ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Dating App ಮೂಲಕ ವಂಚನೆ
    ಅಪರಾಧ

    Dating App ಮೂಲಕ ವಂಚನೆ

    vartha chakraBy vartha chakraಮೇ 29, 2023Updated:ಮೇ 29, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.29- ನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವ 37 ವರ್ಷದ ಮಹಿಳೆಯೊಬ್ಬರು ಡೇಟಿಂಗ್ ಆಪ್‌ನಲ್ಲಿ ಪರಿಚಿತವಾಗಿದ್ದ ವ್ಯಕ್ತಿಯನ್ನು ನಂಬಿ 4.5 ಲಕ್ಷ ರೂ. ಕಳೆದುಕೊಂಡು ಪೊಲೀಸರಿಗೆ ದೂರು ನೀಡಿದ್ದಾರೆ.
    ಒಂದು ತಿಂಗಳ ಹಿಂದೆ ಟಿಂಡರ್‌ನಲ್ಲಿ ಅದ್ವಿಕ್ ಚೋಪ್ರಾ ಎಂಬ ಮುಂಬೈ ಮೂಲದ ವ್ಯಕ್ತಿಯೊಬ್ಬನ ಪರಿಚಯವಾಗಿ ಆತನ ನಕಲಿ ಪ್ರೊಫೈಲ್‌ ನೋಡಿದ ಮಹಿಳೆಯು ಆಸಕ್ತಿ ತೋರಿಸಿದ್ದಾಳೆ.
    ಇಬ್ಬರ ನಡುವೆ ಸಾಕಷ್ಟು ಮಾತುಕತೆ ನಡೆದು ವಾಟ್ಸಾಪ್‌ನಲ್ಲಿ ಮೆಸೇಜ್‌ಗಳು ವಿನಿಮಯವಾಗಿವೆ. ತಾನು ಲಂಡನ್‌ನಲ್ಲಿ ಮೆಡಿಕಲ್ ಓದುತ್ತಿದ್ದೇನೆ ಎಂದು ಆತ ಬಡಾಯಿ ಕೊಚ್ಚಿಕೊಂಡಿದ್ದಾನೆ. ಅದ್ವಿಕ್ ಚೋಪ್ರಾ ಮಾತಿಗೆ ಮರುಳಾದ ಮಹಿಳೆ, ಪ್ರೀತಿಯ ಜಾಲದಲ್ಲಿ ಬಿದ್ದಿದ್ದಾಳೆ.
    ಹೀಗೆ ಕೆಲ ದಿನಗಳ ಬಳಿಕ ಇಬ್ಬರ ನಡುವೆ ಸಲುಗೆ ಬೆಳೆದಿದ್ದು, ಮೇಲ್ನೋಟಕ್ಕೆ ಅದ್ವಿಕ್ ಚೋಪ್ರಾ ಆಕೆಯ ನಂಬಿಕೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದ.
    ಅಲ್ಲದೇ ಆಕೆಯನ್ನು ಭೇಟಿ ಮಾಡುವ ಇಚ್ಚೆಯನ್ನೂ ವ್ಯಕ್ತಪಡಿಸಿ, ದುಬೈ ಮೂಲಕ ಬೆಂಗಳೂರಿಗೆ ಬರುವುದಾಗಿ ಹೇಳಿದ್ದ. ಇದಾದ ಕೆಲ ದಿನಗಳ ನಂತರ ಅನಾಮಧೇಯ ನಂಬರ್‌ನಿಂದ, ಏರ್‌ಪೋರ್ಟ್ ಅಧಿಕಾರಿಗಳು ಎಂದು ಹೇಳಿ, ಆ ಮಹಿಳೆಗೆ ಕರೆ ಬಂದಿದ್ದು, ಅದ್ವಿಕ್ ಚೋಪ್ರಾ ದೆಹಲಿ ಏರ್‌ಪೋರ್ಟ್‌ಗೆ ಬಂದಿಳಿದಿದ್ದಾರೆ.
    ಆದರೆ, ಅವರ ಬಳಿ ಹಣವಿಲ್ಲ ಹಾಕಿ ಎಂದು ಹೇಳಿದ್ದು‌ 68,500 ರೂ ಅಗತ್ಯವಿದೆ. ಆ ನಂತರ 1.8 ಲಕ್ಷ ರೂ ಫೀ, 2.6 ಲಕ್ಷ ರೂ ಪ್ರೊಸೆಸಿಂಗ್ ಚಾರ್ಜ್ ಕೊಡಬೇಕು ಎಂದಿದ್ದಾರೆ.
    ಚೋಪ್ರಾ ಮೇಲೆ ನಂಬಿಕೆಯಿಟ್ಟು, ನಾನು ಕೂಡಲೇ ಹಣ ಕಳುಹಿಸಿದ್ದು,ಬಳಿಕ ಮಹಿಳೆಗೆ ಅನುಮಾನ ಬಂದಿದ್ದು, ಕೂಡಲೇ ಚೋಪ್ರಾನನ್ನು ಸಂಪರ್ಕಿಸಲು ಪ್ರಯತ್ನಿಸಿದಾಳೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಟಿಂಡರ್‌ನಲ್ಲಿ ಪ್ರೊಫೈಲ್ ನ್ನು ಡಿಲೀಟ್ ಮಾಡಿದ್ದಾನೆ. ಟಿಂಡರ್ ಗ್ರಾಹಕ ಸೇವೆಗಳನ್ನು ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ಮಹಿಳೆ ನಗರ ಪೊಲೀಸರ ಮೊರೆ ಹೋಗಿದ್ದಾಳೆ.
    ನನ್ನನ್ನು ನೋಡಲು ಚೋಪ್ರಾ ಲಂಡನ್‌ನಿಂದ ಬರುತ್ತಿದ್ದಾರೆ. ಅವರಿಗಾದ ತೊಂದರೆ ತಿಳಿದು ಬಹಳ ಬೇಸರವಾಯಿತು. ಕರೆ ಮಾಡಿದವರ ಬಗ್ಗೆ ಯೋಚಿಸಲೇ ಇಲ್ಲ. ಅವರ ಮಾತನ್ನು ಕುರುಡಾಗಿ ನಂಬಿದೆ. ಏರ್‌ಪೋರ್ಟ್‌ನಿಂದ ಸುರಕ್ಷಿತವಾಗಿ ಬರಲಿ, ಆದಷ್ಟು ಬೇಗ ಭೇಟಿಯಾಗಬಹುದು ಹಣ ಕಳುಹಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

    Verbattle
    Verbattle
    Verbattle
    dating app
    Share. Facebook Twitter Pinterest LinkedIn Tumblr Email WhatsApp
    Previous Articleಬಿಸಿ ಮುಟ್ಟಿಸಲು‌ ಮುಂದಾದ ಸರ್ಕಾರ
    Next Article ಮಂತ್ರಿ ಮಹದೇವಪ್ಪ ಕೊಟ್ಟ ಎಚ್ಚರಿಕೆ
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JasonSnora ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • PedroSam ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    • Bnnrmoism ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.