ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DCM ಹುದ್ದೆಯ ಬಗ್ಗೆ ಮಾತನಾಡುವುದು Nonsense.
    Trending

    DCM ಹುದ್ದೆಯ ಬಗ್ಗೆ ಮಾತನಾಡುವುದು Nonsense.

    vartha chakraBy vartha chakraಜುಲೈ 1, 202424 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.1:
    ರಾಜ್ಯ ಕಾಂಗ್ರೆಸ್ ನಲ್ಲಿ ಇದೀಗ ಹೆಚ್ಚುವರಿ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮತ್ತು ನಾಯಕತ್ವ ಬದಲಾವಣೆ ಕುರಿತಾಗಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರ ನಡುವೆ ಉಪಮುಖ್ಯಮಂತ್ರಿ ಹುದ್ದೆಗೆ ಯಾವುದೇ ಮಾನ್ಯತೆ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಹೊಸ ವಿವಾದ ಸೃಷ್ಟಿಸಿದ್ದಾರೆ.
    ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಾಂವಿಧಾನಿಕ ಮಾನ್ಯತೆ ಮತ್ತು ಪವರ್ ಇಲ್ಲದ, ವೈಭವೀಕರಣದ ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತನಾಡುವುದು ನಾನ್‌ಸೆನ್ಸ್‌ ಎಂದು ಕಿಡಿಕಾರಿದರು.
    ಉಪಮುಖ್ಯಮಂತ್ರಿ ಹುದ್ದೆ ಎನ್ನುವುದು ಸಾಂವಿಧಾನಿಕ ಹುದ್ದೆ ಅಲ್ಲ ಅದು ಕೇವಲ ಅಲಂಕಾರಿಕ ಹುದ್ದೆ ಮಾತ್ರ ಹೀಗಾಗಿ ಜಾತಿಗೊಂದು ಉಪಮುಖ್ಯಮಂತ್ರಿಯ ಹುದ್ದೆ ಕೊಡಬೇಕು ಎಂಬ ಚರ್ಚೆಯನ್ನು ಬಿಟ್ಟು ರಾಜ್ಯದ ಜನರ ಸಮಸ್ಯೆಗಳತ್ತ ಗಮನಹರಿಸುವಂತೆ ಮಂತ್ರಿಗಳಿಗೆ ಸಲಹೆ ಮಾಡಿದರು.
    ಬೇರೆ- ಬೇರೆ ಜಾತಿಯವರು ನಮ್ಮವರಿಗೆಯೇ ಡಿಸಿಎಂ ಹುದ್ದೆ ಕೊಡಿ ಎನ್ನುವುದು ತಪ್ಪು. ಇಂತಹ ಹುದ್ದೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ಸರಿಯಲ್ಲ. ಜಾತಿವಾರು ಮುಖ್ಯಮಂತ್ರಿ ಮಾಡಿದರೆ ಜನರು ನಮ್ಮ ಪಕ್ಷಕ್ಕೆ ವೋಟ್ ಹಾಕುತ್ತಾರೆ ಎಂದು ಎಲ್ಲ ಪಕ್ಷದವರು ತಿಳಿದುಕೊಂಡಿದ್ದಾರೆ. ಆದರೆ, ಜನರು ಬುದ್ಧಿವಂತರು. ತಮಗೆ ಬೇಕಾದವರನ್ನು ಆಯ್ಕೆ ಮಾಡುತ್ತಾರೆ. ಸಿಎಂ ಹುದ್ದೆಗೆ ಅರ್ಹತೆಯ ಮಾನದಂಡವಾಗಿ ಇರಿಸಿಕೊಂಡು ಕೇಳಬೇಕು. ಅರ್ಹತೆ ಇಲ್ಲದವರು ಜಾತಿಯ ಹೆಸರು ಪ್ರಸ್ತಾಪಿಸಿ ಹುದ್ದೆ ಕೇಳುವುದು ತಪ್ಪು’ ಎಂದು ಹೇಳಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯುತ್ತಮ ಆಡಳಿತಗಾರ. ಅವರನ್ನು ಸಿಎಂ ಸ್ಥಾನದಿಂದ ಇಳಿಸಬಾರದು. ಇನ್ನೂ ನಾಲ್ಕು ವರ್ಷ ಅವರೇ ಸಿಎಂ ಆಗಿದ್ದರೆ ರಾಜ್ಯಕ್ಕೆ ಅನುಕೂಲವಾಗುತ್ತದೆ. ಸಾರ್ವಜನಿಕವಾಗಿ ಏನೇ ಚರ್ಚಿಸಿದರೂ ಸಿದ್ದರಾಮಯ್ಯ ಅವರನ್ನು ಇಳಿಸಲು ಆಗುವುದಿಲ್ಲ. ಅದು ಪಕ್ಷದ ಶಾಸಕರು ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಚಾರ’ ಎಂದರು.
    ಮುಖ್ಯಮಂತ್ರಿಬದಲಾವಣೆ ಬಗ್ಗೆ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು ಸರಿಯಲ್ಲ. ಸಿಎಂ ಸ್ಥಾನ ಬಿಟ್ಟುಕೊಡಿ ಎನ್ನಲು ಅವರೇನು ಶಾಸಕಾಂಗ ಪಕ್ಷದ ಸದಸ್ಯರಾ? ಪಕ್ಷದ ವರಿಷ್ಠರಾ? ಧಾರ್ಮಿಕ ಮುಖಂಡರಾದವರು ಜನರಿಗೆ ಧರ್ಮದ ಬಗ್ಗೆ ಬೋಧನೆ ಮಾಡಬೇಕು. ಇಲ್ಲದಿದ್ದರೆ ಜನರಲ್ಲಿ ಅವರ ಬಗ್ಗೆ ಅಗೌರವ ಭಾವನೆ ಮೂಡುತ್ತದೆ. ಇದು ಧಾರ್ಮಿಕ ಅಶಿಸ್ತು ತೋರಿಸುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    Verbattle
    Verbattle
    Verbattle
    Bangalore Congress dcm Government Karnataka m News Politics Trending Varthachakra ಕಾಂಗ್ರೆಸ್ ಕಾನೂನು ಧರ್ಮ ಧಾರ್ಮಿಕ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಗೆ ಸಿಕ್ಕ ಸಿಹಿ ಸುದ್ದಿ ಏನು.?
    Next Article ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Whitneyamola ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Whitneyamola ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.