Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಲಿತ ಮುಖ್ಯಮಂತ್ರಿ ಅಪ್ರಸ್ತುತ | Dalit CM
    Viral

    ದಲಿತ ಮುಖ್ಯಮಂತ್ರಿ ಅಪ್ರಸ್ತುತ | Dalit CM

    vartha chakraBy vartha chakraಮಾರ್ಚ್ 9, 202415 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.9- ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಮ್ಮೆ ದಲಿತ ಮುಖ್ಯಮಂತ್ರಿ (Dalit CM) ವಿಚಾರ ಮುನ್ನೆಲಗೆ ಬಂದಿದೆ. ಕೆಲವು ದಿನಗಳಿಂದಷ್ಟೇ ಈ ವಿಚಾರದಲ್ಲಿ ಮುಂಚೂಣಿಯಲ್ಲಿದ್ದ ಗೃಹ ಮಂತ್ರಿ ಪರಮೇಶ್ವರ್ ಈಗ ಈ ವಿಚಾರ ಅಪ್ರಸ್ತುತ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ ರಾಜ್ಯದಲ್ಲಿ ಸ್ಥಿರ ಸರ್ಕಾರವಿದೆ ಇಂತಹ ಸಮಯದಲ್ಲಿ ದಲಿತ ಮುಖ್ಯಮಂತ್ರಿ ಎನ್ನುವ ವಿಷಯ ಚರ್ಚೆಗೆ ಬಂದಿರುವುದು ಅಪ್ರಸ್ತುತ ಎಂದು ಹೇಳಿದರು.

    ಸದ್ಯ ರಾಜ್ಯದಲ್ಲಿ ಹೆಚ್ಚಿನ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಗುರಿ ಇಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಿದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಆ ನಿಟ್ಟಿನಲ್ಲಿ ನಾವೆಲ್ಲರೂ ಗಮನಹರಿಸಬೇಕಿದೆ ಎಂದು ತಿಳಿಸಿದರು.
    ಸಹಕಾರ ಸಚಿವ ರಾಜಣ್ಣ ಅವರು ಈ ಹಿಂದೆ ಒಮ್ಮೆ ದಲಿತ ಮುಖ್ಯಮಂತ್ರಿಯ ವಿಚಾರ ಪ್ರಸ್ತಾಪ ಮಾಡಿದ್ದರು ಆಗ ನಾನು ನನ್ನ ನಿಲುವನ್ನು ತಿಳಿಸಿದ್ದೇನೆ ಈಗ ದಲಿತ ಮುಖ್ಯಮಂತ್ರಿ ವಿಚಾರವಾಗಿ ಬೇರೆ ಬೇರೆ ವಿಷಯಗಳು ಚರ್ಚೆಯಲ್ಲಿ ಇವೆ ಅದಕ್ಕೆ ಇದು ಸೂಕ್ತ ಸಮಯವಲ್ಲ ಎಂದು ಅಭಿಪ್ರಾಯಪಟ್ಟರು.

    ಲೋಕಸಭೆ ಚುನಾವಣೆ ಸಮಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಹುದ್ದೆ ನೀಡಿದರೆ ಕಾಂಗ್ರೆಸ್ಸಿಗೆ ಮತ್ತಷ್ಟು ಬಲ ಬರಲಿದೆ ಎಂಬ ಅಭಿಪ್ರಾಯವನ್ನು ಕೆಲವರು ವ್ಯಕ್ತಪಡಿಸುತ್ತಿದ್ದಾರೆ ಆದರೆ ಅದಕ್ಕೆ ಇದು ಸಕಾಲ ಅಲ್ಲ ಎಂದು ತಿಳಿಸಿದರು.
    ತುಮಕೂರು ಸೇರಿದಂತೆ ಏಳು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ. ಇವರು ಗೆಲ್ಲುವ ದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ತುಮಕೂರಿನಲ್ಲಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಸ್ವಲ್ಪ ಅಪಸ್ವರ ಕೇಳಿದಂತೆ ಈ ಬಗ್ಗೆ ಎಲ್ರ ಜೊತೆ ಮಾತನಾಡಿ ಬಗೆಹರಿಸುತ್ತೇನೆ ಮುಂದಿನ ದಿನಗಳಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಹೇಳಿದರು.
    ಕಲಬುರ್ಗಿಯಿಂದ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಣಕ್ಕೆ ಇಳಿಯುವ ಬಗ್ಗೆ ನಾವು ಅಭಿಪ್ರಾಯ ಹೇಳುವುದು ಸರಿಯಲ್ಲ ಅವರು ಅತ್ಯಂತ ಹಿರಿಯ ನಾಯಕರು ಉನ್ನತ ಸ್ಥಾನದಲ್ಲಿದ್ದಾರೆ ಅವರೇ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

    m ಕಾಂಗ್ರೆಸ್ ಚುನಾವಣೆ ತುಮಕೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಲ್ಲಿ ಮತ್ತೊಮ್ಮೆ ಬಂಡಾಯದ ಬೇಗುದಿ | BJP
    Next Article ಎರಡು ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಜಾಲದಲ್ಲಿ ನಿರ್ಮಾಪ | Jaffer Sadiq
    vartha chakra
    • Website

    Related Posts

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    15 ಪ್ರತಿಕ್ರಿಯೆಗಳು

    1. bjn90 on ಜೂನ್ 7, 2025 4:32 ಅಪರಾಹ್ನ

      can i get cheap clomid without dr prescription clomiphene tablets price in pakistan how to buy clomid price clomiphene uk buy how to get clomid price how to buy clomiphene without dr prescription order clomid pill

      Reply
    2. buy black cialis on ಜೂನ್ 10, 2025 2:33 ಫೂರ್ವಾಹ್ನ

      This is a topic which is in to my fundamentals… Diverse thanks! Faithfully where can I lay one’s hands on the phone details an eye to questions?

      Reply
    3. 21g03 on ಜೂನ್ 19, 2025 8:38 ಫೂರ್ವಾಹ್ನ

      inderal 10mg pills – buy methotrexate online order methotrexate 5mg online

      Reply
    4. sakgx on ಜೂನ್ 22, 2025 5:08 ಫೂರ್ವಾಹ್ನ

      amoxicillin tablets – buy valsartan 160mg online combivent 100mcg uk

      Reply
    5. e5ptk on ಜೂನ್ 24, 2025 8:08 ಫೂರ್ವಾಹ್ನ

      buy azithromycin 500mg generic – azithromycin pills buy generic bystolic

      Reply
    6. 15tq1 on ಜೂನ್ 26, 2025 3:30 ಫೂರ್ವಾಹ್ನ

      augmentin generic – atbioinfo order ampicillin pills

      Reply
    7. 2wjx8 on ಜೂನ್ 27, 2025 7:16 ಅಪರಾಹ್ನ

      nexium 20mg generic – nexiumtous order esomeprazole 40mg sale

      Reply
    8. JamesPsync on ಜೂನ್ 28, 2025 7:22 ಅಪರಾಹ್ನ

      ¡Bienvenidos, fanáticos del desafío !
      Casino sin licencia espaГ±ola juego libre – п»їmejores-casinosespana.es casino online sin licencia espaГ±a
      ¡Que experimentes maravillosas movidas destacadas !

      Reply
    9. glahh on ಜೂನ್ 29, 2025 4:47 ಫೂರ್ವಾಹ್ನ

      purchase coumadin generic – https://coumamide.com/ buy generic hyzaar online

      Reply
    10. ewpd3 on ಜುಲೈ 1, 2025 2:30 ಫೂರ್ವಾಹ್ನ

      meloxicam 15mg ca – tenderness mobic 7.5mg over the counter

      Reply
    11. xsv5n on ಜುಲೈ 2, 2025 11:03 ಅಪರಾಹ್ನ

      order prednisone 10mg – corticosteroid oral prednisone

      Reply
    12. 7tg4y on ಜುಲೈ 4, 2025 1:57 ಫೂರ್ವಾಹ್ನ

      ed pills that work – site buy ed pills fda

      Reply
    13. rlddv on ಜುಲೈ 10, 2025 3:07 ಅಪರಾಹ್ನ

      diflucan 200mg price – https://gpdifluca.com/ forcan for sale

      Reply
    14. dsfn7 on ಜುಲೈ 12, 2025 3:27 ಫೂರ್ವಾಹ್ನ

      cenforce 100mg pills – order cenforce 100mg cenforce 100mg uk

      Reply
    15. zgny5 on ಜುಲೈ 13, 2025 1:17 ಅಪರಾಹ್ನ

      how to get cialis for free – ciltad genesis what happens if you take 2 cialis

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ Bangalore ಬಂದ್ ಗೆ ಬೆಂಬಲ ಘೋಷಿಸಿದ ಡಿಸಿಎಂ | DK Shivakumar
    • n3foj ರಲ್ಲಿ ಯಡಿಯೂರಪ್ಪ ಅವರಿಗೆ ಸಂಕಷ್ಟ.
    • Connietaups ರಲ್ಲಿ ಟೆಂಡರ್ ಕೊಡಿಸುವುದಾಗಿ ಹೇಳಿ ವಂಚಿಸಿದ ಗನ್ ಮ್ಯಾನ್ | Tender
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe