ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ಟೌನ್ ಅಂಬೇಡ್ಕರ್ ಭವನದಲ್ಲಿ ದಿನಾಂಕ 02-12-2023 ರಂದು ಶನಿವಾರ ಬೆಳಗ್ಗೆ 10.30 ರಿಂದ ಸಂಜೆ 5.00 ಗಂಟೆವರೆಗೆ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಕನಕಪುರ ತಾಲ್ಲೂಕಿನ ಜನರು ತಮ್ಮ ಸಮಸ್ಯೆಗಳ ಬಗ್ಗೆ ಡಿಸಿಎಂ ಅವರಿಗೆ ಅಹವಾಲು ಸಲ್ಲಿಸಬಹುದು. ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದು ಈ ಸಭೆಯ ಉದ್ದೇಶ.
ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ಜನರ ಸಮಸ್ಯೆಗಳ ಪರಿಹಾರಕ್ಕೆ ನೆರವಾಗಲಿದ್ದಾರೆ.


2 ಪ್ರತಿಕ್ರಿಯೆಗಳು
Desbloqueie possibilidades infinitas no Betano Casino https://betanogame.org/pt/. Desfrute de um generoso bГґnus de €500 e gire os rolos nos Гєltimos sucessos. DepГіsitos rГЎpidos, saques instantГўneos e seguranГ§a de alto nГvel – o Betano tem tudo.
Descubra o cassino que mais recompensa seus jogadores: bem-vindo ao Mostbet – https://mostbetpt.pro/ , Seu prГіximo grande ganho comeГ§a com o bГґnus do Mostbet .