ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Digital ಸಹಿ ದುರ್ಬಳಕೆ ಮಾಡಿದ ಡಿ ದರ್ಜೆ ನೌಕರ
    ರಾಜ್ಯ

    Digital ಸಹಿ ದುರ್ಬಳಕೆ ಮಾಡಿದ ಡಿ ದರ್ಜೆ ನೌಕರ

    vartha chakraBy vartha chakraಫೆಬ್ರವರಿ 3, 2023Updated:ಮಾರ್ಚ್ 20, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.3-

    ಅಧಿಕಾರಿಗಳ ಡಿಜಿಟಲ್​​ ಸಹಿಯನ್ನು ನಕಲು ಮಾಡಿ‌ ದುರ್ಬಳಕೆ ಮಾಡಿಕೊಂಡು, ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ ಲಕ್ಷಾಂತರ ರೂಗಳನ್ನು ಗುಳಂ ಮಾಡುತ್ತಿದ್ದ ರಾಮನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ ದರ್ಜೆಯ ​ನೌಕರ ಸೇರಿದಂತೆ ಒಟ್ಟು 8 ಮಂದಿಯ ವಿರುದ್ಧ FIR​ ದಾಖಲಾಗಿದೆ. ಆರೋಪಿಗಳು ಸುಮಾರು 76 ಲಕ್ಷ ರೂ. ಹಣವನ್ನು  ದುರುಪಯೋಗ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಅಧಿಕಾರಿಗಳ ನಕಲಿ ಸಹಿ ಹಾಗೂ ಖಜಾನೆ -2 ಡಿಎಸ್ ಡಿಜಿಟಲ್ ಕೀ ಬಳಸಿ ಹಣ ಕಬಳಿಸಿದ್ದಾರೆ. ವಂಚಿಸಿದ ಹಣವನ್ನು ತನ್ನ ಹೆಂಡತಿ, ಸಂಬಂಧಿಕರ ಖಾತೆಗೆ ಮಂಜುನಾಥ್​ ಜಮಾವಣೆ ಮಾಡಿಕೊಂಡಿದ್ದ. ಅಂದಹಾಗೆ ಆರೋಪಿ ಮುಂಜುನಾಥ್​ ರಾಮನಗರ ತಾಲ್ಲೂಕಿನ ಅವ್ವೇರಹಳ್ಳಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್​​​ನಲ್ಲಿ ಡಿ ಗ್ರೂಪ್ ನೌಕರನಾಗಿದ್ದ. ಬಳಿಕ ಆತನನ್ನು ರಾಮನಗರ ತಾಲೂಕು ಕಚೇರಿಯಲ್ಲಿ ಡಿ-ದರ್ಜೆ ಸಿಬ್ಬಂದಿಯಾಗಿ ಖಜಾನೆ ಕೆಲಸಗಳನ್ನು ನೋಡಿಕೊಳ್ಳಲು ನೇಮಿಸಲಾಗಿತ್ತು.

    ಅಲ್ಲಿನ ವಿಚಾರಗಳನ್ನು ಚೆನ್ನಾಗಿ ತಿಳಿದುಕೊಂಡಿದ್ದ ಮಂಜುನಾಥ್​, 2019 ರಿಂದ‌ 2022ರ ವರೆಗೂ ಹಣವನ್ನು ವಂಚಿಸಿದ್ದಾನೆ. ಕಳ್ಳತನ ಮಾಡಿದ ಹಣದಲ್ಲಿ ಮನೆ ಕಟ್ಟಿಕೊಂಡು ಇನ್ನುಳಿದ ಹಣವನ್ನು ಜೂಜಿನಲ್ಲಿ ಕಳೆದಿದ್ದಾನೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿ ಮಂಜುನಾಥ್​ ಪೋಲಿಸರ ವಶದಲ್ಲಿದ್ದಾನೆ.

    Verbattle
    Verbattle
    Verbattle
    Bangalore digital sign News ramanagara ಅಪರಾಧ ಸುದ್ದಿ ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous ArticleDelhi Marathon ಗೆ ರಂಗ ಸಜ್ಜು
    Next Article ಸಾಲದ ಸುಳಿಗೆ ಸಿಕ್ಕಿ ನಲುಗಿದ ಕುಟುಂಬ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kapsylnie doma_qjkl ರಲ್ಲಿ ಅಕ್ಟೋಬರ್ ಕ್ರಾಂತಿಗೆ ಸಜ್ಜಾಗುತ್ತಿದೆ ವೇದಿಕೆ
    • Peterwaide ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Peterwaide ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.