Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?
    ಅಪರಾಧ

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    vartha chakraBy vartha chakraಡಿಸೆಂಬರ್ 5, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಕೊಲೆ ಪ್ರಕರಣದ ಸಂಬಂಧ ವಶಪಡಿಕೊಳ್ಳಲಾದ 82 ಲಕ್ಷ ರೂ ಹಣಕ್ಕೆ ಯಾವುದೇ ದಾಖಲೆ ತೋರಿಸಲು ನಟ ದರ್ಶನ್ ವಿಫರಾಗಿದ್ದಾರೆ.
    ಈ ಹಣ ತಮಗೆ ಕೃಷಿ ಹಾಗೂ ಪಶು ಸಂಗೋಪನೆಯಿಂದ ಬಂದಿರುವ ಆದಾಯ ಎಂದು ದರ್ಶನ್ ತಿಳಿಸಿದ್ದಾರೆ.ಆದರೆ, ಅದಕ್ಕೆ ಪೂರಕವಾಗಿ ದಾಖಲೆ ನೀಡಲು ಸಾಧ್ಯವಾಗಿಲ್ಲ.ಈ ಹಿನ್ನೆಲೆಯಲ್ಲಿ ಐಟಿ ಹಾಗೂ ಪೊಲೀಸರು ಹಣದ ಮೂಲ ಶೋಧನೆಗೆ ಇಳಿದಿದ್ದಾರೆ.
    ಇನ್ನು ಈ ಹಣವನ್ನು ಕೊಲೆ ಪ್ರಕರಣದ ಸಾಕ್ಷಿ ನಾಶಕ್ಕೆ ಬಳಸಲಾಗಿದೆ ಎಂದು ಮಾಹಿತಿ ಪಡೆದಿರುವ ಪೊಲೀಸರು ಆ ಕುರಿತು ತನಿಖೆ ನಡೆಸುತ್ತಿದ್ದಾರೆ.
    ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ 82 ಲಕ್ಷ ರೂ. ನಗದು ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ದರ್ಶನ್ ಹೇಳಿಕೆ ಪಡೆಯಲಾಗಿದೆ. ಐಟಿ ಅಧಿಕಾರಿಗಳ ಮುಂದೆ ಎ.2ಆರೋಪಿ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ.
    ಕೃಷಿ ಮತ್ತು ಪಶು ಸಂಗೋಪನೆಯಿಂದ ಈ ಹಣ ಬಂದಿದ್ದಾಗಿ ದರ್ಶನ್ ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ.
    ಆದರೆ ಈ ಹಣಕ್ಕೆ ನನ್ನ ಬಳಿ ದಾಖಲೆಗಳು ಇಲ್ಲ. ಈ ಬಗ್ಗೆ ಐಟಿ ರಿಟರ್ನ್ಸ್ ವೇಳೆ ಮಾಹಿತಿ ನೀಡುತ್ತೇನೆ ಎಂದಿದ್ದಾರೆ. ಸಾಲ ಕೊಟ್ಟಿದ್ದು, ಸಾಲ ಪಡೆದಿದ್ದರ ಬಗ್ಗೆ ಪ್ರಶ್ನೆಗೆ ಉತ್ತರಿಸಿದ್ದಾರೆ. ಮೋಹನ್‌ ರಾಜ್‌ಗೆ ಸಾಲವಾಗಿ ಹಣ ನೀಡಿದ್ದೆ. 2024 ಫೆಬ್ರವರಿಯಲ್ಲಿ ಸಾಲ ಕೊಟ್ಟು ಮೇನಲ್ಲಿ ವಾಪಸ್‌ ಪಡೆದಿದ್ದೆ. 3 ವರ್ಷದಿಂದ ಕೃಷಿಗೆ 25 ಲಕ್ಷ ರೂಪಾಯಿ ಮತ್ತು ಹುಟ್ಟುಹಬ್ಬಕ್ಕೆ ಗಿಫ್ಟ್ ರೂಪದಲ್ಲಿ 15 ಲಕ್ಷ ರೂ ಹಣ ಪಡೆದಿದ್ದಾಗಿ ಹೇಳಿಕೆ ನೀಡಿದರು.
    ಆದಾಯ ತೆರಿಗೆ ವಶಕ್ಕೆ:
    ಈ ಹಣಕ್ಕೆ ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಮೋಹನ್ ರಾಜ್‌ಗೆ ಬಿಟ್ಟರೆ ಯಾರಿಗೂ ನಗದು ರೂಪದಲ್ಲಿ ಸಾಲ ಕೊಟ್ಟಿಲ್ಲ. ಆರು ವರ್ಷದಿಂದ ನಾನು ಸಾಲ ಕೊಟ್ಟಿಲ್ಲ ಪಡೆದೂ ಇಲ್ಲ ಉಳಿದ ಹಣದ ಬಗೆ ಮಾಹಿತಿ ಗೊತಿಲ್ಲ ಎಂದು ದರ್ಶನ್ ಹೇಳಿದ್ದಾರೆ.

    Verbattle
    Verbattle
    Verbattle
    ಕೊಲೆ ಚಿತ್ರದುರ್ಗ ದರ್ಶನ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ ಒಂದು ಆರತಕ್ಷತೆ.
    Next Article ಬೇಸ್ತು ಬಿದ್ದು ಪರಾರಿಯಾದ ಪತಿರಾಯ!
    vartha chakra
    • Website

    Related Posts

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertQuida ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • EarnestHancy ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • AlbertQuida ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    Latest Kannada News

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.