Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಾರ್ಲಿಂಗ್ ಕೃಷ್ಣ ಬರ್ತಡೇ ಸ್ಪೆಷಲ್:ದಿಲ್ ಪಸಂದ್ ಚಿತ್ರದ First Glimps ರಿಲೀಸ್, ಶಶಾಂಕ್ ಚಿತ್ರದಲ್ಲಿ ಲವ್ ಮಾಕ್ಟೇಲ್ ನಾಯಕ
    ಸುದ್ದಿ

    ಡಾರ್ಲಿಂಗ್ ಕೃಷ್ಣ ಬರ್ತಡೇ ಸ್ಪೆಷಲ್:ದಿಲ್ ಪಸಂದ್ ಚಿತ್ರದ First Glimps ರಿಲೀಸ್, ಶಶಾಂಕ್ ಚಿತ್ರದಲ್ಲಿ ಲವ್ ಮಾಕ್ಟೇಲ್ ನಾಯಕ

    vartha chakraBy vartha chakraಜೂನ್ 13, 2022Updated:ಜೂನ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಡಾರ್ಲಿಂಗ್ ಕೃಷ್ಣ ಮತ್ತು ನಿಶ್ವಿಕಾ ನಾಯ್ಡು ಅವರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ದಿಲ್ ಪಸಂದ್ ಚಿತ್ರದ First Glimps ಇಂದು (ಜೂನ್ 12) ಯ ಬೆಳಗ್ಗೆ 11:14ಕ್ಕೆ ಬಿಡುಗಡೆಯಾಗಿದೆ.
    ಸುಮಂತ್ ಕ್ರಾಂತಿ ನಿರ್ಮಾಣದ ಮತ್ತು ಶಿವ ತೇಜಸ್ ನಿರ್ದೇಶನದ ಚಿತ್ರ ಇದು. ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ “ದಿಲ್ ಪಸಂದ್” ಚಿತ್ರದ ಫಸ್ಟ್ ಗ್ಲಿಂಪ್ಸ್ ಆನಂದ್ ಆಡಿಯೋದಲ್ಲಿ ಬಿಡುಗಡೆ ಆಗಿದೆ
    ಇನ್ನೊಂದೆಡೆ ಲವ್ ಮಾಕ್ಟೇಲ್ 2′ ಸಕ್ಸಸ್ ನಂತರ ಹೊಸ ಬಗೆಯ ಪಾತ್ರದಲ್ಲಿ ಕಾಣಿಸಿಕೊಳ್ತಿರೋ ಡಾರ್ಲಿಂಗ್ ಕೃಷ್ಣ ಸಕ್ಸಸ್‌ಫುಲ್‌ ಸಿನಿಮಾಗಳನ್ನ ನೀಡಿರೋ ಶಶಾಂಕ್ ನಿರ್ದೇಶನದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ನಟನ ಬರ್ತಡೇ ಪ್ರಯುಕ್ತ ನಿರ್ದೇಶಕ ಶಶಾಂಕ್ ಕೂಡ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಶಶಾಂಕ್ಟೇಲ್ ಆಫ್ ರಿಯಲ್ ಮ್ಯಾನ್’ ಎಂಬ ಕ್ಯಾಪ್ಷನ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಸದ್ಯಕ್ಕೆ ಪಾತ್ರ ವರ್ಗದ ಆಯ್ಕೆಯ ಜೊತೆ ಚಿತ್ರದ ಟೈಟಲ್ ಅನೌನ್ಸ್ ಆಗಬೇಕಿದೆ. ಜುಲೈ ಅಂತ್ಯದಲ್ಲಿ ಚಿತ್ರದ ಶೂಟಿಂಗ್ ಶುರುವಾಗಲಿದೆ. ಎನ್ನೋ ಮಾಹಿತಿ ಇದೆ

    Verbattle
    Verbattle
    Verbattle
    #cinema #sandalwood Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಲೇಟ್ ನೈಟ್ ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಸೇರಿ ಹಲವರು ಭಾಗಿ?
    Next Article ಅಭಿವೃದ್ಧಿ ಕಾಮಗಾರಿ ವಿಳಂಬ: ಶಾಸಕನನ್ನೇ ಒತ್ತೆಯಾಳಾಗಿರಿಸಿದ ಗ್ರಾಮಸ್ಥರು!
    vartha chakra
    • Website

    Related Posts

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026

    ಜೈಲು ಸುಧಾರಣೆಗೆ ಅಲೋಕ್ ಕುಮಾರ್ ಖಡಕ್ ಕ್ರಮ

    ಫೆಬ್ರವರಿ 6, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    ಫೆಬ್ರವರಿ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಟಿ.ಆರ್‌.ಪಿ ಸುಮಾರು ಕಲರ್ಸ್‌ ಕನ್ನಡ ಢಮಾರು!

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಜೈಲು ಸುಧಾರಣೆಗೆ ಅಲೋಕ್ ಕುಮಾರ್ ಖಡಕ್ ಕ್ರಮ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_vkkr ರಲ್ಲಿ ಮೋದಿ ಮೂದಲಿಸಿದವರು ಮಾಲ್ಡೀವ್ಸ್ ಸರ್ಕಾರದಿಂದ ಹೊರಕ್ಕೆ | Maldives
    • Randypaw ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • 1win_owkr ರಲ್ಲಿ ತಿಮರೋಡಿ ಗೆ ಖೆಡ್ಡಾ
    Latest Kannada News

    ಟಿ.ಆರ್‌.ಪಿ ಸುಮಾರು ಕಲರ್ಸ್‌ ಕನ್ನಡ ಢಮಾರು!

    ಫೆಬ್ರವರಿ 7, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಹೈಕಮಾಂಡ್ ನಿಂದ ಸಂದೇಶ ಬರುತ್ತಾ..?

    ಫೆಬ್ರವರಿ 6, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.