Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Digital ಅರೆಸ್ಟ್ ಮಾಡಿದ್ದವರು Arrest.
    Viral

    Digital ಅರೆಸ್ಟ್ ಮಾಡಿದ್ದವರು Arrest.

    vartha chakraBy vartha chakraಜೂನ್ 10, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.10-ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಇಬ್ಬರು ಖದೀಮರನ್ನು ಆಗ್ನೇಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಬಂಧಿತ ಆರೋಪಿಗಳಾಗಿದ್ದಾರೆ.
    ಮಂಜುನಾಥ್ ಎಂಬುವರು ನೀಡಿದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
    ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್‌ನ ಪ್ರತಿನಿಧಿಗಳ ಸೋಗಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಮಂಜುನಾಥ್ ಅವರಿಗೆ ಕರೆ ಮಾಡಿದ್ದ ಆರೋಪಿಗಳು, “ಕ್ರೆಡಿಟ್ ಕಾರ್ಡ್ ಲಿಮಿಟ್ಸ್ ಓವರ್ ಡ್ಯೂ ಆಗಿದೆ” ಎಂದು ವಿವರಗಳನ್ನು ಪಡೆದುಕೊಂಡಿದ್ದರು. ಬಳಿಕ ನಿಮ್ಮ ಖಾತೆಯ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ, ಆದ್ದರಿಂದ ಇಡಿ, ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದಿದ್ದರು.
    ನಂತರ ನಕಲಿ ವಾರೆಂಟ್‌ನ ಫೋಟೋ ಕಳಿಸಿ “ನಿಮ್ಮನ್ನ ಬಂಧಿಸುತ್ತಿದ್ದು, ತಿಹಾರ್ ಜೈಲಿನಲ್ಲಿರಿಸಲಿದ್ದೇವೆ” ಎಂದು ಬೆದರಿಸಿದ್ದರು. ಹೀಗೆ.. ಮೂರು ತಿಂಗಳ ಕಾಲ ಬೆದರಿಸುತ್ತ ವಿವಿಧ ಹಂತಗಳಲ್ಲಿ 4.79 ಕೋಟಿ ರೂಪಾಯಿ ಸುಲಿಗೆಗೈದಿದ್ದ ಆರೋಪಿಗಳು, ಆಸ್ತಿ ಪತ್ರಗಳ ಕಾಪಿಗಳನ್ನು ಸಹ ಪಡೆದುಕೊಂಡಿದ್ದರು. ವಂಚಕರ ಕಿರುಕುಳ‌ ಅತಿಯಾದಾಗ ಅದನ್ನು ತಾಳಲಾರದ ದಂಪತಿ ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
    ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವೃದ್ಧ ದಂಪತಿಯ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದ ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್‌ ಅವರನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನ ಆರೋಪಿಗಳು ಶ್ರೀಲಂಕಾದಲ್ಲಿ ಕ್ಯಾಸಿನೋ ಆಡಲು ಬಳಸಿರುವುದು ಸಹ ಗೊತ್ತಾಗಿದೆ. ಸದ್ಯ ಆರೋಪಿತರ ವಿಚಾರಣೆ ನಡೆಸಲಾಗುತ್ತಿದ್ದು, ವಂಚಿಸಿದ ಹಣವನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ತಿಳಿಸಿದ್ದಾರೆ.

    Verbattle
    Verbattle
    Verbattle
    arrest g ಇಡಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    Next Article ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Tracymix ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • kupit_ppet ರಲ್ಲಿ ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.