್​ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

    Verbattle
    Verbattle
    Verbattle
    #dkshivakumar Bangalore Congress crime m News Politics shiva Uber youtube youtubers ಇಂಡಿಯಾ ರಿಪೋರ್ಟ್ ಕಾನೂನು ಡಿ.ಕೆ ಶಿವಕುಮಾರ್ ತಂತ್ರಜ್ಞಾನ ಬಿ4ಯು ಕರ್ನಾಟಕ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ
    Next Article ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Ihqzhn on ಫೆಬ್ರವರಿ 12, 2026 2:54 ಫೂರ್ವಾಹ್ನ

      betmgm New Hampshire betmgm-play mgm first bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Rxefwj ರಲ್ಲಿ ಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    • Tracymix ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.