ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸಪೇಟೆಯಲ್ಲಿ ಪಕ್ಷಾಂತರ ಪರ್ವ
    ರಾಜಕೀಯ

    ಹೊಸಪೇಟೆಯಲ್ಲಿ ಪಕ್ಷಾಂತರ ಪರ್ವ

    vartha chakraBy vartha chakraಸೆಪ್ಟೆಂಬರ್ 8, 2022Updated:ಸೆಪ್ಟೆಂಬರ್ 8, 202211 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೊಸಪೇಟೆ. ಸೆ,8- ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಜಿಲ್ಲೆ ವಿಜಯನಗರದಲ್ಲಿ ಇದೀಗ ರಾಜಕೀಯ ಜಂಗೀಕುಸ್ತಿ ಆರಂಭವಾಗಿದೆ ಅದೂ ವಿಜಯನಗರ ಕ್ಷೇತ್ರದಲ್ಲಿ ಮತ್ತೆ ಹಳೆ ಹುಲಿಗಳ ಕಾಳಗಕ್ಕೆ ವೇದಿಕೆ ಸಿದ್ಧವಾಗುತ್ತಿದೆ.
    ಕಾಂಗ್ರೆಸ್ ನಿಂದ ವಿಧಾನಸಭೆಗೆ‌ ಆಯ್ಕೆಯಾಗಿ ಬಿಜೆಪಿ ಸೇರಿ ಮಂತ್ರಿಯಾಗಿರುವ ಆನಂದ್ ಸಿಂಗ್ ವಿರುದ್ದ ಸೆಣಸಾಟಕ್ಕಿಳಿಯಲು ಮಾಜಿ ಶಾಸಕ ಎಚ್‌.ಆರ್‌. ಗವಿಯಪ್ಪ ಸಜ್ಜುಗೊಂಡಿದ್ದಾರೆ ಇದಕ್ಕಾಗಿ ಅವರು ಈಗಾಗಲೇ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ಕೈಗೊಂಡು ಬೆಂಬಲಿಗರ ಅಭಿಪ್ರಾಯ ಕೇಳಿದ್ದಾರೆ. ಇದೀಗ ಎಲ್ಲರ ಸಲಹೆಯಂತೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಲು ಸಿದ್ದರಾಗಿದ್ದಾರೆ.
    ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಆನಂದ ಸಿಂಗ್‌ ಬಿಜೆಪಿಯಿಂದ ಸ್ಪರ್ಧಿಸಿದ್ದ ಗವಿಯಪ್ಪ ಅವರನ್ನು ಸೋಲಿಸಿದ್ದರು. ಆಗ ಗವಿಯಪ್ಪ ಅವರು ಕಾಂಗ್ರೆಸ್ ತೊರೆದು ಬಿಜೆಪಿಯ ಚಿಹ್ನೆಯಡಿ ಸ್ಪರ್ಧಿಸಿ ಪ್ರಬಲ ಪೈಪೋಟಿ ನೀಡಿದ್ದರು. ಬಳಿಕ ಬದಲಾದ ಸನ್ನಿವೇಶದಲ್ಲಿ ಆನಂದ ಸಿಂಗ್‌ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿ ಉಪ ಚುನಾವಣೆಯಲ್ಲಿ ಗೆದ್ದು ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾದರು.
    ಈ ವೇಳೆ ನಡೆದ ಉಪಚುನಾವಣೆಯಲ್ಲಿ ಎಚ್‌.ಆರ್‌. ಗವಿಯಪ್ಪ ಅವರಿಗೆ ಆಗಿನ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಟಿಕೆಟ್‌ ನೀಡುವ ಅಭಯ ನೀಡಿದ್ದರು.ಹೀಗಾಗಿ ಗವಿಯಪ್ಪ ಯಾವುದೇ ಅಧಿಕಾರ ಒಪ್ಪದೆ ಆನಂದ್ ಸಿಂಗ್ ಗೆಲುವಿಗೆ ಶ್ರಮಿಸಿದ್ದರು.
    ಆದರೆ ಈಗ ಬದಲಾದ ರಾಜಕೀಯ ವಿದ್ಯಮಾನದಲ್ಲಿ ಮತ್ತೆ ಆನಂದ ಸಿಂಗ್‌ ಅವರಿಗೆ ಟಿಕೆಟ್‌ ದೊರೆಯುವ ಲಕ್ಷಣ ಗೋಚರಿಸಿದೆ. ಹಾಗಾಗಿ ಗವಿಯಪ್ಪ ಅವರು ತಮ್ಮ ಬೆಂಬಲಿಗರ ಸಲಹೆಯಂತೆ ಬಿಜೆಪಿ ತೊರೆದು‌ ಕಾಂಗ್ರೆಸ್ ಸೇರುತ್ತಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಿವಾಲ್ವಾರ್ ತೋರಿಸಿ ಪರಾರಿಯಾಗಿದ್ದ ಡ್ರಗ್ಸ್ ಪೆಡ್ಲರ್
    Next Article ರಾಣಿ ಎಲಿಜಬೆತ್ ಆರೋಗ್ಯ ಸ್ಥಿತಿ ಗಂಭೀರ!
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelEnalt ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • PhillipAlact ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • Robertfep ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.