ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ; ಇದೊಂದು ಸ್ತ್ರೀ ವಿರೋಧಿ ಪಠ್ಯಪುಸ್ತಕ – ದಿವ್ಯಪ್ರಭಾ ಚಿಲ್ತಡ್ಕ
    ಸುದ್ದಿ

    ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ; ಇದೊಂದು ಸ್ತ್ರೀ ವಿರೋಧಿ ಪಠ್ಯಪುಸ್ತಕ – ದಿವ್ಯಪ್ರಭಾ ಚಿಲ್ತಡ್ಕ

    vartha chakraBy vartha chakraಜೂನ್ 8, 2022Updated:ಜೂನ್ 8, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಪ್ರಸ್ತುತ ಗೊಂದಲ ಉಂಟಾದ ಪರಿಣಾಮ ನಮ್ಮ ನಾಡು, ನುಡಿ, ಭಾಷೆಗಳಿಗೆ ಉಳಿಗಾಲವಿಲ್ಲದ ಪರಿಸ್ಥಿತಿ ಉಂಟಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರು, ಪೋಷಕರು, ಮಕ್ಕಳು ಎಚ್ಚತ್ತುಕೊಳ್ಳಬೇಕಾಗಿದೆ. ಇದೊಂದು ಸ್ತ್ರೀ ವಿರೋಧಿ ಪಠ್ಯವಾಗಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ತಿಳಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆರ್‌ಎಸ್‌ಎಸ್‌ನ್ನು ಮುಂದಿಟ್ಟುಕೊಂಡು ಆಡಳಿತಕ್ಕೆ ಬಂದ ಬಿಜೆಪಿ ಸರಕಾರಕ್ಕೆ ಅದರದ್ದೇ ಆದ ಅಸ್ತಿತ್ವ, ಸ್ವಂತ ಶಕ್ತಿ, ಸ್ಪಷ್ಟ ನಿಲುವು, ಸಾಧನೆ ಇಲ್ಲ. ಇದರಿಂದ ಬಿಜೆಪಿಯ ನೈತಿಕತೆ, ಬುದ್ಧಿವಂತಿಕೆ ಏನೆಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.

    ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ, ಕೆಟ್ಟ ಶಬ್ದಗಳಿಂದ ಗಲಾಟೆ ಮಾಡುತ್ತಿದ್ದ, ನಾಡಿನ ಖ್ಯಾತ ಸಾಹಿತಿ ಕುವೆಂಪುರವರು ರಚಿಸಿದ ನಾಡಗೀತೆಯನ್ನು ವಿರೂಪುಗೊಳಿಸಿದ ರೋಹಿತ್ ಚಕ್ರತೀರ್ಥನನ್ನು ಪಠ್ಯಪುಸ್ತಕ ಪರಿಷ್ಕರಣ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ್ದು ದುರಾದೃಷ್ಟಕರ. ಪಠ್ಯ ಪರಿಷ್ಕರಣೆ ವೇಳೆ ಸ್ತ್ರಿ ಲೇಖಕರ ಒಂದೇ ಒಂದು ಪಾಠಗಳಾಗಲಿ, ಗದ್ಯಗಳಾಗಲಿ ಸೇರಿಸದೇ ಇದ್ದು, ಬಿಜೆಪಿಗೆ ಯಾಕೆ ಮಹಿಳೆಯರ ಬಗ್ಗೆ ಇಷ್ಟೊಂದು ತಾತ್ಸಾರ ಎಂದು ಪ್ರಶ್ನಿಸಿದ ಅವರು, ಇದು ಮಹಿಳೆಯರಿಗೆ ಮಾಡಿದ ದೊಡ್ಡ ಅವಮಾನ. ಅಲ್ಲದೆ ಹಿಂದುತ್ವದ ಕುರಿತು ಮಾತನಾಡುವ ಬಿಜೆಪಿ ಸರಕಾರದ ನಾರಾಯಣ ಗುರುಗಳ, ಕುವೆಂಪುರವರ ಕುರಿತು ಪಠ್ಯದಲ್ಲಿ ಯಾಕೆ ಸೇರಿಸಿಲ್ಲ. ಅವರು ಹಿಂದೂಗಳಲ್ಲವೇ ಎಂದು ಪ್ರಶ್ನಿಸಿದ ಅವರು, ಕುಬೇರೆ ರಾಜ್ಯದಲ್ಲಿ ಇಲ್ಲದ ಹೊಸ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಯಾಕೆ ಅಳವಡಿಸಿದ್ದು. ಮೋದಿಯವರನ್ನು ಮೆಚ್ಚಿಸಲು ಈ ರೀತಿ ರಾಜ್ಯ ಬಿಜೆಪಿ ಸರಕಾರ ಮಾಡಿದೆ. ಈ ಕುರಿತು ಹೋರಾಟ ಮಾಡಿದವರನ್ನು ಜೈಲಿಗೆ ಅಟ್ಟುವ ಕೆಲಸ ಮಾಡುವ ಮೂಲಕ ಹೀನ ರಾಜಕೀಯಕ್ಕಿಳಿದಿದೆ ಎಂದು ಆರೋಪಿಸಿದರು.

    ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಶೈಲಜಾ ಅಮರನಾಥ್ ಮಾತನಾಡಿ, ಪಠ್ಯಪುಸ್ತಕ ಪರಿಷ್ಕರಣೆ ಗೊಂದಲದಿಂದ ಲೇಖಕರು, ದಾರ್ಶನಿಕರೇ ಬೀದಿಗಿಳಿಯುವ ಪರಿಸ್ಥಿತಿ ಉಂಟಾಗಿದೆ. ಇದನ್ನು ಸರಕಾರ ಅರ್ಥ ಮಾಡಿಕೊಳ್ಳಬೇಕು. ಪಠ್ಯಪುಸ್ತಕ ಸಮಿತಿಯಲ್ಲಿ ಒಬ್ಬನೇ ಒಬ್ಬ ಮಹಿಳೆಯನ್ನು ಸೇರಿಸಿಲ್ಲ. ಬದಲಾಗಿ ಯಾವುದೇ ಅರ್ಹತೆ ಇಲ್ಲದ ಚಕ್ರತೀರ್ಥನನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಖಂಡನೀಯ. ಇದು ಪ್ರತಿಯೊಂದು ನಾಗರಿಕರನ ಗಮನಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷ ಲೇಖಕರ, ದಾರ್ಶನಿಕರ ಪರ ಧ್ವನಿಯಾಗಿ ನಿಂತಿದೆ ಎಂದು ಹೇಳಿದರು

    Verbattle
    Verbattle
    Verbattle
    Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜೈಲು ಭಯದಿಂದ ಹಾರ್ದಿಕ್ ಬಿಜೆಪಿಗೆ ಹಾರಿದ್ರಾ?
    Next Article ನಕಲಿ‌ ದಾಖಲೆ ಸೃಷ್ಟಿಸಿ ವಂಚನೆ
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesMes ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Danieltak ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Jamesnab ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.