Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವೇಗೌಡರಿಗೆ ಸಿಎಂ ಇಬ್ರಾಹಿಂ Ultimatum | CM Ibrahim
    Viral

    ದೇವೇಗೌಡರಿಗೆ ಸಿಎಂ ಇಬ್ರಾಹಿಂ Ultimatum | CM Ibrahim

    vartha chakraBy vartha chakraನವೆಂಬರ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ ಜೆಡಿಎಸ್ ನಿಂದ ತಮ್ಮನ್ನು ಅಮಾನತುಗೊಳಿಸಿರುವ ಕ್ತಮದ ವಿರುದ್ಧ ಸಿಡಿದೆದ್ದಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ (CM Ibrahim), ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ. ‌ ಮಗನಿಗಾಗಿ ಈ ತರ ಮಾಡುವುದು ಸರಿಯಲ್ಲ. ಈಗಲೂ ದೇವೇಗೌಡರಲ್ಲಿ ನಿರ್ಣಯ ವಾಪಸ್ ಪಡೆಯಿರಿ” ಎಂದು ಮನವಿ ಮಾಡುವುದಾಗಿ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಸಂವಿಧಾನಕ್ಕೆ ವಿರುದ್ಧವಾಗಿ ಜೆಡಿಎಸ್ ಲೋಕಸಭಾ ಚುನಾವಣೆ ನೆಪದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬೆಳವಣಿಗೆ ಬೇಸರ ತಂದಿದೆ.ಈ ನಿರ್ಧಾರ ಡಿಸೆಂಬರ್ 9ರೊಳಗೆ ವಾಪಸ್ ಪಡೆಯಬೇಕು. ಇಲ್ಲವಾದರೆ ಮುಂದಿನ ಬೆಳವಣಿಗೆ ಗಂಭೀರ ಸ್ವರೂಪದಲ್ಲಿರಲಿದೆ ಎಂದು ಎಚ್ಚರಿಸಿದರು.
    ದೇವೇಗೌಡರು ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಇರುತ್ತಾರಾ ಇಲ್ಲವಾ ಎಂಬುದು ರಾಷ್ಟ್ರೀಯ ಕಾರ್ಯಕಾರಣಿ‌ ನಿರ್ಧಾರ ಮಾಡಲಿದೆ.

     

    ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ದೇವೇಗೌಡರನ್ನು ರಾಷ್ಟ್ರಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದರೆ ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು.
    ಪಕ್ಷದಿಂದ ನನ್ನನ್ನು ಅಮಾನತು ಮಾಡುವ ಬಗ್ಗೆ ನನಗೆ ನೋಟಿಸ್ ಕೊಟ್ಟಿಲ್ಲ. ನಾನೇನು ಅವರ ಮನೆ ಕೆಲಸದವನಾ? ಏನು ಇವರ ಹುಚ್ಚಾಟ? ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ.
    ಎಲ್ಲೋ ರೆಸಾರ್ಟ್ನಲ್ಲಿ 8ರಿಂದ 10 ಜನ ಸಭೆ ಮಾಡುವುದಲ್ಲ ಎಂದು ಹೇಳಿದರು.

    Verbattle
    Verbattle
    Verbattle
    Bangalore BJP CM IBRAHIM Congress Karnataka m News Politics Trending ಕಾನೂನು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೆ ಜೈಲುಪಾಲಾದ ಮುರುಘಾ‌‌ ಶ್ರೀ | Murugha Shree
    Next Article Cricket Betting ಅಡ್ಡೆ ಮೇಲೆ ದಾಳಿ
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • VaughnRug ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • Williamtrema ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.