ಡಾರ್ಲಿಂಗ್ ಕೃಷ್ಣ ಮತ್ತು ನಿಶ್ವಿಕಾ ನಾಯ್ಡು ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ದಿಲ್ ಪಸಂದ್ ಚಿತ್ರದ First Glimps ಇಂದು (ಜೂನ್ 12) ಯ ಬೆಳಗ್ಗೆ 11:14ಕ್ಕೆ ಬಿಡುಗಡೆಯಾಗಿದೆ.
ಸುಮಂತ್ ಕ್ರಾಂತಿ ನಿರ್ಮಾಣದ ಮತ್ತು ಶಿವ ತೇಜಸ್ ನಿರ್ದೇಶನದ ಚಿತ್ರ ಇದು. ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ “ದಿಲ್ ಪಸಂದ್” ಚಿತ್ರದ ಫಸ್ಟ್ ಗ್ಲಿಂಪ್ಸ್ ಆನಂದ್ ಆಡಿಯೋದಲ್ಲಿ ಬಿಡುಗಡೆ ಆಗಿದೆ
ಇನ್ನೊಂದೆಡೆ ಲವ್ ಮಾಕ್ಟೇಲ್ 2′ ಸಕ್ಸಸ್ ನಂತರ ಹೊಸ ಬಗೆಯ ಪಾತ್ರದಲ್ಲಿ ಕಾಣಿಸಿಕೊಳ್ತಿರೋ ಡಾರ್ಲಿಂಗ್ ಕೃಷ್ಣ ಸಕ್ಸಸ್‌ಫುಲ್ ಸಿನಿಮಾಗಳನ್ನ ನೀಡಿರೋ ಶಶಾಂಕ್ ನಿರ್ದೇಶನದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ನಟನ ಬರ್ತಡೇ ಪ್ರಯುಕ್ತ ನಿರ್ದೇಶಕ ಶಶಾಂಕ್ ಕೂಡ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಶಶಾಂಕ್ಟೇಲ್ ಆಫ್ ರಿಯಲ್ ಮ್ಯಾನ್’ ಎಂಬ ಕ್ಯಾಪ್ಷನ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಸದ್ಯಕ್ಕೆ ಪಾತ್ರ ವರ್ಗದ ಆಯ್ಕೆಯ ಜೊತೆ ಚಿತ್ರದ ಟೈಟಲ್ ಅನೌನ್ಸ್ ಆಗಬೇಕಿದೆ. ಜುಲೈ ಅಂತ್ಯದಲ್ಲಿ ಚಿತ್ರದ ಶೂಟಿಂಗ್ ಶುರುವಾಗಲಿದೆ. ಎನ್ನೋ ಮಾಹಿತಿ ಇದೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

