ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಗಡಿಯಲ್ಲಿ ಭಕ್ತಿ ಗೀತೆ ಹಾಕಬಾರದಾ? | Devotional Music
    Trending

    ಅಂಗಡಿಯಲ್ಲಿ ಭಕ್ತಿ ಗೀತೆ ಹಾಕಬಾರದಾ? | Devotional Music

    vartha chakraBy vartha chakraಮಾರ್ಚ್ 18, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.18- ಮೊಬೈಲ್‌ ಅಂಗಡಿಯಲ್ಲಿ ಭಕ್ತಿಗೀತೆಯನ್ನು ಹಾಕಿದಕ್ಕೆ ಅಂಗಡಿಯ ಮಾಲೀಕನ ಮೇಲೆ ಯುವಕರ ಗುಂಪು ಕಿರಿಕ್‌ ತೆಗೆದು ಮನಸ್ಸೋ ಇಚ್ಛೆ ಹಲ್ಲೆ ಮಾಡಿರುವ ದುರ್ಘಟನೆ ಬೆಂಗಳೂರಿನ ನಗರ್ತ್ ಪೇಟೆಯಲ್ಲಿ ನಡೆದಿದೆ.
    ಗಲಾಟೆ ಸಂಬಂಧ ಐವರನ್ನು ವಶಕ್ಕೆ ಪಡೆದಿದ್ದು, ಮತ್ತೆ ಮೂವರನ್ನು ಬಂಧಿಸಿರುವ ಹಲಸೂರು ಗೇಟ್‌ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ.
    ಐದಾರು ಯುವಕರು ಗ್ಯಾಂಗ್‌ ಕಟ್ಟಿಕೊಂಡು ನಗರ್ತ ಪೇಟೆಯಲ್ಲಿರುವ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿ ಬಳಿ ಸಂಜೆ ಬಂದು ನಮಾಜ್ ಸಮಯದಲ್ಲಿ ಹನುಮಾನ್ ಚಾಲೀಸ್ ಹಾಕುತ್ತೀಯಾ ಎಂದು ಮಾಲೀಕನ ಜೊತೆ ಕಿರಿಕ್‌ ತೆಗೆದಿದ್ದರು.
    ಈ ವೇಳೆ ಅಂಗಡಿ ಮಾಲೀಕ ಮುಖೇಶ್‌ ನನ್ನು ಅಂಗಡಿಯಿಂದ ಹೊರಗೆಳೆದು ನೆಲಕ್ಕೆ ಕೆಡವಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ.

    ಹಲ್ಲೆಗೊಳಗಾದ ಮುಖೇಶ್‌ ಕೂಡಲೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಆರಂಭದಲ್ಲಿ ಪೊಲೀಸರು ಎಫ್ಐಆರ್ ಮಾಡಲು ಹಿಂದೇಟು ಹಾಕುತ್ತಿದ್ದಾರೆಂದು ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ತಡರಾತ್ರಿ ಹಲಸೂರು ಗೇಟ್ ಪೊಲೀಸ್ ಠಾಣೆ ಮುಂದೆ ನೂರಾರು ಜನರು ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಠಾಣೆ ಮುಂದೆ ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿತ್ತು. ಪೊಲೀಸರು ಎಫ್ಐಆರ್ ಮಾಡುವವರೆಗೂ ಇಲ್ಲಿಂದ ತೆರಳುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಎಫ್‌ಐಆರ್‌ ದಾಖಲಿಸಿ, ಐವರು ಬಂಧಿಸಿದ್ದರು.
    ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖೇಶ್‌, ಅಂಗಡಿಯಲ್ಲಿ ಭಜನೆ ಹಾಡುಗಳನ್ನು ಹಾಕುತ್ತಿದ್ದೆ. ಈ ವೇಳೆ ಅಂಗಡಿಗೆ ಬಂದ ಕೆಲ ಯುವಕರು ನಮಾಜ್‌ ಸಮಯದಲ್ಲಿ ಯಾಕೆ ಹಾಡು ಹಾಕುತ್ತೀಯಾ ಎಂದು ಪ್ರಶ್ನೆ ಮಾಡಿದರು. ಆರಂಭದಲ್ಲಿ ತಡೆಯುವ ಪ್ರಯತ್ನ ಮಾಡಿದೆ. ಆದರೆ ಸ್ಪೀಕರ್‌ನಿಂದ ನನ್ನ ತಲೆಗೆ ಹೊಡೆದು, ಎಳೆದಾಡಿ ಹಲ್ಲೆ ಮಾಡಿದರು.

    ಒಟ್ಟು ಆರು ಮಂದಿ ಬಂದಿದ್ದರು. ಯಾರ್ಯಾರು ಎಂಬ ಹೆಸರು ಗೊತ್ತಿಲ್ಲ. ಈ ಮುಂಚೆ ನನಗೆ ಯಾವುದೇ ಪರಿಚಯ ಇಲ್ಲ. ಕಳೆದ ಎರಡು ತಿಂಗಳಿನಿಂದ ಅಂಗಡಿ ಇಟ್ಟಿದ್ದೇನೆ. ಮೊದಲಿನಿಂದಲೂ ಹಣ ಕೀಳಲು ಗದರಿಸುವ ಪ್ರಯತ್ನ ಮಾಡುತ್ತಿದ್ದರು. ನಾನು ಯಾವುದೇ ಹಣವನ್ನು ಕೊಡುತ್ತಿರಲಿಲ್ಲ. ನಿನ್ನೆ ಭಾನುವಾರ ಇದೇ ರಿವೆಂಜ್ ಇಟ್ಟುಕೊಂಡು ಬಂದು ಗಲಾಟೆ ಮಾಡಿದ್ದಾರೆ ಎಂದು ಮುಖೇಶ್‌ ತಿಳಿಸಿದ್ದಾರೆ.

    Verbattle
    Verbattle
    Verbattle
    #devotional m Music News Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಭಿನ್ನಮತ ಬಗೆಹರಿಯುವುದು ಯಾವಾಗ | BJP
    Next Article ಬಿಜೆಪಿಗೆ ಗುಡ್ ಬೈ ಹೇಳಲು ಸಜ್ಜಾದ ಸದಾನಂದ ಗೌಡ | Sadananda Gowda
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    5 ಪ್ರತಿಕ್ರಿಯೆಗಳು

    1. Dgzjuv on ಫೆಬ್ರವರಿ 11, 2026 6:36 ಅಪರಾಹ್ನ

      mgm casino login online casino betmgm play mgm grand betting

      Reply
    2. Bdzbom on ಫೆಬ್ರವರಿ 19, 2026 7:25 ಫೂರ್ವಾಹ್ನ

      Unlock doors to premium content and exclusive clubs. crown coin casino official site provides tiered VIP levels for escalating perks. Climb the ranks and enjoy luxury!

      Reply
    3. Xtmzpf on ಫೆಬ್ರವರಿ 25, 2026 8:38 ಅಪರಾಹ್ನ

      Wild West wins wait in buffalo territory. bull and games brings stacked symbols, bonus storms, and jackpot gold. Get yours!

      Reply
    4. Sdadcg on ಮಾರ್ಚ್ 2, 2026 3:36 ಫೂರ್ವಾಹ್ನ

      Deposit crypto, play instantly, withdraw instantly. No excuses, no waiting. Just pure stake live casino energy.

      Reply
    5. Nvgmra on ಮಾರ್ಚ್ 3, 2026 8:31 ಅಪರಾಹ್ನ

      DraftKings casino login Casino offers unbeatable starts. Claim 500 spins for a $5 wager and protect your bankroll with up to $1,000 back. Real money excitement!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Timothyclirl ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • Timothyclirl ರಲ್ಲಿ ಬಿಜೆಪಿಗೆ ಕೈ ಕೊಡಲು ಸಜ್ಜಾದ ಜೆಡಿಎಸ್ ನಾಯಕರು | BJP-JDS
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.