Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಾಮೀಣರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ | Dharmashtala
    Trending

    ಗ್ರಾಮೀಣರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ | Dharmashtala

    vartha chakraBy vartha chakraಡಿಸೆಂಬರ್ 19, 202379 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು, ಡಿ.19- ಸ್ವಯಂ ಉದ್ಯೋಗಕ್ಕೆ ನೆರವು ನೀಡುವ ತರಬೇತಿ, ಸಾಲ ಸೌಲಭ್ಯದ ಮೂಲಕ ಮನೆ ಮಾತಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ (Dharmashtala) ಸಂಸ್ಥೆ ಇದೀಗ ಸಂಕಷ್ಟದ‌ ಸ್ಥಿತಿಯಲ್ಲಿರುವ ರಾಜ್ಯದ ಗ್ರಾಮೀಣ ಜನರಿಗೆ ವಿಮೆ ಸೌಲಭ್ಯ ಒದಗಿಸಲು ಮುಂದಾಗಿದೆ.
    ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗಡೆ ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯ ಹಾಗೂ ನೆರೆಯ ಕೇರಳದ ಗ್ರಾಮಾಂತರ ಪ್ರದೇಶದ ಜನತೆ ವಿಮೆ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ ಎಂದರು.

    ಗ್ರಾಮೀಣ ಮಹಿಳೆಯರನ್ನು ಸಬಲೀಕರಣಗೊಳಿಸಿ ಸಾಮಾಜಿಕ ಅಭಿವೃದ್ಧಿಗೆ ಗಮನ ಕೇಂದ್ರೀಕರಿಸಲು, ಕರ್ನಾಟಕ ಮತ್ತು ಕೇರಳದಲ್ಲಿನ ಸಾಮಾಜಿಕ- ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಜೀವ ವಿಮೆ ಸೌಲಭ್ಯಗಳನ್ನು ಸುಲಭವಾಗಿ ಒದಗಿಸಲಾಗುವುದು ಎಂದು ತಿಳಿಸಿದರು.
    ಗ್ರಾಮೀಣ ಜನರಿಗೆ ವಿಮೆ ಸೌಲಭ್ಯ ಒದಗಿಸಲು  ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಜೊತೆಗೆ ಎಸ್‌ಬಿಐ ಲೈಫ್ ಒಪ್ಪಂದ ಮಾಡಿಕೊಂಡಿದ್ದು, ಮೈಕ್ರೊ ಯೋಜನೆ ಅಡಿಯಲ್ಲಿ ವಿಮೆ ಸೌಲಭ್ಯಗಳ ಮೂಲಕ ಕರ್ನಾಟಕ ಮತ್ತು ಕೇರಳದ ಗ್ರಾಮೀಣ ಕುಟುಂಬಗಳ ಹಣಕಾಸು ಸ್ಥಿರತೆಯನ್ನು ಜಂಟಿಯಾಗಿ ಬಲಪಡಿಸಲಾಗುವುದು ಎಂದರು.
    ಅರ್ಥಪೂರ್ಣ ವಿಮೆ ಸೌಲಭ್ಯಗಳ ಮೂಲಕ  ಕರ್ನಾಟಕ ಮತ್ತು ಕೇರಳದ ಗ್ರಾಮೀಣ ಕುಟುಂಬಗಳ ಹಣಕಾಸು ಪರಿಸ್ಥಿತಿಯ ಸ್ಥಿರತೆಯನ್ನು ಬಲಪಡಿಸಲು  ಅತ್ಯಂತ ಮಹತ್ವದ ವಿಶಾಲ ಜಾಲವನ್ನು ಸದ್ಬಳಕೆ ಮಾಡಿಕೊಳ್ಳುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು.

    ಗ್ರಾಮೀಣ ಪ್ರದೇಶಗಳ ಜನರಲ್ಲಿ ಸ್ವಾವಲಂಬನೆ ಬೆಳೆಸಲು ನಾವು ಬಯಸುತ್ತೇವೆ. ಈ ಸಹಯೋಗವು ಎಲ್ಲರಿಗೂ ವಿಮೆ ಸೌಲಭ್ಯ ಒದಗಿಸುವ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಈ ಪರಿಣಾಮಕಾರಿ ಉಪಕ್ರಮದಿಂದ ಪ್ರಯೋಜನ ಪಡೆಯುವವರಿಗೆ ನಮ್ಮ ಸಾಮೂಹಿಕ ಪ್ರಯತ್ನಗಳು ಉಜ್ವಲ ಮತ್ತು ಹೆಚ್ಚು ಸುರಕ್ಷಿತ ಭವಿಷ್ಯವನ್ನು ತರಲಿವೆ ಎಂದರು.
    ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ  ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸಿದ್ದರು.ಬಿಸಿ ಟ್ರಸ್ಟ್‌ ನ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಲ್.ಎಚ್. ಮಂಜುನಾಥ್, ಎಸ್‌ಬಿಐ ಲೈಫ್‌ನ ವ್ಯವಸ್ಥಾಪಕ ನಿರ್ದೇಶಕ ಅಮಿತ್ ಜಿಂಗ್ರಾನ್‌ ಅವರಿದ್ದರು.

    Verbattle
    Verbattle
    Verbattle
    Dharmashtala Government Karnataka m News Politics Trending Varthachakra ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಬರ ಪರಿಹಾರಕ್ಕೆ ನೆರವು ಕೊಡಿ-ಪ್ರಧಾನಿಗೆ ಸಿಎಂ ಮೊರೆ | Drought Relief
    Next Article ಲಿಂಗನಮಕ್ಕಿ‌ ಸಂತ್ರಸ್ತರಿಗೆ ಸಿಹಿ ಸುದ್ದಿ | Linganamakki Dam
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreymaf ರಲ್ಲಿ ಕೇರಳ ಗಡಿಯಲ್ಲಿ ಕರ್ನಾಟಕದ ನಕ್ಸಲ್ ‌ಬಂಧನ | Kerala
    • RicardoCor ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • RicardoCor ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.