Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    Viral

    ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka

    vartha chakraBy vartha chakraನವೆಂಬರ್ 18, 20238 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    BJP
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.18- ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಧಗದಗಿಸುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರ ಆಯ್ಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಾಖ್ಯಾನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಫಲಿತಾಂಶ ಬಂದ ಆರು ತಿಂಗಳ ನಂತರ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಗೌರವ ಕೊಟ್ಟಿದೆ. ಆದರೆ ಈ ಆಯ್ಕೆ ವೇಳೆ ಅವರದೇ ಪಕ್ಷದ ಶಾಸಕರು ಮಾಡಿರುವ ಆರೋಪಗಳಿಗೆ ಬಿಜೆಪಿ ನಾಯಕರು ಸಾರ್ವಜನಿಕವಾಗಿ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

    ಹಿಂದೆ ಅಶೋಕ್ ಅವರಿಗೆ ಮಂಡ್ಯದಲ್ಲಿ ಗೋಬ್ಯಾಕ್ ಎಂಬ ಪೋಸ್ಟರ್ ಹಾಕಲಾಗಿತ್ತು. ಮತ್ತೆ ಬಿಜೆಪಿ ಕಚೇರಿಯಿಂದ ಗೋಬ್ಯಾಕ್ ಅಶೋಕ್ ಪೋಸ್ಟರ್ ಬರಬಹುದು ಎಂದು ವ್ಯಂಗ್ಯವಾಡಿದ ಅವರು,
    ಬಿಜೆಪಿಯನ್ನು ಒಂದು ಕುಟುಂಬದ ಪಕ್ಷವಾಗಲು ಬಿಡುವುದಿಲ್ಲ. ಬೆಟ್ಟದ ಹುಲಿ ಮಾಡಬೇಡಿ, ರಾಜ್ಯಾಧ್ಯಕ್ಷ ಸ್ಥಾನದ ಖರೀದಿಗೆ ಬಂದಿದ್ದರು ಎಂಬೆಲ್ಲ ಹೇಳಿಕೆಯನ್ನು ಅವರದೇ ಪಕ್ಷದವರು ನೀಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಎಷ್ಟು ಕೊಟ್ಟರು ಎಂದು ಪ್ರಶ್ನಿಸಿದರು
    ಆದರೂಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್.ಅಶೋಕ್ ಅವರಿಗೆ ಅಭಿನಂದಿಸುತ್ತೇನೆ. ಈ ಆಯ್ಕೆಯಿಂದ ಕಾಂಗ್ರೆಸ್‍ಗೆ ಖುಷಿಯಾಗಿದೆ. ಆದರೆ ಬಿಜೆಪಿಗೆ ಸಂತೋಷವಿಲ್ಲ. ಚಾಪ್ಟರ್-2 ಸುಲಭವಾಗಲಿದೆ ಎಂದರು.

    ಕಾದು ನೋಡಿ:
    ಮತ್ತೊಂದೆಡೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ,ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆಯ ನಂತರ ಅಸಮಾಧಾನಗಳು ಹೊರ ಬಂದಿದ್ದು, ಸ್ವಲ್ಪ ದಿನ ಕಾದು ನೋಡಿದರೆ ಮತ್ತಷ್ಟು ಬೆಳವಣಿಗೆಗಳಾಗುತ್ತವೆ ಎಂದು ಭವಿಷ್ಯ ನುಡಿದರು.
    ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಅದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಷಯ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಆಪಾದಿಸಿದರು.
    ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಹತಾಶರಾದ ಅವರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ದೂರಿದರು.

    Verbattle
    Verbattle
    Verbattle
    BJP bjp karnataka Government Karnataka News Politics Trending ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿರುವುದು ಶೇ.60‌ ಪರ್ಸೆಂಟ್ ಸರ್ಕಾರವಂತೆ | R Ashok
    Next Article ಜಟಾಪಟಿಗಿಳಿದ ಸಿದ್ದರಾಮಯ್ಯ-ಕುಮಾರಸ್ವಾಮಿ | Siddaramaiah
    vartha chakra
    • Website

    Related Posts

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    8 ಪ್ರತಿಕ್ರಿಯೆಗಳು

    1. buy prescription drugs canada on ಡಿಸೆಂಬರ್ 19, 2025 4:25 ಅಪರಾಹ್ನ

      drug canada

      Reply
    2. canadian pharmacy world on ಡಿಸೆಂಬರ್ 19, 2025 11:43 ಅಪರಾಹ್ನ

      buy prescriptions online

      Reply
    3. best online international pharmacies on ಡಿಸೆಂಬರ್ 20, 2025 7:15 ಫೂರ್ವಾಹ್ನ

      prescription drug prices comparison

      Reply
    4. medication without prior prescription on ಡಿಸೆಂಬರ್ 20, 2025 8:57 ಫೂರ್ವಾಹ್ನ

      cheap canadian drugs

      Reply
    5. online pharmacies on ಡಿಸೆಂಬರ್ 20, 2025 5:31 ಅಪರಾಹ್ನ

      pharmacy canadian

      Reply
    6. buy drugs canada on ಡಿಸೆಂಬರ್ 26, 2025 12:16 ಫೂರ್ವಾಹ್ನ

      canadian drug pharmacy

      Reply
    7. online pharmacy without a prescription on ಡಿಸೆಂಬರ್ 30, 2025 3:36 ಅಪರಾಹ್ನ

      online pharmacies of canada

      Reply
    8. no prior prescription needed on ಜನವರಿ 8, 2026 12:06 ಫೂರ್ವಾಹ್ನ

      online meds

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ErnestMes ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • AlbertQuida ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Prodvijenie saitov v Moskve_uiOt ರಲ್ಲಿ ಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.