ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Dangerous ವ್ಯಕ್ತಿ Mumbai ಪ್ರವೇಶ- ಕಟ್ಟೆಚ್ಚರಕ್ಕೆ ಸೂಚನೆ
    ರಾಷ್ಟ್ರೀಯ

    Dangerous ವ್ಯಕ್ತಿ Mumbai ಪ್ರವೇಶ- ಕಟ್ಟೆಚ್ಚರಕ್ಕೆ ಸೂಚನೆ

    vartha chakraBy vartha chakraಫೆಬ್ರವರಿ 28, 2023Updated:ಫೆಬ್ರವರಿ 28, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಫೆ.28-ಪಾಕಿಸ್ತಾನ, ಚೀನಾ ಹಾಗೂ ಹಾಂಕಾಂಗ್‌ನಲ್ಲಿ ತರಬೇತಿ ಪಡೆದ `ಡೇಂಜರಸ್’ ವ್ಯಕ್ತಿಯೊಬ್ಬ ಮುಂಬೈ ಪ್ರವೇಶಿಸಿದ್ದು, ನಿಗಾ ವಹಿಸುವಂತೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಮುಂಬೈ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿದೆ.
    ಈ ಡೇಂಜರಸ್ ವ್ಯಕ್ತಿ ಇಂದೋರ್ ಮೂಲದ ಸರ್ಫರಾಜ್ ಮೆಮನ್ ಎಂದು ಎನ್‌ಐಎ ಗುರುತಿಸಿದೆ. ಈತ ಈಗಾಗಲೇ ಮುಂಬೈ ಪ್ರವೇಶ ಮಾಡಿದ್ದಾನೆ. ಉಗ್ರ ಕೃತ್ಯಗಳನ್ನೂ ಎಸಗುವ ಸಾಧ್ಯತೆಯಿದೆ ಎಂದು ಇ-ಮೇಲ್‌ನಲ್ಲಿ ತಿಳಿಸಿದೆ.
    ಜೊತೆಗೆ ಆತನ ಆಧಾರ್ ಮಾಹಿತಿ, ವಾಹನ ಚಾಲನಾ ಪರವಾನಗಿ, ಪಾಸ್‌ಪೋರ್ಟ್ ಮೊದಲಾದ ದಾಖಲೆಗಳನ್ನು ಎನ್‌ಐಎ ಮುಂಬೈ ಪೊಲೀಸರೊಂದಿಗೆ ಹಂಚಿಕೊಂಡಿದೆ.
    ಸಂದೇಶದ ಬೆನ್ನಲ್ಲೇ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದು, ಮಧ್ಯಪ್ರದೇಶದ ಇಂದೋರ್ ಪೊಲೀಸರಿಗೂ ಈ ಬಗೆಗಿನ ಮಾಹಿತಿ ರವಾನಿಸಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
    1982 ರಲ್ಲಿ ಜನಿಸಿದ ಸರ್ಫರಾಜ್ ಮೆಮನ್ ಚೀನಾಕ್ಕೆ ಪ್ರಯಾಣಿಸಿದ್ದಾನೆ. ಆದರೆ ಪಾಕಿಸ್ತಾನಕ್ಕೆ ಹೋಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದೆ. ಸದ್ಯ ಮುಂಬೈ ಪೊಲೀಸರು ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ
    ಕಳೆದ ಫೆ.25 ರಂದು ಮಹಾರಾಷ್ಟ್ರ ಮೂಲದ ಖಾಲಿದ್ ಮುಬಾರಕ್ (21) ಮತ್ತು ತಮಿಳುನಾಡು ಮೂಲದ ಅಬ್ದುಲ್ಲಾ (26) ಎಂಬಿಬ್ಬರು ಶಸ್ತ್ರಾಸ್ತ್ರ ತರಬೇತಿ ಪಡೆಯಲು ಪಾಕಿಸ್ತಾನಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ದೆಹಲಿ ಪೊಲೀಸರ ವಿಶೇಷ ಪಡೆ ಬಂಧಿಸಿತ್ತು. ಈ ಬೆನ್ನಲ್ಲೇ ಡೇಂಜರಸ್ ವ್ಯಕ್ತಿಯ ಸುಳಿವು ಆತಂಕ ಮೂಡಿಸಿದೆ.
    ಕಳೆದ ಫೆ.25ರಂದು ದೆಹಲಿಯಲ್ಲಿ ಸಿಕ್ಕಿಬಿದ್ದ ಇಬ್ಬರೂ ವ್ಯಕ್ತಿಗಳು ಅಕ್ರಮವಾಗಿ ಗಡಿದಾಟುವ ಮೂಲಕ ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಶಸ್ತ್ರಾಸ್ತ್ರ ಬಳಕೆ ತರಬೇತಿ ಪಡೆಯಲು ನಿರ್ಧರಿಸಿದ್ದರು. ಫೆಬ್ರವರಿ 14ರಂದೇ ಪಾಕ್ ಮೂಲದ ಹ್ಯಾಂಡ್ಲರ್ ಸಹಾಯದಿಂದ ಭಯೋತ್ಪಾದನಾ ಘಟಕದ ಬಗ್ಗೆ ನಿಷ್ಠೆ ಹೊಂದಿರುವ ಕೆಲ ಉಗ್ರಗಾಮಿಗಳು ಪಾಕ್‌ಗೆ ತೆರಳಲು ಸಂಚು ರೂಪಿಸಿದ್ದ ವೇಳೆ ಇಬ್ಬರೂ ಸಿಕ್ಕಿಬಿದ್ದಿದ್ದರು. ಈ ವೇಳೆ ಅವರಿಂದ 2 ಪಿಸ್ತೂಲ್, 10 ಸಜೀವ ಗುಂಡು, ಚಾಕು, ವೈರ್ ಕಟರ್ ವಶಪಡಿಸಿಕೊಳ್ಳಲಾಗಿತ್ತು.

    Verbattle
    Verbattle
    Verbattle
    #mumbai m ಉಗ್ರ ಕಲೆ
    Share. Facebook Twitter Pinterest LinkedIn Tumblr Email WhatsApp
    Previous ArticleCyber crime City ಬೆಂಗಳೂರು
    Next Article ಹಂದಿ ಹೊಡೆಯಲು ಹೋದವರು ವಾಪಸ್ ಬರಲೇ ಇಲ್ಲ
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mariohaupt ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Bbrfmoism ರಲ್ಲಿ ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ವಿಧಾನಸಭೆ ಸ್ಪರ್ಧೆ.!
    • Howardlow ರಲ್ಲಿ ಬರ ಪರಿಹಾರ ಅನುದಾನ ಶೀಘ್ರ ಬಿಡುಗಡೆಗೆ ಮನವಿ | Drought Relief
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.