Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎತ್ತಿಗೂ ಜನ್ಮದಿನ: ರೈತ ಕುಟುಂಬದಲ್ಲಿ ಸಂಭ್ರಮ
    Trending

    ಎತ್ತಿಗೂ ಜನ್ಮದಿನ: ರೈತ ಕುಟುಂಬದಲ್ಲಿ ಸಂಭ್ರಮ

    vartha chakraBy vartha chakraಜುಲೈ 1, 2022Updated:ಜುಲೈ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧಾರವಾಡ: ಸಾಮಾನ್ಯವಾಗಿ ಹುಟ್ಟುಹಬ್ಬ ಆಚರಗಳಿಂದ ಪ್ರತಿಷ್ಟೆಯ ಪ್ರಶ್ನೆಯಾಗಿದೆ. ಅದ್ಧೂರಿ ಹುಟ್ಟುಹಬ್ಬ ಆಚರಿಸೋದು ತಮ್ಮ ಘನತೆ ಹೆಚ್ಚಿಸುತ್ತದೆ ಎಂದು ಕೊಂಡವರೂ ಇದ್ದಾರೆ. ಅದ್ಯಾರೋ ಇತ್ತಿಚೆಗೊಬ್ಬ ತನ್ನ ಸಾಕು ನಾಯಿಯ ಬರ್ತಡೆ ಮಾಡಿ ಊರಿಗೆ ಊರೇ ಬಾಡೂಟ ಹಾಕಿಸಿದನಂತೆ. ಆದರೆ ಇಲ್ಲಿ ತನಗೆ ತುತ್ತು ನೀಡುವ ಬಸವಣ್ಣನ ಹುಟ್ಟುಹಬ್ಬ ಆಚರಿಸಿ ರೈತ ಸಂಭ್ರಮಿಸಿದ್ದಾನೆ. ಅರೇ ಇದ್ಯಾರಪ್ಪ ಬಸವಣ್ಣ ಅಂತ ಅನ್ಕೊಂಡ್ರಾ? ಉತ್ತರ ಕರ್ನಾಟಕದಲ್ಲಿ ರೈತನ ಜೀವನಾಡಿಯೇ ಎತ್ತುಗಳು. ರೈತನೊಕ್ಕಿದರೆ ಉಕ್ಕುವುದು ಜಗವೆಲ್ಲ, ಒಕ್ಕದಿರೆ ಬಿಕ್ಕುವುದು ಜಗ ಅನ್ನೋ ಮಾತಿನಂತೆ, ಒಕ್ಕುವ ಒಕ್ಕಲಿಗನಿಗೆ ಎತ್ತುಗಳೇ ಜೊತೆಗಾರರು. ಹೀಗಾಗಿ ಅಂತಹ ಕಾಯಕಯೋಗಿ ಎತ್ತುಗಳನ್ನು ಬಸವಣ್ಣ ಎಂದು ನಂಬಿ ರೈತರು ಭಕ್ತ, ಭಾವದಿಂದ ಪೂಜಿಸುತ್ತಾರೆ. ಆದ್ರೆ ಇಲ್ಲೊಬ್ಬ ರೈತ, ತನ್ನ ಎತ್ತಿನ ಬರ್ತಡೇ ಆಚರಣೆ ಮಾಡಿ ಸಂಭ್ರಮಿಸಿದ್ದಾನೆ.
    ಧಾರವಾಡ ತಾಲೂಕಿನ ದೇವರಹುಬ್ಬಳ್ಳಿ ಗ್ರಾಮದ ನಾಗರಾಜ ಓಮಗಣ್ಣವರ್ ತಾವು ಪ್ರತಿಯಿಂದ ಸಾಕಿದ ಎತ್ತಿಗೆ ಜನ್ಮ ದಿನ ಆಚರಿಸಿ ಎತ್ತಿಗೂ ಕೃತಜ್ಞರಾಗಿದ್ದಾರೆ.

    ಸತತ ಮೂರು ವರ್ಷಗಳಿಂದ ನಾಗರಾಜ್ ಎತ್ತಿನ ಜನ್ಮ ದಿನ ಆಚರಿಸುತ್ತ ಬಂದಿದ್ದಾರೆ.
    ಮೊದಲು ಈ ಎತ್ತನ್ನು ಖಸಾಯಿಖಾನೆಗೆ ಮಾರಾಟ ಮಾಡಿದ್ದರಂತೆ. ಆಗ ನಾಗರಾಜ್ ಎತ್ತು ಖರೀದಿಸಿ, ಖಸಾಯಿಖಾನೆಯಿಂದ ಎತ್ತು ತಂದ ದಿನವನ್ನೆ ಜನ್ಮದಿನವೆಂದು ಆಚರಿಸುತ್ತಾ ಬಂದಿದ್ದಾರೆ‌. ಕೇಕ್ ಕಟ್ ಮಾಡಿ ಸಡಗರದಿಂದ ಎತ್ತಿಗೆ ಜನ್ಮ ದಿನ ಆಚರಣೆ ಮಾಡುತ್ತಾರೆ.
    ಜನ್ಮ ದಿನದ ಸಂಭ್ರಮದಲ್ಲಿ ಗ್ರಾಮದ ಹಲವರು ಭಾಗಿಯಾಗಿ ಸಂಭ್ರಮಾಚಣೆ ಮಾಡುವುದು ವಿಶೇಷವಾಗಿದೆ.

    Verbattle
    Verbattle
    Verbattle
    Trending viral
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳ ಇಮ್ರಾನ್ ಬಂಧನ.. !
    Next Article ಕನ್ಯೆ ನೋಡಲು ಹೋಗಬೇಕಿದ್ದವನು ಕೊಲೆಯಾದ, ಕುರಿಕಾಯಲು ಹೋಗಬೇಕಿದ್ದವನು ಕೊಲೆಗೈದ!
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    • Glennhof ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • LinwoodGah ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.