Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » D.K Shivakumar ಮಕ್ಕಳ ವೀಡಿಯೊ – YouTuber ವಿರುದ್ಧ ಪೊಲೀಸರಿಗೆ ದೂರು
    ಸುದ್ದಿ

    D.K Shivakumar ಮಕ್ಕಳ ವೀಡಿಯೊ – YouTuber ವಿರುದ್ಧ ಪೊಲೀಸರಿಗೆ ದೂರು

    vartha chakraBy vartha chakraಫೆಬ್ರವರಿ 6, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.6-

    ಅನುಮತಿ ಇಲ್ಲದೆ ಪ್ರದೇಶ Congress ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಕ್ಕಳ ವೀಡಿಯೊ ಅಪ್ಲೋಡ್​​ ಮಾಡಿದ ಹಿನ್ನೆಲೆಯಲ್ಲಿ ಎರಡು ಖಾಸಗಿ ಯೂಟ್ಯೂಬ್​ ಚಾನಲ್​​ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಡಿ.ಕೆ.ಶಿವಕುಮಾರ್ ಕಚೇರಿ ಸಿಬ್ಬಂದಿ ಉಮೇಶ್​ ಎಂಬುವರ ದೂರು ಆಧರಿಸಿ ಎಫ್​ಐಆರ್ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

    ಬಿ4ಯು ಕರ್ನಾಟಕ  ಹಾಗೂ ಇಂಡಿಯಾ ರಿಪೋರ್ಟ್​ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್​​ಗಳು (YouTube) ‘ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್‘ ಹಾಗೂ ‘ಡಿಕೆಶಿ ಮಗ ಯಾರು..?’, ‘ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ?’ ಎಂಬ ಟೈಟಲ್ ನೀಡಿ ವೀಡಿಯೊ ಸೃಷ್ಟಿಸಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಅನುಮತಿ ಇಲ್ಲದೆ ಫೋಟೋ, ವೀಡಿಯೊ ಅಪ್ಲೋಡ್ ಮಾಡಿರುವ ಹಿನ್ನೆಲೆಯಲ್ಲಿ ಐಟಿ ಅಕ್ಟ್ (IT Act) ನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಉಮೇಶ್ ದೂರು ನೀಡಿದ್ದರು. ‘ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ?’ ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿದೆ.

    ಈ ರೀತಿ ಅನುಮತಿ ಇಲ್ಲದೇ ವೀಡಿಯೊವನ್ನು ಯೂಟ್ಯೂಬ್​ನಲ್ಲಿ ಅಪ್​ಲೋಡ್​ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವೀಡಿಯೊವನ್ನು ಡಿಲೀಟ್​ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

    #dkshivakumar Bangalore Congress crime m News Politics shiva Uber youtube youtubers ಇಂಡಿಯಾ ರಿಪೋರ್ಟ್ ಕಾನೂನು ಡಿ.ಕೆ ಶಿವಕುಮಾರ್ ತಂತ್ರಜ್ಞಾನ ಬಿ4ಯು ಕರ್ನಾಟಕ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ
    Next Article ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. SUPRASLOT on ಮೇ 14, 2025 1:01 ಫೂರ್ವಾಹ್ನ

      Excellent blog right here! Also your site a lot up very fast! What web host are you the use of? Can I am getting your associate link to your host? I want my site loaded up as quickly as yours lol. Try to Visit My Web Site :SUPRASLOT

      Reply
    2. ol8cm on ಜೂನ್ 7, 2025 3:13 ಫೂರ್ವಾಹ್ನ

      clomid without dr prescription clomiphene prices generic clomiphene tablets cost of cheap clomiphene without rx where can i get clomiphene cost cheap clomid online clomid prices

      Reply
    3. buy cialis professional cheap on ಜೂನ್ 9, 2025 3:34 ಫೂರ್ವಾಹ್ನ

      Thanks towards putting this up. It’s evidently done.

      Reply
    4. ajp1g on ಜೂನ್ 18, 2025 4:39 ಫೂರ್ವಾಹ್ನ

      buy inderal 10mg generic – methotrexate 2.5mg sale order methotrexate 2.5mg without prescription

      Reply
    5. a16g9 on ಜೂನ್ 21, 2025 2:06 ಫೂರ್ವಾಹ್ನ

      amoxicillin drug – buy diovan 80mg generic purchase combivent

      Reply
    6. ni0sw on ಜೂನ್ 23, 2025 5:37 ಫೂರ್ವಾಹ್ನ

      zithromax 250mg usa – tinidazole 300mg brand order nebivolol pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prednisone ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Jeremyinfet ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • DerricktaG ರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ 254 ನಮ್ಮ ಕ್ಲಿನಿಕ್ ಆರಂಭ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe