Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ | Star Chandru
    Trending

    ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ | Star Chandru

    vartha chakraBy vartha chakraಏಪ್ರಿಲ್ 18, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಏ.18 – ಲೋಕಸಭೆ ಚುನಾವಣೆ ಅಖಾಡಕ್ಕೆ ರಂಗು ಬಂದಿರುವ ಬೆನ್ನಲ್ಲೇ ಹಲವಾರು ಅಚ್ಚರಿಯ ವಿದ್ಯಮಾನಗಳು ನಡೆಯುತ್ತಿವೆ.
    ಕಳೆದ ಲೋಕಸಭೆ ಚುನಾವಣೆ ಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಗಮನ ಸೆಳೆದಿದ್ದ ಜೋಡೆತ್ತು ಮತ್ತು ಅಮ್ಮ ಈ ಬಾರಿ ಚುನಾವಣೆಯಲ್ಲಿ ಮೌನಕ್ಕೆ ಶರಣಾಗಿದ್ದಾರೆ.
    ಬಿಜೆಪಿ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಸಂಸದ ಸುಮಲತಾ ಅಂಬರೀಶ್ ಅವರು ಅಸಮಾಧಾನಗೊಂಡು ಬಂಡಾಯ ಸಾರುವ ಸೂಚನೆ ನೀಡಿದರಾದರು ಅಂತಿಮವಾಗಿ ಬಿಜೆಪಿ ಹೈಕಮಾಂಡ್ ನಾಯಕರ ಸಂಧಾನಕ್ಕೆ ಸಮ್ಮತಿಸಿ ಬಿಜೆಪಿ ಸೇರ್ಪಡೆಯಾದರು ಅಷ್ಟೇ ಅಲ್ಲ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಎನ್‌.ಡಿ.ಎ. ಅಭ್ಯರ್ಥಿ ಕುಮಾರಸ್ವಾಮಿ ಅವರಿಗೆ ಬೆಂಬಲ ಘೋಷಿಸಿದರು.

    ಈ ವೇಳೆ ಅವರ ಮಾನಸ ಪುತ್ರ ಎಂದೇ ಪರಿಗಣಿಸಲ್ಪಡುವ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಹಾಜರಿದ್ದು ಗಮನ ಸೆಳೆದರು.ಅವರೂ ಕೂಡ ತಾವು ಮಂಡ್ಯದಲ್ಲಿ ಎನ್.ಡಿ.ಎ.ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ಪರ ಕೆಲಸ ಮಾಡುವುದಾಗಿ ಹೇಳಿದರು.
    ಆದರೆ,ಇದೀಗ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಯ ಕಾವು ತೀವ್ರ ಸ್ವರೂಪ ಪಡೆದುಕೊಂಡಿದೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮತ್ತು ಜೆಡಿಎಸ್ ನ ಕುಮಾರಸ್ವಾಮಿ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ. ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಚುನಾವಣೆ ಅಖಾಡದಲ್ಲಿ ತಮ್ಮ ಅಭ್ಯರ್ಥಿಯ ಗೆಲುವಿಗೆ ನಡೆಸುತ್ತಿರುವ ಕಸರತ್ತು ಗಮನ ಸೆಳೆದಿದೆ.
    ಇದರ ನಡುವೆ ಸುಮಲತಾ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಲ್ಲಿಯವರೆಗೆ ಜೆಡಿಎಸ್ ನ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರಕ್ಕೆ ಬಂದಿಲ್ಲದಿರುವುದು ಗಮನ ಸೆಳೆಯುತ್ತದೆ.

    ಇದರಲ್ಲಿ ಇನ್ನೂ ಒಂದು ವಿಶೇಷವೆಂದರೆ ಕಳೆದ ಬಾರಿ ಸುಮಲದ ಅವರ ಜೊತೆ ನಿಂತು ಅಮ್ಮ ಎಂದು ಸಂಬೋಧಿಸುತ್ತಲೇ ಅವರ ಪರವಾಗಿ ಪ್ರಚಾರ ಮಾಡಿದ ದರ್ಶನ್ ಇದೀಗ ಕಾಂಗ್ರೆಸ್ ಸ್ಟಾರ್ ಚಂದ್ರು ಪರ ಪ್ರಚಾರದ ಅಖಾಡಕ್ಕೆ ಧುಮುಕುವ ಮೂಲಕ ಗಮನ ಸೆಳೆದಿದ್ದಾರೆ.
    ಸ್ಟಾರ್ ಚಂದ್ರು ಪರವಾಗಿ ಮಳವಳ್ಳಿ, ಮದ್ದೂರು, ನಾಗಮಂಗಲ ಸೇರಿದಂತೆ ಹಲವೆಡೆ ರೋಡ್ ಶೋ‌ ನಡೆಸಲಿರುವ ದರ್ಶನ್ ಮತ ಯಾಚನೆ ಮಾಡಲಿದ್ದಾರೆ.

    Government Karnataka News Politics ಕಾಂಗ್ರೆಸ್ ಚುನಾವಣೆ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಹಣದ ಮೂಲಕ್ಕಾಗಿ ಹುಡುಕಾಟ | Jayanagar
    Next Article ವಕೀಲರ ಹಣ ದುರುಪಯೋಗ ಆರೋಪ- ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ಎಫ್ ಐ ಆರ್ | Bar Council
    vartha chakra
    • Website

    Related Posts

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಜುಲೈ 7, 2025

    7 ಪ್ರತಿಕ್ರಿಯೆಗಳು

    1. soss1 on ಜೂನ್ 7, 2025 9:57 ಅಪರಾಹ್ನ

      can i buy generic clomiphene without prescription where buy generic clomid no prescription cheap clomiphene online clomid generic can i order generic clomid without a prescription where buy clomid price order clomiphene pill

      Reply
    2. safe order cialis canada on ಜೂನ್ 9, 2025 4:54 ಫೂರ್ವಾಹ್ನ

      Greetings! Very productive recommendation within this article! It’s the scarcely changes which liking turn the largest changes. Thanks a quantity quest of sharing!

      Reply
    3. can you take flagyl while pregnant on ಜೂನ್ 10, 2025 11:08 ಅಪರಾಹ್ನ

      Good blog you have here.. It’s obdurate to assign elevated status article like yours these days. I truly comprehend individuals like you! Withstand vigilance!!

      Reply
    4. 6cyn5 on ಜೂನ್ 27, 2025 1:01 ಫೂರ್ವಾಹ್ನ

      buy nexium medication – https://anexamate.com/ brand esomeprazole 20mg

      Reply
    5. 6fg6h on ಜೂನ್ 30, 2025 8:30 ಫೂರ್ವಾಹ್ನ

      buy meloxicam 7.5mg generic – moboxsin.com order meloxicam 15mg

      Reply
    6. 5kn51 on ಜುಲೈ 2, 2025 6:41 ಫೂರ್ವಾಹ್ನ

      prednisone 10mg without prescription – inflammatory bowel diseases prednisone order online

      Reply
    7. ik49c on ಜುಲೈ 4, 2025 9:27 ಅಪರಾಹ್ನ

      buy cheap amoxil – amoxil online amoxicillin uk

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidzooro ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • chickencog ರಲ್ಲಿ ರಾಜ್ಯ ಸರ್ಕಾರದ ಗೆಜೆಟ್ ಸೃಷ್ಟಿಸಿದ ವಂಚಕರು
    • mostbet_puEi ರಲ್ಲಿ ಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe