ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಜಿಪಿ ಪೋಟೋ ಡಿಪಿಗೆ ಬಳಸಿ ವಂಚನೆ
    ಸುದ್ದಿ

    ಡಿಜಿಪಿ ಪೋಟೋ ಡಿಪಿಗೆ ಬಳಸಿ ವಂಚನೆ

    vartha chakraBy vartha chakraಜೂನ್ 29, 2022Updated:ಜೂನ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್ ​(ತೆಲಂಗಾಣ),ಜೂ.29- ಇತ್ತೀಚೆಗೆ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದ್ದು, ಯಾರದ್ದೋ ಫೋಟೋ ಬಳಸಿ, ಅವರ ಹೆಸರ ಮೇಲೆ ಹಣ ವಸೂಲಿ ಮಾಡುವುದು ದಂಧೆಯಾಗಿ ಮಾರ್ಪಟ್ಟಿದೆ. ಆದರೆ, ಇಲ್ಲೊಬ್ಬ ಖದೀಮ ರಾಜ್ಯದ ಡಿಜಿಪಿ ಹೆಸರಲ್ಲೇ ಮೋಸ ಮಾಡುತ್ತಿದ್ದ ಅಂಶ ಬೆಳಕಿಗೆ ಬಂದಿದೆ.
    ತೆಲಂಗಾಣದ ಡಿಜಿಪಿ ಮಹೇಂದ್ರರೆಡ್ಡಿ ಅವರ ಫೋಟೋವನ್ನೇ ವಾಟ್ಸ್​​ಆ್ಯಪ್​ ಡಿಪಿಯಾಗಿ ಬಳಸಿ ವಂಚನೆಗೆ ಸಂಚು ಹಾಕಿರುವುದು ಬಯಲಿಗೆ ಬಂದಿದೆ. ಡಿಜಿಪಿ ಫೋಟೋ ಡಿಪಿಯಾಗಿಟ್ಟ ಕಾರಣ ಕೆಲವರು ಹಣ ಕೊಟ್ಟು ಮೋಸ ಹೋಗಿದ್ದನ್ನು ಗುರುತಿಸಲಾಗಿದೆ ಎಂದು ಸೆಂಟ್ರಲ್ ಕ್ರೈಂ ಸ್ಪೇಷನ್​ ಜಂಟಿ ಕಮಿಷನರ್​​​ ಗಜರಾವು ಭೂಪಾಲ್​ ತಿಳಿಸಿದ್ದಾರೆ.
    ಅಲ್ಲದೇ, ಅವರ ಫೋಟೋವನ್ನು ಬಂಡವಾಳ ಮಾಡಿಕೊಂಡು ಹಣ ಕಳುಹಿಸುವಂತೆ ಬೇಡಿಕೆ ಇಟ್ಟಿರುವುದೂ ಕೂಡ ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಇನ್ನು ಮುಂದೆ ಉನ್ನತಾಧಿಕಾರಿಗಳ ಫೋಟೋ ಬಳಸಿ ಹಣ ಕೇಳುವವರ ಬಗ್ಗೆ ಸಾರ್ವಜನಿಕರು ಎಚ್ಚರ ವಹಿಸಬೇಕೆಂದೂ ಜಂಟಿ ಕಮೀಷನರ್ ಸಲಹೆ ನೀಡಿದ್ದಾರೆ.

    Verbattle
    Verbattle
    Verbattle
    #cybercrime Government
    Share. Facebook Twitter Pinterest LinkedIn Tumblr Email WhatsApp
    Previous Articleಉದಯಪುರದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ, ಪ್ರಧಾನಿ‌ ಮೋದಿಗೂ ಜೀವ ಬೆದರಿಕೆ, ತಿಂಗಳ‌ ಕಾಲ‌ ನಿಷೇಧಾಜ್ಞೆ
    Next Article ಕಾಲು ಜಾರಿ ಬಾವಿಗೆ ಬಿದ್ದು ಸಾವು…!!
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Roberttut ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Peterwaide ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Peterwaide ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.