Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » DK ಶಿವಕುಮಾರ್ ಗೆ ED ಕಿರಿಕಿರಿ
    ರಾಜಕೀಯ

    DK ಶಿವಕುಮಾರ್ ಗೆ ED ಕಿರಿಕಿರಿ

    vartha chakraBy vartha chakraಸೆಪ್ಟೆಂಬರ್ 16, 2022Updated:ಸೆಪ್ಟೆಂಬರ್ 16, 202212 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.15-
    ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಕಂಟಕ ಎದುರಾಗಿದೆ.ಇವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ.
    ಸ್ವತಃ ಶಿವಕುಮಾರ್ ಅವರೇ ಟ್ವೀಟ್ ಮೂಲಕ ಈ ವಿಷಯ ಧೃಡ ಪಡಿಸಿದ್ದು ಭಾರತ್‌ ಜೋಡೊ ಯಾತ್ರೆ ಹಾಗೂ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇ.ಡಿ ನನಗೆ ಸಮನ್ಸ್‌ ನೀಡಿದೆ. ತನಿಖೆಗೆನಾನು ಸಹಕರಿಸಲು ಸಿದ್ಧ. ಆದರೆ, ಈ ಸಮನ್ಸ್‌ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ’ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
    ದೆಹಲಿಯ ಸಫ್ದರ್‌ಜಂಗ್‌ ಎನ್‌ಕ್ಲೇವ್‌ನಲ್ಲಿರುವ ಶಿವಕುಮಾರ್ ಅವರ ನಿವಾಸದ ಮೇಲೆ ತನಿಖಾ‌ ಸಂಸ್ಥೆಗಳು ದಾಳಿ‌ ನಡೆಸಿದ ವೇಳೆ 8.59 ಕೋಟಿ ರೂಪಾಯಿ ನಗದು ದೊರೆತಿದ್ದರಿಂದ, ಐಪಿಸಿಯ ಕಲಂ 120 ‘ಬಿ’ ಅಡಿ ಪ್ರಕರಣ ದಾಖಲಿಸಲಾಗಿದೆ

    Verbattle
    Verbattle
    Verbattle
    ಕಾಂಗ್ರೆಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಹೊರಟ್ಟಿ ‌ಪರಿಷತ್ ಸಭಾಪತಿಯಾಗಲಿದ್ದಾರೆ
    Next Article ಸೆರೆವಾಸ ಮುಗಿಸಿದವರ ಜೀವನಕ್ಕೆ ಆಧಾರ
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • king_igEi ರಲ್ಲಿ Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    • LinwoodGah ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Pytfgv ರಲ್ಲಿ ಮೇ.29 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಇಲ್ಲ !
    Latest Kannada News

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.