Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DCM ಹುದ್ದೆಯ ಬಗ್ಗೆ ಮಾತನಾಡುವುದು Nonsense.
    Trending

    DCM ಹುದ್ದೆಯ ಬಗ್ಗೆ ಮಾತನಾಡುವುದು Nonsense.

    vartha chakraBy vartha chakraಜುಲೈ 1, 202428 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.1:
    ರಾಜ್ಯ ಕಾಂಗ್ರೆಸ್ ನಲ್ಲಿ ಇದೀಗ ಹೆಚ್ಚುವರಿ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮತ್ತು ನಾಯಕತ್ವ ಬದಲಾವಣೆ ಕುರಿತಾಗಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರ ನಡುವೆ ಉಪಮುಖ್ಯಮಂತ್ರಿ ಹುದ್ದೆಗೆ ಯಾವುದೇ ಮಾನ್ಯತೆ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಹೊಸ ವಿವಾದ ಸೃಷ್ಟಿಸಿದ್ದಾರೆ.
    ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಾಂವಿಧಾನಿಕ ಮಾನ್ಯತೆ ಮತ್ತು ಪವರ್ ಇಲ್ಲದ, ವೈಭವೀಕರಣದ ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತನಾಡುವುದು ನಾನ್‌ಸೆನ್ಸ್‌ ಎಂದು ಕಿಡಿಕಾರಿದರು.
    ಉಪಮುಖ್ಯಮಂತ್ರಿ ಹುದ್ದೆ ಎನ್ನುವುದು ಸಾಂವಿಧಾನಿಕ ಹುದ್ದೆ ಅಲ್ಲ ಅದು ಕೇವಲ ಅಲಂಕಾರಿಕ ಹುದ್ದೆ ಮಾತ್ರ ಹೀಗಾಗಿ ಜಾತಿಗೊಂದು ಉಪಮುಖ್ಯಮಂತ್ರಿಯ ಹುದ್ದೆ ಕೊಡಬೇಕು ಎಂಬ ಚರ್ಚೆಯನ್ನು ಬಿಟ್ಟು ರಾಜ್ಯದ ಜನರ ಸಮಸ್ಯೆಗಳತ್ತ ಗಮನಹರಿಸುವಂತೆ ಮಂತ್ರಿಗಳಿಗೆ ಸಲಹೆ ಮಾಡಿದರು.
    ಬೇರೆ- ಬೇರೆ ಜಾತಿಯವರು ನಮ್ಮವರಿಗೆಯೇ ಡಿಸಿಎಂ ಹುದ್ದೆ ಕೊಡಿ ಎನ್ನುವುದು ತಪ್ಪು. ಇಂತಹ ಹುದ್ದೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದು ಸರಿಯಲ್ಲ. ಜಾತಿವಾರು ಮುಖ್ಯಮಂತ್ರಿ ಮಾಡಿದರೆ ಜನರು ನಮ್ಮ ಪಕ್ಷಕ್ಕೆ ವೋಟ್ ಹಾಕುತ್ತಾರೆ ಎಂದು ಎಲ್ಲ ಪಕ್ಷದವರು ತಿಳಿದುಕೊಂಡಿದ್ದಾರೆ. ಆದರೆ, ಜನರು ಬುದ್ಧಿವಂತರು. ತಮಗೆ ಬೇಕಾದವರನ್ನು ಆಯ್ಕೆ ಮಾಡುತ್ತಾರೆ. ಸಿಎಂ ಹುದ್ದೆಗೆ ಅರ್ಹತೆಯ ಮಾನದಂಡವಾಗಿ ಇರಿಸಿಕೊಂಡು ಕೇಳಬೇಕು. ಅರ್ಹತೆ ಇಲ್ಲದವರು ಜಾತಿಯ ಹೆಸರು ಪ್ರಸ್ತಾಪಿಸಿ ಹುದ್ದೆ ಕೇಳುವುದು ತಪ್ಪು’ ಎಂದು ಹೇಳಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯುತ್ತಮ ಆಡಳಿತಗಾರ. ಅವರನ್ನು ಸಿಎಂ ಸ್ಥಾನದಿಂದ ಇಳಿಸಬಾರದು. ಇನ್ನೂ ನಾಲ್ಕು ವರ್ಷ ಅವರೇ ಸಿಎಂ ಆಗಿದ್ದರೆ ರಾಜ್ಯಕ್ಕೆ ಅನುಕೂಲವಾಗುತ್ತದೆ. ಸಾರ್ವಜನಿಕವಾಗಿ ಏನೇ ಚರ್ಚಿಸಿದರೂ ಸಿದ್ದರಾಮಯ್ಯ ಅವರನ್ನು ಇಳಿಸಲು ಆಗುವುದಿಲ್ಲ. ಅದು ಪಕ್ಷದ ಶಾಸಕರು ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಚಾರ’ ಎಂದರು.
    ಮುಖ್ಯಮಂತ್ರಿಬದಲಾವಣೆ ಬಗ್ಗೆ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು ಸರಿಯಲ್ಲ. ಸಿಎಂ ಸ್ಥಾನ ಬಿಟ್ಟುಕೊಡಿ ಎನ್ನಲು ಅವರೇನು ಶಾಸಕಾಂಗ ಪಕ್ಷದ ಸದಸ್ಯರಾ? ಪಕ್ಷದ ವರಿಷ್ಠರಾ? ಧಾರ್ಮಿಕ ಮುಖಂಡರಾದವರು ಜನರಿಗೆ ಧರ್ಮದ ಬಗ್ಗೆ ಬೋಧನೆ ಮಾಡಬೇಕು. ಇಲ್ಲದಿದ್ದರೆ ಜನರಲ್ಲಿ ಅವರ ಬಗ್ಗೆ ಅಗೌರವ ಭಾವನೆ ಮೂಡುತ್ತದೆ. ಇದು ಧಾರ್ಮಿಕ ಅಶಿಸ್ತು ತೋರಿಸುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    Bangalore Congress dcm Government Karnataka m News Politics Trending Varthachakra ಕಾಂಗ್ರೆಸ್ ಕಾನೂನು ಧರ್ಮ ಧಾರ್ಮಿಕ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರಿಗೆ ಸಿಕ್ಕ ಸಿಹಿ ಸುದ್ದಿ ಏನು.?
    Next Article ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    vartha chakra
    • Website

    Related Posts

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    28 ಪ್ರತಿಕ್ರಿಯೆಗಳು

    1. 6sga1 on ಜೂನ್ 8, 2025 3:55 ಫೂರ್ವಾಹ್ನ

      can you buy cheap clomid without rx get clomid without insurance clomid generic name order clomiphene without insurance cost of cheap clomid prices generic clomid price where buy clomiphene pill

      Reply
    2. buy cialis in india on ಜೂನ್ 9, 2025 3:49 ಫೂರ್ವಾಹ್ನ

      I am in truth happy to coup d’oeil at this blog posts which consists of tons of profitable facts, thanks representing providing such data.

      Reply
    3. flagyl bv treatment on ಜೂನ್ 10, 2025 9:58 ಅಪರಾಹ್ನ

      More posts like this would add up to the online play more useful.

      Reply
    4. bv428 on ಜೂನ್ 21, 2025 2:28 ಫೂರ್ವಾಹ್ನ

      buy amoxil – cheap amoxil ipratropium 100mcg price

      Reply
    5. 0ynmo on ಜೂನ್ 23, 2025 5:57 ಫೂರ್ವಾಹ್ನ

      azithromycin 250mg ca – order zithromax 250mg for sale nebivolol 5mg brand

      Reply
    6. qndgr on ಜೂನ್ 25, 2025 7:13 ಫೂರ್ವಾಹ್ನ

      augmentin 1000mg tablet – https://atbioinfo.com/ ampicillin canada

      Reply
    7. hvz1z on ಜೂನ್ 26, 2025 11:57 ಅಪರಾಹ್ನ

      order esomeprazole capsules – https://anexamate.com/ buy generic esomeprazole over the counter

      Reply
    8. 6j7ar on ಜೂನ್ 28, 2025 10:19 ಫೂರ್ವಾಹ್ನ

      coumadin 2mg pill – anticoagulant buy losartan 50mg online

      Reply
    9. JamesPsync on ಜೂನ್ 28, 2025 7:07 ಅಪರಾಹ್ನ

      ¡Bienvenidos, cazadores de premios extraordinarios!
      http://mejores-casinosespana.es/ fiable 2025 – п»їmejores-casinosespana.es casinos sin licencia en EspaГ±ola
      ¡Que experimentes maravillosas premios excepcionales !

      Reply
    10. nudy9 on ಜೂನ್ 30, 2025 7:33 ಫೂರ್ವಾಹ್ನ

      mobic 7.5mg generic – https://moboxsin.com/ buy meloxicam 15mg for sale

      Reply
    11. fopvm on ಜುಲೈ 2, 2025 5:47 ಫೂರ್ವಾಹ್ನ

      prednisone 10mg oral – https://apreplson.com/ order deltasone 5mg online cheap

      Reply
    12. 4nd7z on ಜುಲೈ 3, 2025 9:05 ಫೂರ್ವಾಹ್ನ

      buying ed pills online – https://fastedtotake.com/ buy ed pills paypal

      Reply
    13. qel11 on ಜುಲೈ 4, 2025 8:35 ಅಪರಾಹ್ನ

      buy amoxicillin tablets – combamoxi amoxil buy online

      Reply
    14. pxnzk on ಜುಲೈ 10, 2025 7:55 ಅಪರಾಹ್ನ

      fluconazole canada – https://gpdifluca.com/ forcan uk

      Reply
    15. kqgju on ಜುಲೈ 12, 2025 7:57 ಫೂರ್ವಾಹ್ನ

      cenforce 50mg us – https://cenforcers.com/ order cenforce 50mg without prescription

      Reply
    16. wi7as on ಜುಲೈ 13, 2025 5:51 ಅಪರಾಹ್ನ

      cialis generic 20 mg 30 pills – https://ciltadgn.com/# cheap cialis free shipping

      Reply
    17. Connietaups on ಜುಲೈ 14, 2025 10:55 ಫೂರ್ವಾಹ್ನ

      zantac 150mg brand – https://aranitidine.com/ zantac for sale

      Reply
    18. nmsez on ಜುಲೈ 15, 2025 8:46 ಅಪರಾಹ್ನ

      cialis prices at walmart – https://strongtadafl.com/# difference between sildenafil and tadalafil

      Reply
    19. Connietaups on ಜುಲೈ 16, 2025 3:44 ಅಪರಾಹ್ನ

      The thoroughness in this piece is noteworthy. que es neurontin

      Reply
    20. l9htu on ಜುಲೈ 18, 2025 1:11 ಫೂರ್ವಾಹ್ನ

      where can i buy viagra in la – https://strongvpls.com/# 50 off viagra coupon

      Reply
    21. Connietaups on ಜುಲೈ 19, 2025 2:35 ಅಪರಾಹ್ನ

      More articles like this would remedy the blogosphere richer. https://ursxdol.com/cialis-tadalafil-20/

      Reply
    22. 4tv51 on ಜುಲೈ 20, 2025 3:00 ಫೂರ್ವಾಹ್ನ

      The thoroughness in this piece is noteworthy. https://buyfastonl.com/azithromycin.html

      Reply
    23. vrbw1 on ಜುಲೈ 22, 2025 6:47 ಅಪರಾಹ್ನ

      More posts like this would prosper the blogosphere more useful. https://prohnrg.com/product/loratadine-10-mg-tablets/

      Reply
    24. Connietaups on ಆಗಷ್ಟ್ 5, 2025 2:16 ಅಪರಾಹ್ನ

      Thanks on putting this up. It’s okay done. https://ondactone.com/spironolactone/

      Reply
    25. Connietaups on ಆಗಷ್ಟ್ 17, 2025 5:45 ಫೂರ್ವಾಹ್ನ

      This website absolutely has all of the bumf and facts I needed to this case and didn’t identify who to ask. http://forum.ttpforum.de/member.php?action=profile&uid=425017

      Reply
    26. Connietaups on ಆಗಷ್ಟ್ 22, 2025 5:07 ಫೂರ್ವಾಹ್ನ

      order generic forxiga 10mg – https://janozin.com/# buy forxiga generic

      Reply
    27. Connietaups on ಆಗಷ್ಟ್ 25, 2025 5:22 ಫೂರ್ವಾಹ್ನ

      orlistat cost – https://asacostat.com/# orlistat 60mg without prescription

      Reply
    28. Connietaups on ಆಗಷ್ಟ್ 31, 2025 12:46 ಫೂರ್ವಾಹ್ನ

      This is the make of enter I find helpful. http://www.dbgjjs.com/home.php?mod=space&uid=533025

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dizainerskie kashpo_fmEt ರಲ್ಲಿ ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • dizainerskie kashpo_cdEt ರಲ್ಲಿ ಪೊಲೀಸರಿಂದ BSNLಗೆ ಬೆಣೆ Jio ಗೆ ಮಣೆ
    • prague-drugs-498 ರಲ್ಲಿ BJP-JDS ಮೈತ್ರಿ-ಪಕ್ಷ ತೊರೆಯಲು ಸಜ್ಜಾದ ಬಿಜೆಪಿ ಶಾಸಕ
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe